ಚಿತ್ರನಟಿಯೋರ್ವಳಿಗೆ ಚಾಲಕನಿಂದ ಲೈಂಗಿಕ ಕಿರುಕುಳ | ಎದೆ ಮುಟ್ಟಿ ವಿಕೃತಿ ಮೆರೆದ ಕಿರಾತಕ!
ಚಿತ್ರನಟಿಗೆ ಚಾಲಕನೋರ್ವ ಲೈಂಗಿಕ ಕಿರುಕುಳವನ್ನು ನೀಡಿದ್ದು, ಈ ಬಗ್ಗೆ ನಟಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆ Rapido ಕಂಪನಿ ಮತ್ತು ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದೀಗ ಚಾಲಕನ ಮೇಲೆ ಎಫ್ ಐಆರ್ ಕೂಡ ದಾಖಲಾಗಿದೆ.
ಲೈಂಗಿಕ ಕಿರುಕುಳಕ್ಕೆ ಒಳಗಾದ!-->!-->!-->!-->!-->…