Browsing Category

ಸಾಮಾನ್ಯರಲ್ಲಿ ಅಸಾಮಾನ್ಯರು

“ಸರ್ಕಾರಿ ಕೆಲಸ ಕೊಡಿ, ಇಲ್ಲ ಕೊಳವೆಬಾವಿ ತೋಡಿಸಿಕೊಡಿ” ಎಂದು ಮನವಿ ಪತ್ರ ಬರೆದು ಮತ ಪೆಟ್ಟಿಗೆಗೆ ಹಾಕಿದ…

ಮೈಸೂರು‌: ಮತದಾನಕ್ಕೆ ಹೋದಾಗ ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಮತ ಹಾಕಿ ಬರುವುದನ್ನು ನೋಡಿದ್ದೇವೆ. ಆದ್ರೆ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ವೇಳೆ ಅಪರೂಪದ ಘಟನೆ ನಡೆದಿದೆ. ಹೌದು. ಇಲ್ಲೊಬ್ಬ ಮತ ಚಲಾಯಿಸುವ ಬದಲು ತಮ್ಮ ಕೋರಿಕೆಗಳನ್ನು ಬರೆದು, ಮನವಿ ಪತ್ರವನ್ನು ಮತ

500 ರೂ. ಕೇಳಿದರೆ 2500 ರೂಪಾಯಿ ನೀಡುವ ಎಟಿಎಂ !!

ಹಣ ಕಂಡರೆ ಹೆಣವೂ ಬಾಯಿ ಬಿಡುತ್ತದೆಯಂತೆ. ಹೀಗಿರುವಾಗ ಸಹಜ ಮಾನವರು ಹಣಕ್ಕಾಗಿ ರಾಶಿ ಬೀಳೋದ್ರಲ್ಲಿ ತಪ್ಪೇನಿದೆ ಅಲ್ವಾ. ಸುಲಭವಾಗಿ ಹಣ ಬರುತ್ತದೆ ಅಂದ್ರೆ ಯಾರು ತಾನೇ ಸುಮ್ಮನಿರಲಾರ. ಇದೇ ರೀತಿಯ ವಿಚಿತ್ರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಎಟಿಎಂ ಒಂದು 500 ರೂ. ಕೇಳಿದರೆ 2500 ನೀಡಿ

ಉದ್ಯೋಗಿಗಳಿಗೆ ಸ್ಪೆಷಲ್ ಆಫರ್ ನೀಡಿದ ಕಂಪೆನಿ !! | ಈ ಚಾಲೆಂಜ್ ಗೆದ್ದವರಿಗೆ ಸಿಗಲಿದೆ 1.5 ಲಕ್ಷ ರೂಪಾಯಿ

ಇತ್ತೀಚೆಗೆ ಕಂಪನಿಗಳು ವಿಚಿತ್ರವಾದ ಆಫರ್ ನೀಡುತ್ತಾ ಬರುತ್ತಿದ್ದು, ಉದ್ಯೋಗಿಗಳಿಗೆ ಹೊಸ ಚಾನ್ಸ್ ನೀಡುತ್ತಿದೆ. ನಿದ್ದೆ ಮಾಡೋ ಕೆಲಸದ ಆಫರ್ ಕೂಡ ಇತ್ತೀಚೆಗೆ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಇದೀಗ ಇದಕ್ಕೆ ಸಾಥ್ ಎಂಬಂತೆ ಇಲ್ಲೊಂದು ಕಂಪನಿ ಮನೆಯಲ್ಲಿ ಜಿರಳೆ ಸಾಕಿದ್ರೆ, 1.5 ಲಕ್ಷ

ಕೋರ್ಟ್ ಮೆಟ್ಟಿಲೇರಿದ್ದ ಎರಡು ಕುಟುಂಬಕ್ಕೆ ಯಮುನಾ ನದಿ ಸ್ವಚ್ಛಗೊಳಿಸುವ ಕೆಲಸ ಕೊಟ್ಟ ನ್ಯಾಯಾಲಯ!

ಕೋರ್ಟ್ ಮೆಟ್ಟಿಲೇರಿದ ಕೆಲವೊಂದು ಪ್ರಕರಣದ ತೀರ್ಪಿನ ಬಳಿಕ ಕೇಸ್ ರದ್ದುಗೊಳಿಸಲು ಆರೋಪಿಗಳಿಗೆ ಯಾವುದಾದರೊಂದು ಶಿಕ್ಷೆ ನೀಡುವುದನ್ನು ನಾವು ಕೇಳಿದ್ದೇವೆ. ಆದ್ರೆ ಇಲ್ಲೊಂದು ಕಡೆ ವಿಚಿತ್ರವೆಂಬಂತೆ ಎಫ್‌ಐಆರ್ ದಾಖಲಾಗಿದ್ದ ಎರಡು ಕುಟುಂಬಕ್ಕೆ ನೀಡಿದ ಶಿಕ್ಷೆ ಕೇಳಿದ್ರೆ ಶಾಕ್ ಆಗೋದಂತೂ

ಮಂಗಳೂರು: *ವಿಕಾಸ್ ತೀರ್ಥ ಬೈಕ್ ರ್ಯಾಲಿ ಹಲವು ಗಣ್ಯರು ಭಾಗಿ.

