Browsing Category

ಸಾಮಾನ್ಯರಲ್ಲಿ ಅಸಾಮಾನ್ಯರು

34 ಇಂಚಿನ ವಧುವಿನ ಕೈ ಹಿಡಿದ 36 ಇಂಚಿನ ವರ|ಜಿಲ್ಲೆಯಾದ್ಯಂತ ಸುದ್ದಿಯಾಗಿದೆ ದೇವರೇ ಸೃಷ್ಟಿಮಾಡಿದ ಈ ಜೋಡಿಯ ಮದುವೆ!

ಮದುವೆಯೆಂಬುದು ಪ್ರತಿಯೊಬ್ಬರ ಬಾಳಿನ ಸುಂದರವಾದ ಕ್ಷಣ. ಯಾರಿಗೆ ಯಾರು ಎಂಬುದನ್ನು ಮೊದಲೇ ದೇವರು ನಿರ್ಧರಿಸಿರುತ್ತಾರೆ ಎಂಬುದು ಹಿರಿಯರ ಮಾತು. ಒಬ್ಬರಿಗೆ ಸರಿಹೊಂದುವಂತೆ ಬಾಳಸಂಗಾತಿಯನ್ನು ಸೃಷ್ಟಿ ಮಾಡಿರುತ್ತಾನೆ. ಇದಕ್ಕೆ ನೈಜ ಉದಾಹರಣೆಯಂತಿದೆ ಈ ಸುಂದರವಾದ ಜೋಡಿಯ ಮದುವೆ. ಈ ಜೋಡಿ

ಸ್ವಂತ ಮನೆಯ ಫ್ರಿಡ್ಜ್ ನ್ನು ಬೀದಿಯಲ್ಲಿ ಇರಿಸಿ ಸಾರ್ವಜನಿಕರ ಬೇಸಿಗೆಯ ದಾಹ ತೀರಿಸಲು ತಣ್ಣನೆಯ ನೀರು ನೀಡುವ ಮಹಾನ್…

ಬೇಸಿಗೆಯ ಧಗೆ ಮುಗಿಲು ಮುಟ್ಟಿದ್ದು, ಇದರಿಂದ ಹೇಗಪ್ಪಾ ರಕ್ಷಣೆ ಪಡೆಯೋದು ಎಂಬುದರ ಮಟ್ಟಿಗೆ ತಲುಪಿದೆ.ಇಂತಹ ಸಂದರ್ಭದಲ್ಲಿ ಈ ಉರಿ ಬಿಸಿಲಿನಲ್ಲಿ ಸ್ವಲ್ಪ ತಣ್ಣನೆಯ ಅನುಭವ ಪಡೆಯಲು ಕೋಲ್ಡ್ ವಾಟರ್ ಕಡೆಗೆ ಹೆಚ್ಚಿನ ಜನ ಮುಖ ಮಾಡಿದ್ದಾರೆ. ಹೊರಗಡೆ ಸುತ್ತಾಡಲು ಹೋದಾಗ 'ಅಯ್ಯೋ' ಒಂಚೂರು ತಣ್ಣನೆಯ

ವರ ಸಮಯಕ್ಕೆ ಸರಿಯಾಗಿ ಬರಲಿಲ್ಲವೆಂದು ಬೇರೊಬ್ಬನ ಜೊತೆ ಸಪ್ತಪದಿ ತುಳಿದ ವಧು!

ವಧುವಿಗೆ ವರ ಇಷ್ಟವಿಲ್ಲ ಎಂಬೆಲ್ಲ ಕಾರಣಕ್ಕೆ ಮದುವೆ ಮುರಿಯುವುದನ್ನು ಈ ಹಿಂದೆ ವೈರಲ್ ಆದ ವಿಡಿಯೋದಲ್ಲಿ ನೋಡಿದ್ದೇವೆ. ಆದ್ರೆ ಇಲ್ಲೊಂದು ಕಡೆ ಸರಿಯಾದ ಸಮಯಕ್ಕೆ ವರ ಬರಲಿಲ್ಲ ಅಂತಾ ವಧು ಬೇರೊಬ್ಬನ ಜತೆ ವಿವಾಹವಾಗಿರುವ ವಿಸ್ಮಯ ಘಟನೆ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ.

ವಧುವನ್ನು ಮದುವೆಯಾದ ವರನ ಸಹೋದರಿ!!

ಮದುವೆ ಎಂಬುದು ಪ್ರತಿಯೊಂದು ಹುಡುಗ-ಹುಡುಗಿಯ ಸುಂದರವಾದ ಕ್ಷಣ.ಇದು ವಿಭಿನ್ನ ಪದ್ಧತಿಯಿಂದ ಕೂಡಿದ್ದು, ಅವರವರ ಸಂಪ್ರದಾಯಕ್ಕೆ ತಕ್ಕಂತೆ ಇರುತ್ತದೆ. ಹಿಂದಿನ ಕಾಲಕ್ಕೆ ಹೋಲಿಸಿದರೆ ಇಂದಿನ ಪದ್ಧತಿಯೇ ಬೇರೆಯಾಗಿದೆ. ಆದರೆ ಸಾಮಾನ್ಯವಾಗಿ ನಾವು ನೋಡುವ ಪ್ರಕಾರ ಮದುವೆ ಎಂಬುದು ವರ ಹಾಗೂ ವಧುವಿನ

ತಾನು ಸಾಕಿದ ನಾಯಿ ಮಾಡಿದ ಕೆಲಸದಿಂದ 1.50 ಲಕ್ಷ ರೂಪಾಯ ನಷ್ಟ ಅನುಭವಿಸಿದ ಮಾಲೀಕ!!

