ಶನಿವಾರ, 24 ಅಕ್ಟೋಬರ್ 2026

ಮಡಿಕೇರಿ

ಮಡಿಕೇರಿ ಜಿಲ್ಲಾಸ್ಪತ್ರೆ ಹಿಂಭಾಗದಲ್ಲಿ ಗುಡ್ಡ ಕುಸಿತ; ರಸ್ತೆ ಮೇಲೆ ಮಣ್ಣು, ಕಲ್ಲುಗಳ ರಾಶಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಬೆನ್ನಲ್ಲೇ ಮಡಿಕೇರಿ ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಪರಿಣಾಮ ರಸ್ತೆಗೆ ಭಾರೀ ಪ್ರಮಾಣದಲ್ಲಿ ಮಣ್ಣು, ಕಲ್ಲುಗಳು ಹಾಗೂ ಮರದ ಅವಶೇಷಗಳು ಬಂದು ಬಿದ್ದಿವೆ. ಗುಡ್ಡ ಕುಸಿದ ಪರಿಣಾಮ ರಸ್ತೆಯಲ್ಲಿ…

ಕೊಡಗಿನಲ್ಲಿ ನಲಪಾಡ್‌ ವಿವಾಹ ಸಮಾರಂಭ; ಡಿಕೆಶಿ ಸೇರಿ ಯಾರೆಲ್ಲಾ ಬರಲಿದ್ದಾರೆ?

ಕೊಡಗು: ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅವರ ವಿವಾಹ ಸಮಾರಂಭ ಇಂದು ಕೊಡಗಿನಲ್ಲಿ ನಡೆಯಲಿದ್ದು, ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಇಂದು ಕೊಡಗು ಪ್ರವಾಸ ಕೈಗೊಂಡಿದ್ದಾರೆ. ಕೋಲ್ಪೆಯಲ್ಲಿ…

ಎ.ಎಸ್. ಪೊನ್ನಣ್ಣಗೆ ಮಹತ್ವದ ಜವಾಬ್ದಾರಿ: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ

ಬೆಂಗಳೂರು: ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌ ರಾಜ್ಯ ಸರ್ಕಾರದ ಆದೇಶದಂತೆ ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ…

Madikeri : ಮಡಿಕೇರಿ: ‘ಹನಿಟ್ರ್ಯಾಪ್’ ಗೆ ಬಲಿಯಾಗಿ, ನಡು ರಸ್ತೆಯಲ್ಲಿ ಬೆತ್ತಲಾಗಿ ಓಡಾಡಿದ ಯುವಕ!

Madikeri: ಮಡಿಕೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಹನಿ ಟ್ರ್ಯಾಪ್ ಗೆ ಬಲಿಯಾದ ಯುವಕನೊಬ್ಬ ಬೆತ್ತಲಾಗಿ ಓಡಿ ಬಂದಿರುವ ಘಟನೆ ವರದಿಯಾಗಿದೆ. ಹೋಂ ಸ್ಟೇ ಇಂದ ಯುವಕ ಬೆತ್ತಲಾಗಿ ಓಡಿ ಬಂದಿದ್ದು ಆತನನ್ನು ಹಿಡಿದು ವಿಚಾರಣೆ ನಡೆಸಲಾಗಿದೆ.ಫೇಸ್ಬುಕ್ ನಲ್ಲಿ…

Madikeri: ಮಡಿಕೇರಿ: ಪತ್ನಿಗೆ ವೀಡಿಯೋ ಕಾಲ್ ಮಾಡಿ ಪತಿ ಲೈವ್ ಸೂಸೈಡ್!

Madikeri: ಮಡಿಕೇರಿ (Madikeri) ಸಮೀಪದ ಸಿಂಕೋನದಲ್ಲಿ ತನ್ನ ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಆತ್ಮಹತ್ಯೆ (Live Suicide) ಮಾಡಿಕೊಂಡ ವ್ಯಕ್ತಿ. ಕಳ್ಳತನ ಪ್ರಕರಣದಲ್ಲಿ…

Kodagu: ಕೊಡಗು: ನವಜಾತ ಶಿಶುವಿನ ಮೃತದೇಹ ಪತ್ತೆ

Kodagu: ಮಡಿಕೇರಿ ಅರಣ್ಯ ಭವನ ಸಮೀಪ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಆಗಿದೆ. 15 ದಿನಗಳ ಹಿಂದೆ ಮಗುಜನಿಸಿದ್ದು, 3 ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…

Protest: ಸಿ ಮತ್ತು ಡಿ ಜಾಗ ಡೀಮ್ಡ್ ಸಮಸ್ಯೆ : ಸೋಮವಾರಪೇಟೆಯಲ್ಲಿ ರೈತರ ಬೃಹತ್ ಹೋರಾಟ

Protest: ಅರಣ್ಯ ಇಲಾಖೆಯ ಕ್ರಮದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿ ರೈತ ಸಂಘಟನೆ ಸೋಮವಾರಪೇಟೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿ,ನಂತರ ರೈತರು ಜೆ.ಸಿ. ವೇದಿಕೆಯಲ್ಲಿ ಬೃಹತ್ ರೈತ ಸಮಾವೇಶ ಹಮ್ಮಿಕೊಂಡಿದ್ದಾರೆ.

Sullia: ಸುಳ್ಯ: ಚಪ್ಪಲಿಯೊಳಗೆ ಸೇರಿಕೊಂಡಿದ್ದ ಹಾವು ಕಚ್ಚಿ ಮಹಿಳೆ ಅಸ್ವಸ್ಥ

Sullia: ಚಪ್ಪಲಿಯೊಳಗೆ ಸೇರಿಕೊಂಡಿದ್ದ ವಿಷದ ಹಾವು ಕಚ್ಚಿ ಮಹಿಳೆ ಅಸ್ವಸ್ಥರಾದ ಘಟನೆ ಭಾನುವಾರ ಸುಳ್ಯದ (Sullia) ಅಲೆಟ್ಟಿಯಲ್ಲಿ ಸಂಭವಿಸಿದೆ.  ಅಲೆಟ್ಟಿ ಗ್ರಾಮದ ಕೋಲ್ಟಾರಿನ ವಿನುತಾ ನಿನ್ನೆ ಬೆಳಗ್ಗೆ ಮನೆಯ ಅಂಗಳದಲ್ಲಿಟ್ಟಿದ್ದ ಚಪ್ಪಲಿ ಧರಿಸಲು ಹೋದಾಗ ಅದರೊಳಗೆ ಸೇರಿಕೊಂಡಿದ್ದ ವಿಷದ…

Waqf Board: ಕೊಡಗು: ವಕ್ಫ್ ಬೋರ್ಡ್ ಹೆಸರಲ್ಲಿ ಮುಸ್ಲಿಮರ ದಬ್ಬಾಳಿಕೆ: ಹಿಂದೂ ಮಹಿಳೆಗೆ ಕಿರುಕುಳ!

Waqf Board: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಒಬ್ಬಂಟಿ ಹಿಂದೂ ಮಹಿಳೆಯ ಮನೆಗೆ ನುಗ್ಗಿದ ಕೆಲವು ಮುಸ್ಲಿಂ ವ್ಯಕ್ತಿಗಳು, ಇದು ವಕ್ಫ್ ಬೋರ್ಡ್ ಆಸ್ತಿ ಎಂದು ಹೇಳಿ ಮನೆ ಖಾಲಿ ಮಾಡುವಂತೆ ಧಮ್ಕಿ ಹಾಕಿದ್ದಾರೆ.