Browsing Category

ಸಿನೆಮಾ-ಕ್ರೀಡೆ

ಕೊನೆಗೂ ನಟ ಪ್ರಭಾಸ್ ಗೆ ಕೂಡಿ ಬಂತು ಕಂಕಣ ಬಲ !! | ಬಾಹುಬಲಿ ಕೈ ಹಿಡಿಯಲಿರುವ ದೇವಸೇನಾ ಇವರೇ ನೋಡಿ

ತೆಲುಗು ಚಿತ್ರರಂಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ತಲುಪಿಸಿದ ಚಿತ್ರವೆಂದರೆ ಅದು ಬಾಹುಬಲಿ. ಎರಡು ಭಾಗಗಳಲ್ಲಿ ಬಿಡುಗಡೆಯಾದ ಬಾಹುಬಲಿ ಅದ್ಭುತ ಚಿತ್ರವಾಗಿ ಹೊರಹೊಮ್ಮಿತ್ತು. ನಾಯಕನಾಗಿ ನಟಿಸಿದ್ದ ಪ್ರಭಾಸ್ ಗೆ ದೊಡ್ಡ ಯಶಸ್ಸು ತಂದುಕೊಟ್ಟಿತ್ತು ಈ ಸಿನಿಮಾ. ಬಾಲಿವುಡ್ ನಲ್ಲೂ ನಟಿಸುವ ಅವಕಾಶ

‘ಬ್ರಹ್ಮಾಸ್ತ್ರ’ ಟ್ರೈಲರ್ ನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ !! | ಅಂತಹದ್ದೇನಿದೆ ಟ್ರೈಲರ್…

ಬಾಲಿವುಡ್ ನ ಹಾಟ್ ಫೇವರಿಟ್ ಜೋಡಿ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್ ಕಾಂಬಿನೇಷನ್ ನ ಬ್ರಹ್ಮಾಸ್ತ್ರ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಿರುವ ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಈ ಟ್ರೈಲರ್ ನಲ್ಲಿ ಧಾರ್ಮಿಕ ಭಾವನೆಗೆ

ಅವಳಿ ಮಕ್ಕಳ ಪಾದ ಹಿಡಿದು ಮುದ್ದಾಡಿದ ನಟಿ ಅಮೂಲ್ಯ !!- ಫೋಟೋ ವೈರಲ್

ಚಂದನವನದ ನಟಿ ಅಮೂಲ್ಯ ಮೊದಲ ಬಾರಿಗೆ ತಮ್ಮ ಮುದ್ದು ಮಕ್ಕಳ ಫೋಟೋ ಶೇರ್ ಮಾಡಿದ್ದಾರೆ. ಮಾರ್ಚ್‌ನಲ್ಲಿ ಅವಳಿ ಮಕ್ಕಳಿಗೆ ತಾಯಿಯಾದ ಅಮೂಲ್ಯ ಇಲ್ಲಿಯವರೆಗೆ ಮಕ್ಕಳ ಯಾವುದೇ ಫೋಟೋ ಹಂಚಿಕೊಂಡಿರಲಿಲ್ಲ. ಇದೀಗ ನಟಿ ಶೇರ್ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಬಾಲನಟಿಯಾಗಿ,

ಆಸ್ಪತ್ರೆಗೆ ದಾಖಲಾದ ಜಾಕ್ ಮಂಜು ; ಆರೋಗ್ಯದ ಅಪ್ಡೇಟ್ ನೀಡಿದ ಕಿಚ್ಚ

ಸ್ಯಾಂಡಲ್ ವುಡ್‌ನ ಖ್ಯಾತ ನಿರ್ಮಾಪಕ, ಕಿಚ್ಚ ಸುದೀಪ್ ಆಪ್ತ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯೇ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮವೊಂದಕ್ಕೆ ಹೋಗಿದ್ದ ನಿರ್ಮಾಪಕ ಜಾಕ್ ಮಂಜು ಎಡವಿ ಬಿದ್ದು ಕಾಲು ಮುರಿದುಕೊಂಡ ಹಿನ್ನಲೇ

ವಿಶ್ವದ ದುಬಾರಿ ಕ್ರೀಡೆಯಾಗಿ ಹೊರಹೊಮ್ಮಿದ ಐಪಿಎಲ್ !! | ಒಂದು ಪಂದ್ಯದ ಮೌಲ್ಯ ಎಷ್ಟು ಗೊತ್ತಾ !??

