Browsing Category

ಮಡಿಕೇರಿ

ಅಣ್ಣನನ್ನೇ ಕೊಂದ ತಂಗಿ| ಸ್ನೇಹಿತರ ಜೊತೆ ಸೇರಿ ಅಣ್ಣನ ಕೊಲೆ ಮಾಡಲು ಸ್ಕೆಚ್ ಹಾಕಿದ ತಂಗಿ!!!

ಕೊಡಗು: ತಂಗಿಯೇ ಅಣ್ಣನನ್ನು ಕೊಲೆ ಮಾಡಿರುವ ಘಟನೆಯೊಂದು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂದರನಗರ ಗ್ರಾಮದಲ್ಲಿ ನಡೆದಿದೆ. ತಂಗಿ ಭವ್ಯ ಅಣ್ಣನ ಕೊಲೆ ಮಾಡಿದ್ದು, ಸಹಜ ಸಾವೆಂದು ಬಿಂಬಿಸಿದ್ದಾಳೆ. ಆದ್ರೆ ಕೊಲೆಗೀಡಾದ ಸುರೇಶನ ಸ್ನೇಹಿತರು ನೀಡಿದ ದೂರಿನಿಂದ ಅಸಹಜ ಸಾವು ಎಂಬುದು

‘ಮೂಕನ ಮನೆ’ ಜಲಪಾತದಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ, ಕಾಲು ಜಾರಿ ಇಬ್ಬರ ಮೃತ್ಯು!

ಸಕಲೇಶಪುರ: ತಾಲೂಕಿನ ಹೆತ್ತೂರು ಹೋಬಳಿಯ ಮೂಕನ ಮನೆ ಜಲಪಾತದಲ್ಲಿ ಇಬ್ಬರು ಕೂಲಿ ಕಾರ್ಮಿಕರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಕೊಡ್ಲಿಪೇಟೆ ಮೂಲದ ಕೂಲಿ ಕೆಲಸ ನಿರ್ವಹಿಸುತ್ತಿದ್ದ ಕಿಶೋರ್(29) ಮತ್ತು ಕುಮಾರ್(38) ಎಂಬುವವರೇ ಮೃತಪಟ್ಟವರು. ಕಿಶೋರ್

ಎಣ್ಣೆ ಅಂಗಡಿಗೆ ನುಗ್ಗಿ ಬಾಟಲ್ ಜೊತೆಗೆ ಸಿಸಿಟಿವಿಯ ಹಾರ್ಡ್‌ಡಿಸ್ಕ್ ಹೊತ್ತೊಯ್ದ ಚಾಲಾಕಿ ಕಳ್ಳರು !!

ಮದ್ಯದ ಅಂಗಡಿ ಬಾಗಿಲು ಒಡೆದು ಹಣ, ಮದ್ಯದ ಬಾಟಲ್ ಜೊತೆಗೆ ಸಿಸಿ ಟಿವಿಯ ಹಾರ್ಡ್‌ಡಿಸ್ಕ್ ಕೂಡ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ನಡೆದಿದೆ. ನೆಲ್ಯಹುದಿಕೇರಿ ಗ್ರಾಮದ ಬೆಟ್ಟದಕಾಡು ರಸ್ತೆಯಲ್ಲಿ ಇರುವ ನ್ಯಾಷನಲ್ ವೈನ್ ಶಾಪ್‍ನಲ್ಲಿ

ಕೇರಳಕ್ಕೆ ಅಕ್ರಮವಾಗಿ ರಸಗೊಬ್ಬರ ಸಾಗಾಟ :ಲಾರಿ ಸಹಿತ ರಸಗೊಬ್ಬರ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕೃಷಿ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದು, 300 ಚೀಲ ಗೊಬ್ಬರ ಹಾಗೂ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.ಕುಶಾಲನಗರದ ಕೈಗಾರಿಕಾ ಬಡಾವಣೆಯ ಮರದ ಮಿಲ್ ಒಂದರ ಆವರಣದಲ್ಲಿ

ರಸ್ತೆ ಮಧ್ಯೆಯೇ ಲಾರಿ ನಿಲ್ಲಿಸಿ ಹಾಯಾಗಿ ನಿದ್ರಿಸಿ ಗೊರಕೆ ಹೊಡೆದ ಚಾಲಕ | ಹೆದ್ದಾರಿ ಫುಲ್ ಟ್ರಾಫಿಕ್ ಜಾಮ್ !!

