VIDEO: ದಿನೇಶ್ ಕಾರ್ತಿಕ್ ಮೈಗೆ ಕೈಹಾಕಿದ ಯುವತಿ : ಕೋಪಗೊಂಡ ಆಟಗಾರ ಮಾಡಿದ್ದೇನು?
ಆಸ್ಟ್ರೇಲಿಯಾ-ಭಾರತ (India vs Australia) ನಡುವಣ ಟಿ20 ಸರಣಿಯ ಕೊನೆಯ ಪಂದ್ಯವು ಹಲವು ನಾಟಕೀಯ ಸನ್ನಿವೇಶಗಳಿಗೆ ಸಾಕ್ಷಿಯಾಗಿದ್ದು, ಈ ಪಂದ್ಯದಲ್ಲಿ 6 ವಿಕೆಟ್ಗಳಿಂದ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ (Team India) 2-1 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿದ್ದು ತಿಳಿದಿರುವ ವಿಷಯ. ಈ!-->…