ಸಾಮಾನ್ಯವಾಗಿ ಸಾಕು ನಾಯಿಯನ್ನು ತಮ್ಮ ಮನೆಯನ್ನು ಕಾವಲು ಕಾಯಲು, ಅಥವಾ ತನ್ನ ಯಾವುದಾದರೂ ಕೆಲಸಕ್ಕೆ ಉಪಯೋಗವಾಗಲಿ ಎಂದು ಪ್ರೀತಿಯಿಂದ ಸಾಕುತ್ತಾರೆ. ಅದೆಷ್ಟು ನಾಯಿಗಳು ತಾನು ಇರುವ ಮನೆಯಿಂದ ಯಾವುದಾದರೂ ವಸ್ತುವನ್ನು ಯಾರಾದರೂ ಕಳ್ಳತನ ಮಾಡಿದರೆ ಅಂತವರನ್ನು ಕಚ್ಚಿ ಗಾಯಗೊಳಿಸಿದ ಘಟನೆಗಳು

ಮೇಕೆ ಮರಿ ನುಂಗಿದ ಸುಮಾರು 14 ಅಡಿ ಉದ್ದದ ಹೆಬ್ಬಾವು|ಬೇಟೆ ಮುಗಿಸಿ ಬೆಚ್ಚಗೆ ಶೆಡ್​ನಲ್ಲಿ ಮಲಗಿದ್ದ ಹಾವು ಉರಗ ತಜ್ಞರ…

ಚಿಕ್ಕಮಗಳೂರು: ಮೇಕೆ ಮರಿ ನುಂಗಿ ಬೆಚ್ಚಗೆ ಶೆಡ್​ನಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಉರಗ ತಜ್ಞರ ಸಹಾಯದಿಂದ ಸುರಕ್ಷಿತವಾಗಿ ಸೆರೆ ಹಿಡಿಯಲಾದ ಘಟನೆ ನಡೆದಿದೆ. ನಗರದ ಕಾಫಿ ಮಂಡಳಿಯ ಸಮೀಪ ವೆಂಕಟಪ್ಪ ಎಂಬುವವರಿಗೆ ಸೇರಿದ ಕುರಿ ಶೆಡ್​ಗೆ ಸುಮಾರು 14 ಅಡಿ ಉದ್ದದ ಹೆಬ್ಬಾವು ಬಂದು

ತಪ್ಪಿ ಕಾಲು ತುಳಿದದ್ದಕ್ಕೆ ಸ್ಸಾರಿ ಎಂದರೂ ಕರಗಲಿಲ್ಲ ಆತನ ಮನಸ್ಸು !! | ಒಂದೇ ಒಂದು ಪಂಚ್ ನಿಂದ ವ್ಯಕ್ತಿಯನ್ನು…

ತಪ್ಪಿ ಇನ್ನೊಬ್ಬರ ಕಾಲು ತುಳಿಯೋದು ಸಾಮಾನ್ಯ. ನಾವು 'ಸ್ಸಾರಿ'ಅನ್ನೋ ಪದವನ್ನು ಬಳಸಿ ಅದನ್ನ ಮರೆಯುತ್ತೇವೆ. ಆದ್ರೆ ಇಲ್ಲೊಂದು ಕಡೆ ನೈಟ್‌ಕ್ಲಬ್‌ನಲ್ಲಿ ಆಕಸ್ಮಿಕವಾಗಿ ತನ್ನ ಕಾಲನ್ನು ತುಳಿದ ಎಂಬ ಕಾರಣಕ್ಕೆ 36 ವರ್ಷದ ವ್ಯಕ್ತಿಯನ್ನು ಬಾಡಿಬಿಲ್ಡರೊಬ್ಬ ಒಂದೇ ಗುದ್ದಿನಿಂದ ಹೊಡೆದು ಕೊಂದಿರುವ

‘ನನ್ನ ಸಾವು ನಿನ್ನ ಮದುವೆಯ ಉಡುಗೊರೆ’ ಎಂದು ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ…

ತಾನು ಪ್ರೀತಿಸಿದ ಹುಡುಗಿ ಬೇರೆ ಮದುವೆಯಾದಳು ಎಂದು ನೊಂದುಕೊಂಡು, ಪ್ರಿಯಕರ ಆತನ ಸಾವನ್ನು ಅವಳಿಗೆ ಉಡುಗೊರೆಯಾಗಿ ಅರ್ಪಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಯಕ ಘಟನೆ ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಯುವಕ ತನ್ನ ಸಾವನ್ನು ತನ್ನ ಗೆಳತಿಗೆ