Browsing Category

ಸಿನೆಮಾ-ಕ್ರೀಡೆ

ವಾಟ್ಸಪ್ ನಲ್ಲಿ ಬರುವ “ದಿ ಕಾಶ್ಮೀರ್ ಫೈಲ್ಸ್” ಸಿನಿಮಾ ಡೌನ್ಲೋಡಿಂಗ್ ಲಿಂಕನ್ನು ಅಪ್ಪಿತಪ್ಪಿಯೂ ಕ್ಲಿಕ್…

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಿಡುಗಡೆಯಾದಾಗಿನಿಂದ ದೇಶದಲ್ಲಿ ಹೊಸ ಸಂಚಲನ ಮೂಡಿಸಿದೆ. ಕಾಶ್ಮೀರಿ ಪಂಡಿತರು ಅನುಭವಿಸಿದ ಹಿಂಸಾಚಾರ ಹಾಗೂ ವಲಸೆಯ ನಿಜ ಕಥೆಯಾದಾರಿತ ಸಿನಿಮಾಗೆ ಜನಸಾಮಾನ್ಯರಿಂದ ಹಿಡಿದು ದೊಡ್ಡ ದೊಡ್ಡ ರಾಜಕಾರಣಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲ ರಾಜ್ಯ ಸರ್ಕಾರಗಳು

ಐದು ವರ್ಷಗಳ ಹಿಂದಿನ ಕರಾಳ ಘಟನೆಯ ಬಳಿಕ ಮಲಯಾಳಂ ಚಿತ್ರರಂಗದಿಂದ ದೂರ ಉಳಿದಿದ್ದ ನಟಿ ಭಾವನಾ!! ನಿಲುವನ್ನು ಬದಲಿಸಿ ಪುನಃ…

ಸರಿ ಸುಮಾರು ಐದು ವರ್ಷಗಳಿಂದ ಮಲಯಾಳಂ ಚಿತ್ರದಿಂದ ದೂರ ಉಳಿದಿದ್ದ ಬಹುಭಾಷ ನಟಿ ಭಾವನಾ, ಮತ್ತೊಮ್ಮೆ ಮಲಯಾಳಂ ಚಿತ್ರದಲ್ಲಿ ನಟಿಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿಯೊಂದು ಹರಿದಾಡಿದ ಬೆನ್ನಲ್ಲೇ ಸ್ಪಷ್ಟಿಕರಣ ನೀಡಿದ್ದಾರೆ. 2017 ರ ಕರಾಳ ಘಟನೆಯ ಬಳಿಕ ಮಲಯಾಳಂ ಚಿತ್ರರಂಗವನ್ನು ತೊರೆದು

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಲು ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಿಸಿದ ಸಿಎಂ !!

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಇಡೀ ದೇಶದಲ್ಲಿ ಹೊಸ ಸಂಚಲನ ಮೂಡಿಸಿದೆ. ದಿನದಿಂದ ದಿನಕ್ಕೆ ಬಾಕ್ಸಾಫೀಸ್ ಕೊಳ್ಳೆ ಹೊಡೆಯುತ್ತಿರುವುದರ ಜೊತೆಗೆ ಸಾಕಷ್ಟು ಜನರ ಮನ ಮುಟ್ಟಿದೆ ಈ ಸಿನಿಮಾದ ಕಥೆ. ಈ ಸಿನಿಮಾ ನೋಡಲು ಅಸ್ಸಾಂ ಸಿಎಂ ಹೊಸ ಆಫರ್ ನೀಡಿದ್ದಾರೆ. ಅದೇನೆಂದರೆ ಸಿನಿಮಾ ನೋಡಲು ಸರ್ಕಾರಿ

ಇಡೀ ರಾಜ್ಯದಲ್ಲಿಂದು “ಜೇಮ್ಸ್” ಜಾತ್ರೆ !! | 47 ನೇ ಹುಟ್ಟುಹಬ್ಬದಂದೇ ಅಪ್ಪು ಅಭಿನಯದ ಕೊನೆಯ ಸಿನಿಮಾ…

ಅಭಿಮಾನಿಗಳ ಪಾಲಿನ ಅಪ್ಪು, ಪವರ್ ಸ್ಟಾರ್, ದಿವಂಗತ ಡಾ. ಪುನೀತ್ ರಾಜಕುಮಾರ್ ಅವರ 47ನೇ ಹುಟ್ಟುಹಬ್ಬ ಇಂದು. ಅವರ ಅಗಲುವಿಕೆಯ ನೋವಿನಲ್ಲಿ ಕರ್ನಾಟಕದಾದ್ಯಂತ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಮನತುಂಬಿ ಆಚರಿಸುತ್ತಿದ್ದಾರೆ. ಪುನೀತ್ ಅಭಿಮಾನಿಗಳಿಗೆ ಇಂದು ಡಬಲ್