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಯವರ 8 ವರ್ಷಗಳ ಅಭೂತಪೂರ್ವವಾದ ಆಡಳಿತದ ಸಲುವಾಗಿ ಯುವ ಮೋರ್ಚಾ ವತಿಯಿಂದ, ಜಿಲ್ಲೆಯ ಎಲ್ಲಾ ಮಂಡಲಗಳಿಂದ ಬಿ.ಸಿ ರೋಡ್ ವರೆಗೆ “ವಿಕಾಸ್ ತೀರ್ಥ ಬೈಕ್ ರ್ಯಾಲಿ”ಸಮಾರೋಪ ಹಾಗೂ ಜಿಲ್ಲಾ ಮಟ್ಟದ ಸಾಧಕರ ಸನ್ಮಾನ ಕಾರ್ಯಕ್ರಮ . ಸಾವಯವ

ಗಾಯಗೊಂಡ ಕೋತಿ ತನ್ನ ಮರಿಯೊಂದಿಗೆ ಕ್ಲಿನಿಕ್ ಗೆ ಹೋಗಿ ಚಿಕಿತ್ಸೆ ಪಡೆದುಕೊಂಡ ಅಪರೂಪದ ವಿಡಿಯೋ ವೈರಲ್!

ಸಾಮಾನ್ಯವಾಗಿ ನಾವೆಲ್ಲರೂ ಮನುಷ್ಯರು ಆಸ್ಪತ್ರೆಗೆ ಹೋಗುವುದನ್ನು ನೋಡಿದ್ದೇವೆ. ಹಾಗೆಯೇ ದನ, ನಾಯಿಗಳಿಗೂ ವೈದ್ಯರು ಇದ್ದಾರೆ. ಆದರೆ ಇಲ್ಲೊಂದು ಕಡೆ ಚಿಕಿತ್ಸೆಗಾಗಿ ಕೋತಿ ತನ್ನ ಮರಿಯೊಂದಿಗೆ ಕ್ಲಿನಿಕ್ ಗೆ ಹೋದ ಅಪರೂಪದ ಘಟನೆ ನಡೆದಿದೆ. ಹೌದು. ಗಾಯಗೊಂಡ ಕೋತಿಯೊಂದು ತನ್ನ ಮರಿಯೊಂದಿಗೆ

ಮಗನ ಶವ ಪಡೆಯಲು ಭಿಕ್ಷೆ ಬೇಡುತ್ತಿರುವ ಬಡ ದಂಪತಿಗಳು!!

ಈಗಿನ ಆಸ್ಪತ್ರೆಯ ಪರಿಸ್ಥಿತಿ ಯಾವ ಮಟ್ಟಿಗೆ ತಲುಪಿದೆ ಎಂದರೆ 'ದುಡ್ಡೇ ದೊಡ್ಡಪ್ಪ' ಎನ್ನುವ ಮಟ್ಟಿಗೆ. ಯಾಕಂದ್ರೆ ಹಣ ಕೊಟ್ರೆ ಮಾತ್ರ ಮೊದಲ ಆದ್ಯತೆ ಎಂಬಂತಾಗಿದೆ. ಇದು ಎಷ್ಟರ ಮಟ್ಟಿಗೆ ಮುಂದುವರೆದಿದೆ ಅಂದರೆ ತಮ್ಮ ಮನೆಯವರ ಶವವನ್ನು ಪಡೆಯಲೂ ದುಡ್ಡು ಕೊಡಬೇಕಾದ ಪರಿಸ್ಥಿತಿ! ಹೌದು. ಬಿಹಾರ

ಅಪರೂಪದ ಬೃಹತ್ ಕಡಲೇಡಿಯನ್ನು ಹಿಡಿದ ಮೀನುಗಾರ!

ಇತ್ತೀಚೆಗೆ ಅಂತೂ ಮೀನುಗಾರರಿಗೆ ವಿಭಿನ್ನವಾದ ಮೀನುಗಳು ಆಗಾಗ್ಲೇ ದೊರಕುತ್ತಿದ್ದು, ಅವರ ಮುಖದಲ್ಲಿ ನಗು ತರಿಸುತ್ತಿದೆ. ಈ ಮೀನುಗಾರಿಕೆ ಎಂಬುದು ಒಂದು ವೃತ್ತಿಯಾದರೂ ಬುದ್ದಿವಂತಿಕೆ ಮುಖ್ಯ ಎಂದೇ ಹೇಳಬಹುದು. ಯಾಕಂದ್ರೆ ಎಲ್ಲಾ ಮೀನುಗಾರರಿಗೆ ಎಲ್ಲಾ ತರದ ಮೀನುಗಳನ್ನು ಹಿಡಿಯಲು ಸಾಧ್ಯವಿಲ್ಲ.