Rakhi Sawant Arrest : ಡ್ರಾಮ ಕ್ವೀನ್ ರಾಖಿ ಸಾವಂತ್ ಅರೆಸ್ಟ್
ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ವಿಚಾರಕ್ಕೆ ರಾಖಿ ಸಾವಂತ್ ಸುದ್ದಿಯಲ್ಲಿದ್ದು ಹೆಚ್ಚಿನವರ ಚರ್ಚಾ ವಿಷಯವಾಗಿ ಮಾರ್ಪಟ್ಟಿದ್ದಾರೆ. ಮದುವೆ ಗರ್ಭಪಾತದ ಸುದ್ದಿಗಳ ಬೆನ್ನಲ್ಲೇ, ರಾಖಿ ಸಾವಂತ್ ಅವರು ಪೊಲೀಸರ ಅತಿಥಿಯಾಗಿ ಸೆರೆಮನೆಯಲ್ಲಿದ್ದಾರೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿದ್ದವು.!-->…