Browsing Category

ಬೆಂಗಳೂರು

ರೈತರೇ ನಿಮಗೊಂದು ಗುಡ್ ನ್ಯೂಸ್ : ‘ಸ್ವಾವಲಂಬಿ ಯೋಜನೆ’ ಮೂಲಕ ಏಳೇ ದಿನದಲ್ಲಿ ಹಿಸ್ಸಾ, ನಕಾಶೆ, ಪೋಡಿ…

ರೈತರೇ ನಿಮಗೊಂದು ಸಿಹಿ ಸುದ್ದಿ . ಹೌದು ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ಅದೇನೆಂದರೆ, ಭೂಮಿಯ ಮಾಲೀಕರು ಜಮೀನಿನ 11 ಇ ಹಿಸ್ಸಾ, ನಕಾಶೆ, ತತ್ಕಾಲ್ ಪೋಡಿ, ಭೂಪರಿವರ್ತನಾ ನಕ್ಷೆ ಇತ್ಯಾದಿ ಪಡೆಯಲು ಅರ್ಜಿ ಸಲ್ಲಿಸಿದ ಏಳೇ ದಿನಗಳಲ್ಲಿ ದಾಖಲೆಗಳು ಕೈ ಸೇರಲಿವೆ.

ಬಿಜೆಪಿ ಶಕ್ತಿ ಪ್ರದರ್ಶನ ಜನಸ್ಪಂದನಕ್ಕೆ ಕ್ಷಣಗಣನೆ!! ಮೂರು ವರ್ಷಗಳ ಸಾಧನೆ ಪರಿಚಯಿಸಲು ತುದಿಗಾಲಲ್ಲಿ ನಿಂತ ನಾಯಕರು!!

ಬೆಂಗಳೂರು:ರಾಜ್ಯ ರಾಜಕಾರಣದ ಮೂರು ವರ್ಷದ ಸಾಧನೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿ ಜನಸ್ಪಂದನ ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದೆ. ಈ ಮೊದಲು ಬಿಜೆಪಿ ಜನೋತ್ಸವ ಹೆಸರಿನಡಿ ಕಾರ್ಯಕ್ರಮ ನಡೆಸಲು ಯೋಜನೆ ರೂಪಿಸಿತ್ತಾದರೂ ಪುತ್ತೂರು ಬೆಳ್ಳಾರೆಯ ಪ್ರವೀಣ್

ಕಾಂಗ್ರೆಸ್ ಟ್ವೀಟ್ ಗೆ ತಿರುಗೇಟು ನೀಡಿದ‌ ಬಿಜೆಪಿ | ಓಣಂ ಊಟ ಸವಿದ ಡಿಕೆಶಿ Vs ತೇಜಸ್ವಿ ಸೂರ್ಯ ಫೋಟೋ ಟ್ವೀಟ್

ಬಿಜೆಪಿಯ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ದೋಸೆ ತಿನ್ನೋ ಫೋಟೋಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು ಭಾರೀ ವೈರಲ್ ಆಗಿತ್ತು. ಈಗ ಕಾಂಗ್ರೆಸ್ ವಿರುದ್ಧ ಬಿಜೆಪಿ ತಿರುಗೇಟು ನೀಡಿದೆ. ಹೌದು, ದೋಸೆ ಟ್ವೀಟ್ ಗೆ ಮತ್ತೊಂದು ಕೌಂಟರ್ ಟ್ವೀಟ್ ಬಿಜೆಪಿ ನೀಡಿದೆ. ಕರ್ನಾಟಕ ಬಿಜೆಪಿ

KPSC ಯಿಂದ ಮತ್ತೊಂದು ಅಧಿಸೂಚನೆ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗವು ಇದೀಗ ರಾಜ್ಯೇತರ ಸಿವಿಲ್ ಸರ್ವೀಸ್ (Non State Civil Service) ಹುದ್ದೆಗಳಲ್ಲಿನ ಅಧಿಕಾರಿಗಳನ್ನು ಭಾರತೀಯ ಸೇವಾ ವೃಂದಕ್ಕೆ ಆಯ್ಕೆ ಮಾಡಲು  ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08-09-2022ಅರ್ಜಿ ಸಲ್ಲಿಸಲು ಕೊನೆ ದಿನಾಂಕ:

ರಾಜ್ಯದ ಹೊರಗುತ್ತಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ’ ಜಾರಿಗೊಳಿಸಿ ಸರ್ಕಾರ ಆದೇಶ

ರಾಜ್ಯ ಕಾರ್ಮಿಕ ಇಲಾಖೆಯು (Labour Department ) ರಾಜ್ಯದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ( Outsourced employee ), ಸರ್ಕಾರ ಕನಿಷ್ಠ ವೇತನ ( Minimum Wages ) ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತು ಸರ್ಕಾರದ ರಾಜ್ಯ ಕಾರ್ಮಿಕ ಇಲಾಖೆಯ

ಸಚಿವ ಉಮೇಶ್ ಕತ್ತಿ ವಿಧಿವಶ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ

ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತಗೊಂಡು ಎಂ ಎಸ್ ರಾಮಯ್ಯ ಹಾಸ್ಪಿಟಲ್ ನಲ್ಲಿ ನಿಧನ ಹೊಂದಿದ್ದಾರೆ. ಉಮೇಶ್ ಕತ್ತಿ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕೋವಿಡ್ 19 ಮಾರ್ಗಸೂಚಿಗಳನ್ನು

ಭಾರೀ ಮಳೆಯ ಕಾರಣ | ಇಂದು ಈ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಭಾರೀ ಮಳೆಯಿಂದಾಗಿ ( Bengaluru Heavy Rain ) ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಈ ಹಿನ್ನಲೆಯಲ್ಲಿ ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ (Primary and High School) ಇಂದು ರಜೆ

ಕರ್ನಾಟಕದಾದ್ಯಂತ ಮತ್ತೆ ಭಾರೀ ಮಳೆ ಸಂಭವ : ರೆಡ್ ಅಲರ್ಟ್ ಘೋಷಣೆ

ರಾಜ್ಯದಾದ್ಯಂತ ಮಳೆ ಹೆಚ್ಚಾಗುವ ಲಕ್ಷಣಗಳು ಕಾಣುತ್ತಲೇ ಇದೆ. ಮುಂಗಾರು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಲೇ ಇದೆ. ಇದೀಗ ರಾಜ್ಯದಲ್ಲಿ ಮತ್ತೆ 20 ಸೆಂ.ಮೀ.ಗೂ ಹೆಚ್ಚು ಮಳೆ ಬೀಳಲಿದ್ದು, 'ರೆಡ್ ಅಲರ್ಟ್‌' ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