ನಿದ್ದೆ ಎಲ್ಲರಿಗೂ ತುಂಬಾ ಮುಖ್ಯವಾದದ್ದು. ನಿದ್ದೆಗೆಟ್ಟರೆ ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಂತ ಸಿಕ್ಕಿದ ಕಡೆಯೆಲ್ಲಾ ನಿದ್ದೆ ಮಾಡಲು ಆಗುವುದಿಲ್ಲ. ಆದರೆ ಇಲ್ಲೊಬ್ಬ ಲಾರಿ ಚಾಲಕ ರಸ್ತೆ ಮಧ್ಯೆ ಲಾರಿ ನಿಲ್ಲಿಸಿ ಗಡದ್ದಾಗಿ ಗೊರಕೆ ಹೊಡೆಯಬೇಕೇ !? ಹೌದು. ಇಂತಹದೊಂದು ವಿಚಿತ್ರ ಘಟನೆ

ಹಲಾಲ್ ವಿಷಯದಲ್ಲಿ ಸರಕಾರ ಮೂಗು ತೂರಿಸೋದಿಲ್ಲ !

ಹಲಾಲ್ ಕಟ್ ಮಾಂಸವನ್ನು ಸ್ವೀಕರಿಸುವುದು, ಬಿಡುವುದು ಜನರಿಗೆ ಬಿಟ್ಟದ್ದು. ಸರ್ಕಾರ ಈ ವಿಷಯದಲ್ಲಿ ಮೂಗು ತೂರಿಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. ಹಲಾಲ್ ಎನ್ನುವುದು ಮುಸ್ಲಿಮರ ಧಾರ್ಮಿಕ ಪದ್ಧತಿ, ಅದು ಸರ್ಕಾರದ ನಿಯಮದೊಳಗೆ ಬರುವುದಿಲ್ಲ.ಹಲಾಲ್ ಇಷ್ಟವಿದ್ದವರು

ಲೈಸೆನ್ಸ್ ಇಲ್ಲದೆ ಕೋವಿ ಹೊಂದಲು ಕೊಡವರಿಗೆ ಅವಕಾಶ !! | ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

ಕೊಡಗಿನ ಜನರ ಸಂಸ್ಕೃತಿಯ ಭಾಗ ಕೋವಿ. ಯೋಧ ಪರಂಪರೆಯ ಜನಾಂಗ ಕೊಡವರಿಗೆ ಕೋವಿ ಬಳಸಲು ವಿಶೇಷ ವಿನಾಯಿತಿಯ ಅನುಮತಿಯಿದೆ. ಕೊಡಗಿನ ಜನರ ಹಬ್ಬ ಹರಿದಿನ, ಹುಟ್ಟು, ಸಾವು ಎಲ್ಲದರಲ್ಲಿಯೂ ಕೋವಿಯ ಮಹತ್ವವಿದೆ. ಬಂದೂಕು ಕೊಡವರಿಗೆ ಕೇವಲ ಒಂದು ಅಯುಧವಲ್ಲ, ಇದು ಇಲ್ಲಿನ ಜನರ ಧಾರ್ಮಿಕ ಸಂಕೇತ. ಕೊಡವರಲ್ಲಿ

ಕಡಬ: ಹಿಂದೂ ಯುವಕನನ್ನು ಮದುವೆಯಾಗಿ ಕಾಣೆಯಾಗಿದ್ದ ಮುಸ್ಲಿಂ ಮಹಿಳೆ ಕಡಬದಲ್ಲಿ ಪತ್ತೆ!!

ಕಡಬ: ಮಡಿಕೇರಿಯಲ್ಲಿ ಹಿಂದೂ ಯುವಕನೊಬ್ಬನನ್ನು ಮದುವೆಯಾಗಿ ಆ ಬಳಿಕ ನಾಪತ್ತೆಯಾಗಿದ್ದ ಮುಸ್ಲಿಂ ಮಹಿಳೆಯೊಬ್ಬರನ್ನು ಕಡಬ ಠಾಣಾ ವ್ಯಾಪ್ತಿಯ ನೆಟ್ಟಣ ಎಂಬಲ್ಲಿ ಪತ್ತೆ ಹಚ್ಚಿ ವಾಪಸ್ಸು ಮಡಿಕೇರಿಗೆ ಕಡೆದುಕೊಂಡು ಹೋದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯ ಪತಿಯ ದೂರಿನ ಅನ್ವಯ ಮಡಿಕೇರಿಯ