ಛೇ, ಅಡ್ಡ ದಾರಿ ಹಿಡಿದ ಕನ್ನಡದ ಖ್ಯಾತ ನಟಿ ಸಿಂಧು ಲೋಕನಾಥ್!! ಅಪಾರ ಅಭಿಮಾನಿಗಳಿಗೆ ತಲ್ಲಣ-ನಟಿಯ ಈ ನಡೆ ಏಕೆ!??
ಕನ್ನಡದ ಕೃಷ್ಣಾ ಟಾಕೀಸ್ ಸಿನಿಮಾ ನಂತರ ಚಿತ್ರ ರಂಗದಿಂದ ದೂರ ಉಳಿದಿದ್ದ ನಟಿ ಸಿಂಧು ಲೋಕನಾಥ್ ಮತ್ತೊಮ್ಮೆ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದು, ವಿಭಿನ್ನ ಪಾತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ.ಮೊನ್ನೆಯಷ್ಟೇ ಟಾಕ್ ಶೋ ಒಂದರಲ್ಲಿ ಕಾಣಿಸಿಕೊಂಡು ವೀಕ್ಷಕರನ್ನು ರಂಜಿಸಿದ್ದ ಸಿಂಧು, ಇದೀಗ ಹೊಸ!-->…