Browsing Category

ಸಿನೆಮಾ-ಕ್ರೀಡೆ

ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪಾಲ್ಗೊಂಡ ರಿಷಬ್ ಶೆಟ್ಟಿ | ದೇವರ ಬಗೆಗಿನ ಗ್ರಹಿಕೆ ಬಗ್ಗೆ ಪ್ರಶ್ನೆ|…

'ಕಾಂತಾರ' ಪ್ರಪಂಚದಾದ್ಯಂತ ಭರ್ಜರಿ ಸದ್ದು ಮಾಡಿದ್ದು, ಹಲವಾರು ದಾಖಲೆಗಳನ್ನೂ ಕೂಡ ಸೃಷ್ಟಿಸಿದೆ. ಈ ಚಿತ್ರದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಸಿನಿಮಾದ ಸಕ್ಸಸ್ ನ ಹಿನ್ನೆಲೆ ಗೋವಾದ ಅಂತಾರಾಷ್ಟ್ರೀಯ ಸಿನಿಮೋತ್ಸವ(IFFI)ದಲ್ಲಿ ಪಾಲ್ಗೊಂಡಿದ್ದಾರೆ. ಹಾಗೇ ದೇಶದ ವಿವಿಧ ಚಿತ್ರರಂಗದ ಅನೇಕ

ವರಾಹ ರೂಪಂ ಹಾಡಿನ ವಿವಾದ : ಕೋರ್ಟ್ ನಲ್ಲಿ ಗೆದ್ದು ಬೀಗಿದ ಕಾಂತಾರ ತಂಡ

ಕಾಂತಾರ ಸಿನಿಮಾಗಿದ್ದ ದೊಡ್ದ ಸಮಸ್ಯೆ ಇದೀಗ ಅಂತ್ಯ ಕಂಡಿದ್ದು, ವರಾಹ ರೂಪಂ ಹಾಡಿಗೆ ಎದುರಾಗಿದ್ದ ದೊಡ್ಡ ಸಮಸ್ಯೆಯೊಂದು ಸದ್ಯ ಬಗೆಹರಿದಿದ್ದು ಹಾಡನ್ನು ಪ್ರಸಾರ ಮಾಡಬಹುದು ಎಂದು ಕೇರಳ ಕೋರ್ಟ್ ಆದೇಶಿಸಿದೆ. ಕಾಂತಾರ (Kantara) ಚಿತ್ರತಂಡ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಾಂತಾರ

Rashmika Mandanna : ಬಾಯ್ಕಾಟ್‌ ರಶ್ಮಿಕಾ ಮಂದಣ್ಣ | ಜೋರಾಯ್ತು ನಟಿಯ ವಿರುದ್ಧ ಅಸಮಾಧಾನ

ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ವಿವಾದದ ಮೂಲಕ ಟ್ರೋಲ್ ಆಗುತ್ತಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿ ದೊಡ್ಡ ಹೆಸರು ಗಳಿಸಿದ ಬಳಿಕ ತಾನು ನಡೆದು ಬಂದ ಹಾದಿಯ ಜೊತೆಗೆ ರಶ್ಮಿಕಾ ತಾನು ಏರಿದ ಮೆಟ್ಟಿಲನ್ನೇ ಕಾಲಲ್ಲಿ ತಳ್ಳಿದ್ದು

ವಿದ್ಯಾಭರಣ್ ಬಗ್ಗೆ ಮೊದಲೇ ಗೊತ್ತಾದದ್ದು ಒಳ್ಳೆದಾಯ್ತು- ಬಿಗ್ ಬಾಸ್ ವೈಷ್ಣವಿ| ರಹಸ್ಯ ನಟಿಯೋರ್ವಳ ಗಂಭೀರ ಆರೋಪ! ಏನದು?

ಕನ್ನಡದ ಜನಪ್ರಿಯ ಧಾರಾವಾಹಿ ಅಗ್ನಿ ಸಾಕ್ಷಿ ಮೂಲಕ ಮನೆ ಮಾತಾದ ಚೆಲುವೆ ವೈಷ್ಣವಿ ಗೌಡ ಅವರ ನಿಶ್ಚಿತಾರ್ಥದ ಸುದ್ದಿಯೊಂದು ಜೋರಾಗಿ ಸದ್ದು ಮಾಡುತ್ತಿದೆ. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ವೈಷ್ಣವಿಗೆ ಕಂಕಣ ಭಾಗ್ಯ ಕೂಡಿ ಬಂದು ಹಸೆಮಣೆ ಏರುವ ಕನಸು ಹೊತ್ತ ನಟಿಯ ಕನಸು ಇದೀಗ ನುಚ್ಚು ನೂರಾಗಿದೆ

ಮಂಗಳೂರಿನ ಭೂತಾರಾಧನೆ ಈಗ ಬೆಂಗಳೂರಿನಲ್ಲಿ | ಏನಿದು ಹೊಸ ಮರ್ಮ?