ಐಪಿಎಲ್ ವಿಶ್ವದಲ್ಲೇ ಅತಿಹೆಚ್ಚು ವೀಕ್ಷಿಸುವ ಲೀಗ್ ಆಗಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಟಿವಿ ಮತ್ತು ಡಿಜಿಟಲ್ ಮಾಧ್ಯಮದ ಹಕ್ಕುಗಳಿಗಾಗಿ ಭಾರಿ ಬಿಡ್ಡಿಂಗ್ ಇತ್ತು. ಈ ಬಿಡ್ಡಿಂಗ್ ನಲ್ಲಿ ಐಪಿಎಲ್‌ ಪ್ರಸಾರದ ಪ್ರತಿ ಪಂದ್ಯದ ಮೌಲ್ಯ 105.5 ಕೋಟಿ ರೂ.ಗಳಿಗೆ (13.5 ಮಿಲಿಯನ್‌

ಡ್ರಗ್ಸ್ ಕೇಸ್ ನಲ್ಲಿ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಬಂಧನ !!

ಬೆಂಗಳೂರು: ಬಾಲಿವುಡ್ ನ ಖ್ಯಾತ ನಟಿ ಶ್ರದ್ಧಾ ಕಪೂರ್ ಅವರ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್‍ನಲ್ಲಿ ಪ್ರತಿಷ್ಠಿತ 5 ಸ್ಟಾರ್ ದಿ ಪಾರ್ಕ್ ಹೋಟೆಲ್ ಮೇಲೆ

ಫುಟ್ಬಾಲ್ ಪಂದ್ಯಾಟದಲ್ಲಿ ಯರ್ರಾಬಿರ್ರಿ ಹೊಡೆದಾಡಿಕೊಂಡ ಭಾರತ-ಅಫ್ಘಾನ್ ಆಟಗಾರರು !!- ವೀಡಿಯೋ ವೈರಲ್

2023 ಏಷ್ಯನ್ ಕಪ್ ಕ್ವಾಲಿಫೈಯರ್‌ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ನಡೆದ ಪಂದ್ಯದಲ್ಲಿ ಎರಡು ತಂಡದ ಆಟಗಾರರು ಯರ್ರಾಬಿರ್ರಿ ಹೊಡೆದಾಡಿಕೊಂಡ ಘಟನೆ ನಡೆದಿದೆ. ಕೋಲ್ಕತ್ತಾದಲ್ಲಿ ನಡೆದ ಕ್ವಾಲಿಫೈಯರ್ ಪಂದ್ಯದಲ್ಲಿ ಭಾರತ ತಂಡ ಕೊನೆಯ ಕ್ಷಣಗಳಲ್ಲಿ ಗೋಲು ಗಳಿಸಿ ಜಯ ಸಾಧಿಸಿತು. ಇದನ್ನು

ಟಾಲಿವುಡ್ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಬಾತ್ ರೂಂನಲ್ಲಿ ಶವವಾಗಿ ಪತ್ತೆ!

ಹೈದರಾಬಾದ್: ಟಾಲಿವುಡ್ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ನಿನ್ನೆ ಮಧ್ಯಾಹ್ನ ಬಂಜಾರಾ ಹಿಲ್ಸ್‌ನಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 35 ವರ್ಷದ ಪ್ರತ್ಯೂಷಾ ಅವರು ಬಂಜಾರ ಹಿಲ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಫಿಲಂ ನಗರದ ಮನೆಯೊಂದರಲ್ಲಿ