Browsing Category

ಸಿನೆಮಾ-ಕ್ರೀಡೆ

ತಾನೇ ಕಾರು ಚಲಾಯಿಸಿಕೊಂಡು ಆಸ್ಪತ್ರೆಗೆ ತೆರಳಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಕನ್ನಡದ ನಟಿ !! | ಸಾಮಾಜಿಕ…

ಇತ್ತೀಚೆಗೆ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಇದರ ಬೆನ್ನಲ್ಲೇ ಕನ್ನಡದ ಇನ್ನೊಂದು ನಟಿ ಹೆಣ್ಣು ಮಗುವಿಗೆ ತಾಯಿಯಾಗಿದ್ದಾರೆ. ಆದರೆ ಆ ವಿಷಯವನ್ನು ರಿವೀಲ್ ಮಾಡಿದ ರೀತಿಗೆ ಫ್ಯಾನ್ಸ್ ಗಳು ಫಿದಾ ಆಗಿದ್ದಾರೆ. ಫ್ರೆಂಚ್ ಬಿರಿಯಾನಿ ಬ್ಯೂಟಿ ದಿಶಾ ಮದನ್ ಯಾವಾಗಲೂ ಡಿಫರೆಟ್ ಆಗಿ ತಮ್ಮ

ತನ್ನ ಮಾಜಿ ಪತಿಯ ಇನ್ನೊಂದು ಮುಖ ಅನಾವರಣಗೊಳಿಸಿದ ನಟಿ ಪೂನಂ ಪಾಂಡೆ !! ಮನೆಯ ಕೋಣೆಯಲ್ಲಿ ಕೂಡಿ ಹಿಂಸಿಸುತ್ತಿದ್ದ ಪರಿ…

ಬಾಲಿವುಡ್ ನಟಿ ಕಂಗನಾ ರಾಣಾವತ್ ನಡೆಸಿಕೊಡುತ್ತಿರುವ ರಿಯಾಲಿಟಿ ಶೋ ಒಂದರಲ್ಲಿ ಬಾಲಿವುಡ್ ತಾರೆ ಪೂನಂ ಪಾಂಡೆ ತಮ್ಮ ಮಾಜಿ ಪತಿಯ ಮೇಲೆ ಬೇಸರ ವ್ಯಕ್ತಪಡಿಸಿದ ಬಗ್ಗೆ ಸುದ್ದಿಯಾಗಿದೆ.2020 ರಲ್ಲಿ ವಿವಾಹವಾದ ಪೂನಂ ಪಾಂಡೆ ತಮ್ಮ ಗಂಡನ ಹಲ್ಲೆ ಹಾಗೂ ಕಿರುಕುಳದಿಂದ ಬೇಸತ್ತು ವಿಚ್ಚೆದನ

ಅವಳಿ ಮಕ್ಕಳಿಗೆ ಜನ್ಮ ನೀಡಿದ ಮುದ್ದು ಗೊಂಬೆ ನಟಿ ಅಮೂಲ್ಯ !! |ತಂದೆಯಾದ ಸಿಹಿಸುದ್ದಿಯನ್ನು ಇನ್ಸ್ಟಾಗ್ರಾಮ್ ನಲ್ಲಿ…

ಬಾಲ್ಯದಿಂದಲೇ ನಟಿಯಾಗಿದ್ದ ನಮ್ಮ ಕನ್ನಡ ನಟಿ ಅಮೂಲ್ಯ ಮನೆಯಲ್ಲಿ ತೊಟ್ಟಿಲು ಕಟ್ಟೋ ಸಂಭ್ರಮ. ಹೌದು. ಮುದ್ದಾದ ಬೆಡಗಿ ಅಮೂಲ್ಯ ಇಂದು ಬೆಳಗ್ಗೆ ತಾಯಿಯಾದ ಸಿಹಿ ಸುದ್ದಿಯನ್ನು ಗಂಡ ಜಗದೀಶ್ ಹಂಚಿಕೊಂಡಿದ್ದಾರೆ. ಇಂದು ಬೆಳಗ್ಗೆ 11.45 ಗೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದು, ಮಕ್ಕಳು