ಕಾಂತರ (Kantara) ಸಿನಿಮಾ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಈಗ ದೈವಕೋಲ ದೈವಸ್ಥಾನದ ವೈಭವ ಶುರುವಾಗಿದ್ದು, ಕರಾವಳಿಯಲ್ಲಿ ಕೋಲಾಹಲ ಹಬ್ಬಿದೆ.ಈ ಸಿನಿಮಾ ಭರ್ಜರಿ ಗೆಲುವಿನ ಬಳಿಕ, ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ ಎನ್ನಲಾಗುತ್ತಿದ್ದು, ಇದೀಗ, ಜನರ ದೈವಗಳ ಮೇಲಿನ

Kantara : ಹೊಸ ವರಾಹರೂಪಂ ಹಾಡು ಹೇಗಿದೆ ಗೊತ್ತಾ?

ಭರ್ಜರಿ ಹಿಟ್ ಆಗಿರುವ 'ಕಾಂತಾರ’ ಚಿತ್ರ ತಂಡಕ್ಕೆ ‘ವರಾಹ ರೂಪಂ..’ ಹಾಡಿನ ವಿಚಾರವಾಗಿ ದೊಡ್ಡ ಸಮಸ್ಯೆಯನ್ನು ಎದುರಿಸಿತ್ತು. ವರಾಹ ರೂಪಂ ಹಾಡಿಗೆ ಕೇರಳ ಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೆ ಅದನ್ನು ಪ್ರಶ್ನಿಸಿ ‘ಹೊಂಬಾಳೆ ಫಿಲ್ಮ್ಸ್​’ ಕೇರಳ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು.

ಕಾಂತಾರ ನಟಿ ಸಪ್ತಮಿಗೌಡ ಮಾಲಿವುಡ್ ಹೀರೋ ಫಹಾದ್ ಫಾಸೀಲ್ ಜೊತೆ | ಏನು ವಿಷ್ಯ ಗೊತ್ತಾ?

ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅವರು ಮಾಲಿವುಡ್ ನಟ ಫಹಾದ್ ಫಾಸಿಲ್ ಅವರನ್ನು ಭೇಟಿಯಾಗಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇನ್ನೂ ಈ ಫೋಟೋದಲ್ಲಿ ಮಾಲಿವುಡ್ ನಟನ ಜೊತೆಗೆ ಲೀಲಾ ಪೋಸ್ ಕೊಟ್ಟಿದ್ದಾರೆ. ನಟ ಫಹಾದ್ ಫಾಸಿಲ್ ಅವರ ಜೊತೆಗಿನ

ಕಾಂತಾರ ತುಳು ಟ್ರೈಲರ್ ರಿಲೀಸ್! ಜನರ ರೆಸ್ಪಾನ್ಸ್ ಅದ್ಭುತ!

ಕರಾವಳಿಯ ಜನ ಕೌತುಕದಿಂದ ಎದುರು ನೋಡುತ್ತಿದ್ದ ದಿನ ಸನ್ನಿಹಿತ ವಾಗಿದ್ದು, ತುಳುನಾಡಿನ ಜನರಿಗೆ ಸಿಹಿ ಸುದ್ದಿಯೊಂದು ಲಭ್ಯವಾಗಿದೆ. ಹೌದು!!..ಬಹುನಿರೀಕ್ಷಿತ ಕಾಂತಾರ ಸಿನಿಮಾ ತುಳು ಟ್ರೈಲರ್ ಬಿಡುಗಡೆಯಾಗಿದ್ದು, ಶೇರ್ ಆಗಿ ಕೇವಲ ಒಂದೇ ಗಂಟೆಗೆ ಲಕ್ಷಗಟ್ಟಲೆ ವೀಕ್ಷಣೆಯ ಜೊತೆಗೆ ಉತ್ತಮ