ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ
ಶಿವಮೊಗ್ಗ : ದಿಢೀರ ಶಬ್ದದಿಂದ ಭೂಮಿ ಸೀಳು ಆಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೇ ಬಂದ ಶಬ್ದಕ್ಕೆ ಜನ ಭಯಭೀತರಾಗಿ ಎಲ್ಲರೂ ಹೊರಗೆ ಓಡಿ ಬಂದು ನೋಡಿದರೆ, ಭೂಮಿ ಸೀಳು ಆಗಿರುವುದು ಕಂಡು ಬಂದಿದೆ. ಜನರು…
ಶಿವಮೊಗ್ಗ : ದಿಢೀರ ಶಬ್ದದಿಂದ ಭೂಮಿ ಸೀಳು ಆಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೇ ಬಂದ ಶಬ್ದಕ್ಕೆ ಜನ ಭಯಭೀತರಾಗಿ ಎಲ್ಲರೂ ಹೊರಗೆ ಓಡಿ ಬಂದು ನೋಡಿದರೆ, ಭೂಮಿ ಸೀಳು ಆಗಿರುವುದು ಕಂಡು ಬಂದಿದೆ. ಜನರು…
ಸುಳ್ಯ: ದೈವದ ಆಚಾರದಲ್ಲಿ ಒಂದು ಊರಿನಿಂದ ಮತ್ತೊಂದು ಊರಿಗೆ ಬದಲಾವಣೆಗಳಿರುತ್ತವೆ. ಪುತ್ತೂರು, ಸುಳ್ಯ, ಕೊಡಗಿನಲ್ಲಿ ಮಾಡುವ ಆಚರಣೆ ಹಾಗೂ ಹೊರ ಭಾಗದ ಆಚರಣೆಗೂ ವ್ಯತ್ಯಾಸಗಳಿವೆ. ಅದನ್ನು ಸರಿ ಎಂಬ ವಾದವೂ ನಮ್ಮದಲ್ಲ. ಕೊಡಗಿನಲ್ಲಿ ದೈವದ ನೇಮದಲ್ಲಿ ಕೆಲವು ದೈವದ…
ಇನ್ನೇನು ಹಸೆಮಣೆ ಏರಲು ಎರಡು ದಿನ ಬಾಕಿ ಇತ್ತು. ಮದುವೆಗೆ ಬೇಕಾದ ಎಲ್ಲಾ ತಯಾರಿ ನಡೆದು,ವರ ವಧುವಿಗೆ ತಾಳಿ ಕಟ್ಟಿ ಮನೆ ತುಂಬಿಸಿಕೊಳ್ಳುವ ಖುಷಿಯು ಧಾರಾ ಮುಹೂರ್ತದ ಒಂದು ದಿನದ ಹಿಂದೆ ವಧು ಮದುವೆಯನ್ನು ತಿರಸ್ಕರಿಸಿದ ಪರಿಣಾಮ ಮುರಿದುಬಿದ್ದಿದ್ದು,…
ರಾಜ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ಧರ್ಮ ದಂಗಲ್ ನಡೆಯುತ್ತಿದೆ. ಈ ನಡುವೆ ಶಾಂತಿ ಪ್ರಿಯ ಜಿಲ್ಲೆ ಕೊಡಗಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲಾ ಆವರಣದಲ್ಲಿ ಬಂದೂಕು ತರಬೇತಿ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು.…
ಜೆಸಿಬಿಯೊಂದರ ಬ್ರೇಕ್ ವಿಫಲಗೊಂಡು ಹಿಮ್ಮುಖವಾಗಿ ಚಲಿಸಿ ಓರ್ವ ಮೃತಪಟ್ಟ ಘಟನೆಯೊಂದು ಮಡಿಕೇರಿ ಸಮೀಪದ ಕೂಟುಹೊಳೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಹಾಸನ ಮೂಲದ ಸಂತೋಷ್(22) ಎಂದು ಗುರುತಿಸಲಾಗಿದ್ದು, ಈತ ಅಲ್ಲೇ ಕಾರ್ಮಿಕನಾಗಿದ್ದ. ಘಟನೆ ವಿವರ: ಕೂಟುಹೊಳೆ ಸಮೀಪ ಜೆಸಿಬಿ…
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಮಡಿಕೇರಿ-ಸುಂಟಿಕೊಪ್ಪ ರಾಷ್ಟೀಯ ಹೆದ್ದಾರಿಯ ಚೈನ್ ಗೇಟ್ ಸಮೀಪ ನಡೆದಿದೆ. ಮೃತ ಯುವಕನನ್ನು ಜೋಮ್ಯಾಟೋ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ ತಿಮ್ಮಯ್ಯ(28)ಎಂದು…
ಮಡಿಕೇರಿ: ಕೊಡಗಿನಲ್ಲಿ ಮತಾಂತರಕ್ಕೆ ಯತ್ನಿಸುತ್ತಿದ್ದ ಕೇರಳ ಮೂಲದ ಮಾನಂದವಾಡಿಯ ಕುರಿಯಚ್ಚನ್ – ಸಲಿನಾಮ ಕ್ರೈಸ್ತ ದಂಪತಿಯನ್ನು ಮಂಚಳ್ಳಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಪಣಿ ಎರವರ ಮುತ್ತ ಎಂಬುವರನ್ನ ಮತಾಂತರ ಮಾಡಲು ಯತ್ನ ನಡೆದಿದ್ದಾಗ ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಪೊನ್ನಂಪೇಟೆ…
ಆನೆ ದಂತದಲ್ಲಿ ಸುಂದರವಾಗಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಬಂಧಿತ ಆರೋಪಿಗಳನ್ನು ರಫೀಕ್ ಅಹಮದ್ ಖಾನ್ ಮತ್ತು ಫಾಜಿಲ್ ಖಾನ್ ಎಂದು ಗುರುತಿಸಲಾಗಿದೆ. ಪೊಲೀಸ್…
ಕೊಡಗು: ತಂಗಿಯೇ ಅಣ್ಣನನ್ನು ಕೊಲೆ ಮಾಡಿರುವ ಘಟನೆಯೊಂದು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂದರನಗರ ಗ್ರಾಮದಲ್ಲಿ ನಡೆದಿದೆ. ತಂಗಿ ಭವ್ಯ ಅಣ್ಣನ ಕೊಲೆ ಮಾಡಿದ್ದು, ಸಹಜ ಸಾವೆಂದು ಬಿಂಬಿಸಿದ್ದಾಳೆ. ಆದ್ರೆ ಕೊಲೆಗೀಡಾದ ಸುರೇಶನ ಸ್ನೇಹಿತರು ನೀಡಿದ ದೂರಿನಿಂದ ಅಸಹಜ…
ಸಕಲೇಶಪುರ: ತಾಲೂಕಿನ ಹೆತ್ತೂರು ಹೋಬಳಿಯ ಮೂಕನ ಮನೆ ಜಲಪಾತದಲ್ಲಿ ಇಬ್ಬರು ಕೂಲಿ ಕಾರ್ಮಿಕರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಕೊಡ್ಲಿಪೇಟೆ ಮೂಲದ ಕೂಲಿ ಕೆಲಸ ನಿರ್ವಹಿಸುತ್ತಿದ್ದ ಕಿಶೋರ್(29) ಮತ್ತು ಕುಮಾರ್(38) ಎಂಬುವವರೇ ಮೃತಪಟ್ಟವರು. ಕಿಶೋರ್…