ಕನ್ನಡದ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಮಾತೃವಿಯೋಗ

ಕನ್ನಡದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ವಿ.ರವಿಚಂದ್ರನ್ ತಾಯಿ ಶ್ರೀಮತಿ ಪಟ್ಟಮ್ಮಾಳ್ ವೀರಸ್ವಾಮಿ‌ ಇಂದು ಬೆಳಗ್ಗೆ 6.30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. 83 ವರ್ಷದ ಪಟ್ಟಮ್ಮಾಳ್ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಕನ್ನಡದ ಹೆಸರಾಂತ ನಿರ್ಮಾಪಕ ವೀರಸ್ವಾಮಿ‌ ಅವರ

ಮತ್ತೊಮ್ಮೆ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಮೇಘನಾ ರಾಜ್!! ಎರಡು ವರ್ಷಗಳಿಂದ ಸಿನಿ ರಂಗದಿಂದ ದೂರವಾಗಿದ್ದ ಮೇಘನಾ…

ಪತಿಯನ್ನು ಕಳೆದುಕೊಂಡು ಕಳೆದ ಎರಡು ವರ್ಷಗಳಿಂದ ಸಿನಿ ರಂಗದಿಂದ ದೂರ ಉಳಿದಿದ್ದ ಚಿರು ಪತ್ನಿ ಮೇಘನಾ ರಾಜ್ ಮತ್ತೊಮ್ಮೆ ಸಿನಿ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಈಗಾಗಲೇ ಡ್ಯಾನ್ಸಿಂಗ್ ಚಾಂಪಿಯನ್ ರಿಯಾಲಿಟಿ ಶೋ ಒಂದರಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿರುವ ಅವರು ಸಿನಿಮಾ ಒಂದರಲ್ಲೂ

“ಲವ್” ಪದಕ್ಕೂ ನನಗೂ ಆಗಿ ಬರುತ್ತಿಲ್ಲ, ಹಾಗಾಗಿ ಅದರಿಂದ ದೂರ ಉಳಿಯುತ್ತೇನೆ ಎಂದ ಡಿಂಪಲ್ ಕ್ವೀನ್ !! |…

ಸ್ಯಾಂಡಲ್ ವುಡ್ ನ ಗುಳಿಕೆನ್ನೆಯ ಚೆಲುವೆ ನಟಿ ರಚಿತಾ ರಾಮ್.‌ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಡಿಂಪಲ್ ಕ್ವೀನ್ ರಚಿತಾ ರಾಮ್, ಇತ್ತೀಚೆಗೆ ಕೆಲವು ಸಿನಿಮಾಗಳ ಪಾತ್ರಗಳ ಮೂಲಕ ಚರ್ಚೆಗೆ ಗ್ರಾಸವಾಗಿದ್ದರು. ಒಂದೇ ರೀತಿಯ ಪಾತ್ರಗಳಲ್ಲಿ ನಟಿಸುತ್ತಿರುವ ರಚಿತಾ ಕಂಫರ್ಟ್ ಝೋನ್

ಖ್ಯಾತ ಮಲಯಾಳಂ ನಟಿ ಕೆಪಿಎಸಿ ಲಲಿತಾ ನಿಧನ!

ಕೊಚ್ಚಿ : ಮಲಯಾಳಂ ಹಿರಿಯ ನಟಿ ಕೆಪಿಎಸಿ ಲಲಿತಾ ( 74) ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತೀವ್ರ ಹದಗೆಟ್ಟ ಕಾರಣ ಪುತ್ರ ನಟ ಸಿದ್ಧಾರ್ಥ್ ಮನೆಗೆ

ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ತಂದೆ ಹೃದಯಸ್ತಂಭನದಿಂದ ನಿಧನ|ಗಂಡನನ್ನು ಕಳೆದುಕೊಂಡ ರೀತಿಯಲ್ಲೇ ತಂದೆಯನ್ನೂ…

ಬೆಂಗಳೂರು:ಪುನೀತ್ ರಾಜಕುಮಾರ್ ಮರಣದ ನೋವು ಇನ್ನೂ ತಡೆಯಲಾರದ ಪರಿಸ್ಥಿತಿಯ ನಡುವೆ ಪತ್ನಿ ಅಶ್ವಿನಿ ಅವರಿಗೆ ಮತ್ತೊಂದು ಆಘಾತ ಎದುರಾಗಿದ್ದು,ಅವರ ತಂದೆ ರೇವನಾಥ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಅಶ್ವಿನಿ ಅವರ ತಂದೆ ರೇವನಾಥ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಎಂ.ಎಸ್. ರಾಮಯ್ಯ