ನಮ್ಮಿಂದ ಏನಾದರೂ ಕಳೆದುಹೋದರೆ, ನಮಗೆ ಏನಾದರೂ ಸಮಸ್ಯೆಗಳಾದರೆ ನಾವು ಮೊದಲು ಧಾವಿಸುವುದೇ ಪೊಲೀಸ್ ಸ್ಟೇಷನ್ ಗೆ. ಆದರೆ ಕೆಲವೊಮ್ಮೆ ಪೊಲೀಸರೇ ನಮ್ಮಿಂದ ಆಗಲ್ಲ ಎಂದು ಕೈ ಚೆಲ್ಲಿ ಕುಳಿತರೆ ಏನು ಮಾಡುವುದು ? ಇಂಥಹ ಒಂದು ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ ಅಣ್ಣ …
ಸಾಮಾನ್ಯರಲ್ಲಿ ಅಸಾಮಾನ್ಯರು
-
InterestinglatestNewsಸಾಮಾನ್ಯರಲ್ಲಿ ಅಸಾಮಾನ್ಯರು
ಗಂಡನಿಗೆ ಸುತ್ತಿಗೆಯಲ್ಲಿ ಹೊಡೆದು ಕೊಂದ ಪತ್ನಿ|ಮಹಿಳೆಯನ್ನು ಬಂಧಿಸದೆ ಬಿಡುಗಡೆಗೊಳಿಸಿದ ಪೊಲೀಸರು|ಕಾರಣ!!?
ಚೆನ್ನೈ:ಸುತ್ತಿಗೆಯಿಂದ ಹೊಡೆದು ಗಂಡನನ್ನು ಕೊಂದ ಮಹಿಳೆಯನ್ನು ಪೊಲೀಸರು ಬಂಧಿಸದೆ ಬಿಡುಗಡೆ ಮಾಡಿದ ಘಟನೆ ತಮಿಳುನಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಂಡನನ್ನೇ ಕೊಲೆ ಮಾಡಿದಾಕೆಯನ್ನು ಯಾಕೆ ಬಂಧಿಸಲಿಲ್ಲ ಎಂಬ ಪ್ರಶ್ನೆ ಮೂಡೋದು ಸಹಜ. ಆಕೆ ಕೊಲೆ ಮಾಡಿದ್ದು ನಿಜ.ಆದರೆ ಅದರ ಹಿಂದಿರುವ …
-
EntertainmentInterestinglatestಸಾಮಾನ್ಯರಲ್ಲಿ ಅಸಾಮಾನ್ಯರು
ಸಂಪ್ರದಾಯದಂತೆ ವಧುವಿನ ಕುತ್ತಿಗೆಗೆ ಹಾರ ಹಾಕುವ ಬದಲು ಎಸೆದ ವರ|ಕೋಪಗೊಂಡು ಮದುವೆಯನ್ನೇ ಕ್ಯಾನ್ಸಲ್ ಮಾಡಿಸಿದ ವಧು
ಇತ್ತೀಚಿನ ಕೆಲವೊಂದು ಮದುವೆಗಳು ಸಿನಿಮೀಯವಾಗಿದ್ದು,ಹಾಸ್ಯಮಯವಾಗಿರುತ್ತೆ ಎಂದರೆ ತಪ್ಪಲ್ಲ. ಯಾಕಂದ್ರೆ ಮಂಟಪಕ್ಕೆ ಬಂದ ಮೇಲೆ ಮದುವೆ ಮುರಿಯೋದೆ ಮಾಮೂಲ್ ಆಗಿದ್ದು, ಇದೇನು ಹೊಸತಲ್ಲ ಎಂಬಂತಾಗಿದೆ.ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿರುವುದೇ ಇಂತಹ ಮದುವೆಗಳು. ವಧು ಡ್ಯಾನ್ಸ್ ಮಾಡಿದಳೆಂದು ಕಪಾಳಮೋಕ್ಷ ಮಾಡಿದ ವರ. ಬಳಿಕ ಆಕೆ …
-
Breaking Entertainment News Kannadalatestಸಾಮಾನ್ಯರಲ್ಲಿ ಅಸಾಮಾನ್ಯರು
ಮದುವೆಯಾಗುವುದಾಗಿ ನಂಬಿಸಿ ನಟಿಗೆ ಮೋಸ ಮಾಡಿದ ಕನ್ನಡ ನಿರ್ದೇಶಕ|’ನೀನೇ ನನ್ನ ಹೆಂಡ್ತಿ’ ಎಂದು ಅತ್ಯಾಚಾರ ಮಾಡಿದಾತ ಜೈಲು ಪಾಲು
