Sanjana Galrani: ನಟಿ ಸಂಜನಾ ಗಲ್ರಾನಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಟಿ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದು, ಮತ್ತೆ ತಾಯಿಯಾಗುತ್ತಿರುವ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
Salman Khan: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ( Salman Khan and rashmika mandanna) ಅಭಿನಯದ, ಬಾಲಿವುಡ್ ನ ಬಹುನಿರೀಕ್ಷಿತ ಸಿನಿಮಾ 'ಸಿಕಂದರ್' ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಭಾನುವಾರ ಮುಂಬೈಯಲ್ಲಿ ನೆರವೇರಿತು.
Bengaluru : ಮಾಜಿ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಶ್ ಅವರ ಮೊಮ್ಮಗ, ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನ ನಾಮಕರಣ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನೆರವೇರಿತು.
Darshan: ದರ್ಶನ್, ಅಂಬರೀಶ್ ಅವರ ಪತ್ನಿ ಹಾಗೂ ಕನ್ನಡದ ಹೆಸರಾಂತ ನಟಿಯಾದ ಸುಮಲತಾ ಅಂಬರೀಶ್ ಅವರನ್ನು ತನ್ನ ಎರಡನೇ ತಾಯಿ ಎಂದೇ ಬಿಂಬಿಸುತ್ತಿದ್ದರು. ಸುಮಲತಾ ಅವರು ಯಾವುದೇ ಸಭೆ ಸಮಾರಂಭಗಳಿಗೆ ಹೋಗಲಿ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿ ಅಲ್ಲಿ ದರ್ಶನ್ ಇರುತ್ತಿದ್ದರು.…
Chahaal: ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಭೀಗಿದೆ. ಆದ್ರೆ ಈ ಪಂದ್ಯದಲ್ಲಿ ಅಭಿಮಾನಿಗಳ ಗಮನ ಸೆಳೆದದ್ದು ಚಹಾಲ್ ಜೊತೆ ಕುಳಿತಿದ್ದ ಅಪರಿಚಿತ ಹುಡುಗಿ.