Madikeri: ಮಡಿಕೇರಿ: ಪತ್ನಿಗೆ ವೀಡಿಯೋ ಕಾಲ್ ಮಾಡಿ ಪತಿ ಲೈವ್ ಸೂಸೈಡ್!
Madikeri: ಮಡಿಕೇರಿ (Madikeri) ಸಮೀಪದ ಸಿಂಕೋನದಲ್ಲಿ ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್‌ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಆತ್ಮಹತ್ಯೆ (Live Suicide) ಮಾಡಿಕೊಂಡ ವ್ಯಕ್ತಿ. ಕಳ್ಳತನ ಪ್ರಕರಣದಲ್ಲಿ!-->…