ಬಣ್ಣದ ಲೋಕದಲ್ಲಿ ದಿನದಿಂದ ದಿನಕ್ಕೆ ಸಿನಿಮಾರಂಗದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ, ಮದುವೆ ಮಾಡಿಕೊಳ್ಳುವ ಭರವಸೆ ನೀಡಿ ನಂತರ ಮಹಿಳೆಯರಿಗೆ ಮೋಸ ಮಾಡುವ ಪ್ರಕರಣಗಳು ಪದೇಪದೇ ಬೆಳಕಿಗೆ ಬರುತ್ತಲೇ ಇವೆ. ಸಿನಿಮೀಯಾ ರಂಗಗಳಲ್ಲಿ ಅದೆಷ್ಟೋ ನಟಿಯರಿಗೆ ಮೋಸವಾಗಿದೆ. ಕೆಲವೊಂದು ಬೆಳಕಿಗೆ ಬಂದರೆ ಇನ್ನೂ …
-
InterestinglatestNewsಸಾಮಾನ್ಯರಲ್ಲಿ ಅಸಾಮಾನ್ಯರು
ಪಬ್ ಜಿ ಆಡುವುದನ್ನು ನಿಲ್ಲಿಸಲು ಬುದ್ಧಿ ಹೇಳಿದ್ದೇ ಸೇಡಿಗೆ ಕಾರಣವಾಯಿತು!! ರಾತ್ರಿ ಬೆಳಗಾಗುವುದರೊಳಗೆ ಮೂವರ ಹೆಣ ಬಿದ್ದಿತ್ತು
ಲಾಹೋರ್: ಪಬ್ ಜಿ ಆಡುವುದನ್ನು ನಿಲ್ಲಿಸಲು ತಿಳಿಸಿ, ಬುದ್ಧಿ ಮಾತು ಹೇಳಿದ ತಾಯಿಯ ಮೇಲೆಯೇ ಬಾಲಕನೊಬ್ಬ ಕ್ರೌರ್ಯಮೆರೆದಿದ್ದು, ತಾಯಿ ಸೇರಿ ಮೂವರು ಮಕ್ಕಳು ಬಲಿಯಾದ ಘಟನೆ ಲಾಹೋರ್ ನಲ್ಲಿ ನಡೆದಿದೆ. ಮೃತರನ್ನು ತಾಯಿ ನಹೀಬ್ ಮುಬಾರಕ್,ಮಕ್ಕಳಾದ ತೈಮೂರ್ ಹಾಗೂ ಇಬ್ಬರು ಹೆಣ್ಣು …
-
Interestinglatestಸಾಮಾನ್ಯರಲ್ಲಿ ಅಸಾಮಾನ್ಯರು
2.18 ಕೋಟಿ ರೂ. ವಂಚಿಸಿ 3 ವರ್ಷಗಳಲ್ಲಿ 5 ಮರ್ಸಿಡಿಸ್ ಕಾರು ಖರೀದಿಸಿದ
ಗುರುಗ್ರಾಮ್ : ಫೈನಾನ್ಸ್ ಕಂಪನಿಯಲ್ಲೇ 2.18 ಕೋಟಿ ರೂ. ವಂಚಿಸಿ ವ್ಯಕ್ತಿಯೊಬ್ಬ 3 ವರ್ಷಗಳಲ್ಲಿ 5 ಮರ್ಸಿಡಿಸ್ ಕಾರು ಖರೀದಿಸಿರುವ ಘಟನೆ ಗುರುಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಫೈನಾನ್ಸ್ ಕಂಪನಿಗೆ ಗುರುಗ್ರಾಮ್ ನಿವಾಸಿ ಪ್ರಮೋದ್ ಸಿಂಗ್ ಸುಮಾರು 2.18 ಕೋಟಿ ರೂ. ವಂಚಿಸಿದ್ದನು. …
-
Interestinglatestಸಾಮಾನ್ಯರಲ್ಲಿ ಅಸಾಮಾನ್ಯರು
ಮಿಸ್ ಕಾಲ್ ಮೂಲಕ ಆರಂಭಗೊಂಡ ‘ಕುರುಡು ಪ್ರೀತಿ’|ಲವರ್ ಬಾಯ್ ಕುರುಡ ಎಂದು ತಿಳಿದಾಕ್ಷಣ ಪ್ರೇಯಸಿ ಮಾಡಿದ ಕೆಲಸ ಏನು ಗೊತ್ತೇ!?ಅಚ್ಚರಿ ಪಡುವಂತಿದೆ ಈ ಜೋಡಿಯ ಲವ್ ಸ್ಟೋರಿ
‘ಪ್ರೀತಿ ಕುರುಡು’ಎಂಬ ಮಾತಿದೆ.ಯಾಕಂದ್ರೆ ಪ್ರೀತಿಲಿ ಕೇವಲ ಪ್ರೇಮಿಗಳ ನಡುವಿನ ಬಾಂಧವ್ಯ ಮಾತ್ರ ಮುಖ್ಯ ಆಗೋದು ಹೊರತು ಬಣ್ಣ,ಆಸ್ತಿ,ರೂಪವಲ್ಲ.ಕೆಲವು ಪ್ರೇಮಿಗಳು ಬದುಕಿನುದ್ದಕ್ಕೂ ಜೊತೆಯಾದರೆ, ಇನ್ನೂ ಕೆಲವರು ಅರ್ಧ ದಾರೀಲೆ ಅಂತ್ಯ ಹಾಡುವವರು ಅದೆಷ್ಟೋ ಮಂದಿ.ಆದರೆ ಪರಿಶುದ್ಧವಾದ ಪ್ರೇಮಕ್ಕೆ ಅರ್ಥ ಎಂಬಂತಿದೆ ಈ ಜೋಡಿ. …
-
latestಸಾಮಾನ್ಯರಲ್ಲಿ ಅಸಾಮಾನ್ಯರು