ಕಬಡ್ಡಿ ಪಂದ್ಯದ ವೇಳೆಯೇ ಅಂತರರಾಷ್ಟ್ರೀಯ ಕಬಡ್ಡಿ ಆಟಗಾರನ ಮೇಲೆ ಗುಂಡಿನ ಮಳೆ !! | ಈ ಭಯಾನಕ ದೃಶ್ಯ ಮೊಬೈಲ್ ನಲ್ಲಿ…

ಕಬಡ್ಡಿ ಪಂದ್ಯದ ವೇಳೆಯೇ ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್‌ ನಂಗಲ್‌‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಚಂಡೀಗಢದ ಜಲಂಧರ್‌ ಜಿಲ್ಲೆಯ ಮಾಲಿಯನ್‌ ಗ್ರಾಮದಲ್ಲಿ ನಡೆದಿದೆ. ಮಾಲಿಯನ್‌ ಗ್ರಾಮದಲ್ಲಿ ಕಬಡ್ಡಿ ಪಂದ್ಯ ಏರ್ಪಡಿಸಲಾಗಿತ್ತು. ಪಂದ್ಯದ ನಡೆಯುತ್ತಿದ್ದ ವೇಳೆಯೇ

ಆಸ್ಕರ್ ಪ್ರಶಸ್ತಿ ವಿಜೇತ ಹಾಲಿವುಡ್ ನಟ ವಿಲಿಯಂ ಹರ್ಟ್ ಇನ್ನಿಲ್ಲ !!

ಮಾರ್ವೆಲ್ ಜಗತ್ತಿನ ಪ್ರಸಿದ್ಧ ಹಾಲಿವುಡ್ ನಟ ಹಾಗೂ ಆಸ್ಕರ್ ಪ್ರಶಸ್ತಿ ವಿಜೇತ ವಿಲಿಯಂ ಹರ್ಟ್ ಅಕಾ ಜನರಲ್ ಥಡ್ಡಿಯಸ್ ರಾಸ್ (71) ಭಾನುವಾರ ನಿಧನರಾಗಿದ್ದಾರೆ. ಅವರ 72ನೇ ಹುಟ್ಟು ಹಬ್ಬಕ್ಕೆ ಒಂದು ವಾರ ಇರುವ ಮುಂಚೆಯೇ ಬಾರದ ಲೋಕಕ್ಕೆ ಹೋಗಿದ್ದಾರೆ ವಿಲಿಯಂ. ನೆಚ್ಚಿನ ನಟನ ಅಗಲಿಕೆಯ

ತನ್ನ ನೆಚ್ಚಿನ ನಟನ ಸಿನಿಮಾ ಊಹಿಸಿದಷ್ಟು ಚೆನ್ನಾಗಿಲ್ಲವೆಂದು ನೇಣಿಗೆ ಕೊರಳೊಡ್ಡಿದ ಅಭಿಮಾನಿ!!

ಇಂದಿನ ಕಾಲದಲ್ಲಿ ಸಿನಿಮಾ ಹುಚ್ಚು ಇರದ ಜನರೇ ಇಲ್ಲ. ಪ್ರತಿಯೊಬ್ಬರಿಗೂ ನಟ-ನಟಿಯರ ಪರಿಚಯ ಇದ್ದೇ ಇರುತ್ತದೆ. ಹೀಗಿರುವಾಗ ಅವರಿಗೆ ಇಷ್ಟದ ನಟರು ಇರುತ್ತಾರೆ. ಸಿನಿಮಾ ಅಂದ್ರೇನೆ ಪ್ರಾಣ ಬಿಡೋ ಅಭಿಮಾನಿ ಬಳಗದ ನಡುವೆ ತಮ್ಮ ನೆಚ್ಚಿನ ನಟರ ಸಿನಿಮಾ ಬಿಡುಗಡೆ ಆದ್ರೆ ಕೇಳೋದೇ ಬೇಡ. ಅದೊಂದು

ಪ್ರತಿಯೊಬ್ಬ ದೇಶಭಕ್ತನೂ ನೋಡಲೇಬೇಕಾದ ಸಿನಿಮಾವಿದು !! | ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ವಿರುದ್ಧ ನಡೆದ ದೌರ್ಜನ್ಯಗಳ…

ದೇಶದ ಪ್ರತಿಯೊಬ್ಬ ಪ್ರಜೆಯೂ ನೋಡಲೇಬೇಕಾದ ಸಿನಿಮಾವಿದು. ಈ ಚಿತ್ರ ನೋಡುತ್ತಿದ್ದರೆ ಅವನು ನಿಜವಾದ ದೇಶಭಕ್ತನೇ ಆಗಿದ್ದಲ್ಲಿ ಆತನ ರಕ್ತ ಖಂಡಿತವಾಗಿಯೂ ಕುದಿಯುತ್ತದೆ ಮತ್ತು ಅಷ್ಟೇ ನೋವು ಹೊರಬರುತ್ತದೆ. ಅಂತಹ ಚಿತ್ರ ಇದೀಗ ದೇಶದಲ್ಲೆಡೆ ಜನಪ್ರಿಯವಾಗುತ್ತಿದೆ. ಹೌದು. ಕಾಶ್ಮೀರದಲ್ಲಿ ಕಾಶ್ಮೀರಿ