ಉದ್ಯಾನವನವೊಂದರಲ್ಲಿ ಪ್ರೀತಿಯಲ್ಲಿ ಮುಳುಗಿದ್ದ ಪ್ರೇಮಿಗಳು ಚುಂಬಿಸುವ ವೀಡಿಯೋ ವೈರಲ್!! ಸಾರ್ವಜನಿಕರಿಂದ ಭಾರೀ ಆಕ್ರೋಶ
ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಪ್ರೀತಿಯಲ್ಲಿ ಮುಳುಗಿ ಹೋಗಿದ್ದ ಯುವ ಜೋಡಿಯು ಪರಸ್ಪರ ಚುಂಬಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುವುದರೊಂದಿಗೆ ನೆಟ್ಟಿಗರ ಆಕ್ರೋಶಕ್ಕೂ ಕಾರಣವಾಗಿದೆ. ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಉದ್ಯಾನವನದಲ್ಲಿ ಇಂತಹ ಘಟನೆಯೊಂದು ನಡೆದಿದ್ದು, ಪ್ರೇಮಿಗಳಿಬ್ಬರು ಪ್ರೀತಿಯ ಕಡಲಲ್ಲಿ ಮುಳುಗಿ …
-
InterestingInternationalLatest Health Updates Kannadaಸಾಮಾನ್ಯರಲ್ಲಿ ಅಸಾಮಾನ್ಯರು
ಸೌಂದರ್ಯ ಆರೋಗ್ಯ ವರ್ಧನೆಗಾಗಿ ‘ಮುಟ್ಟಿನ ರಕ್ತ’ ಸೇವನೆ | ಫೇಸ್ ಪ್ಯಾಕ್ ಗೆ ಕೂಡಾ ಈ ರಕ್ತ ಬಳಕೆ ಮಾಡುವ ಸ್ತ್ರೀ | ಪೇಟಿಂಗ್ ರಚಿಸಲು ಈ ರಕ್ತವೇ ಬಣ್ಣವಾಗಿ ಉಪಯೋಗ |ಮಹಿಳೆಯೊಬ್ಬಳ ಬೆಚ್ಚಿಬೀಳಿಸುವ ಹೇಳಿಕೆ
ಕೆಲವು ವರ್ಷಗಳ ಹಿಂದೆ ಸಾಂಪ್ರದಾಯಿಕ ಮನೆಗಳಲ್ಲಿ ‘ ಅಮ್ಮನ ಕಾಗೆ ಮುಟ್ಟಿದೆ, ಅವಳತ್ರ ಹೋಗಬೇಡ’ ಎಂಬ ಮಾತನ್ನು ಕೇಳಬಹುದಾಗಿತ್ತು. ಕೆಲವೊಂದು ಕಡೆಗಳಲ್ಲಿ ಮುಟ್ಟಿನ ಸಮಯದಲ್ಲಿ ಮಹಿಳೆಯರನ್ನು ಪ್ರತ್ಯೇಕ ಕೋಣೆಗಳಲ್ಲಿ ಇರುವಂತೆ ಮಾಡಲಾಗುತ್ತಿತ್ತು. ಆ ಕೋಣೆಗೆ ಸರಿಯಾದ ಗಾಳಿ ಬೆಳಕು ಇರುತ್ತಿರಲಿಲ್ಲ. ಹಳ್ಳಿಗಳಲ್ಲಿ …
-
InterestinglatestNewsದಕ್ಷಿಣ ಕನ್ನಡಸಾಮಾನ್ಯರಲ್ಲಿ ಅಸಾಮಾನ್ಯರು
ರಾಷ್ಟೀಯ ಬಾಲ ಪುರಸ್ಕಾರ ಮುಡಿಗೇರಿಸಿಕೊಂಡ ಕರಾವಳಿಯ ಬಾಲಕಿ ರೆಮೊನಾ|ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತಾಡಿದ ಪ್ರತಿಭಾವಂತ ಬೆಡಗಿ |32 ಮಕ್ಕಳ ಪೈಕಿ ಈಕೆಯ ಪಾಲಿಗೆ ದಕ್ಕಿದೆ ಮೋದಿಯೊಂದಿಗೆ ಮಾತುಕತೆ
ಕರ್ನಾಟಕದ ಕರಾವಳಿಯ ಬಾಲಕಿಗೆ ಕೇಂದ್ರ ಸರಕಾರ ನೀಡುವ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವು ಲಭಿಸಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಈ ಬಾಲಕಿಗೆ ಮಾತನಾಡುವ ಅವಕಾಶ ದೊರೆತಿದೆ. ಕರ್ನಾಟಕದವರ ಪೈಕಿ ಮೋದಿ ಜೊತೆ …
