Browsing Category

ಸಿನೆಮಾ-ಕ್ರೀಡೆ

ಮದ್ಯ ಬಂದ್ ಸಂದರ್ಭ ಒಂದು ಬಿಯರಿನ ಆಸೆಗೆ ಪುನೀತ್ ಗೆ ಕೀಳು ಮಟ್ಟದಲ್ಲಿ ಅವಮಾನ ಮಾಡಿದ ನಾರ್ಥಿಂಡಿಯನ್ | ರಾನೆಗೆ ದರ ದರ…

ಬೆಂಗಳೂರು: ಅಪ್ಪು ನಮ್ಮನ್ನೆಲ್ಲ ಅಗಲಿ ನಾಲ್ಕು ದಿನ ಸಂದರೂ, ಅವರ ನೆನಪು ಮಾತ್ರ ಚಿರವಾಗಿದೆ.ಸಾವಿನ ಬಗ್ಗೆ ತಿಳಿದು ಅದೆಷ್ಟೋ ಅಭಿಮಾನಿ ಬಳಗ ಇಂದಿಗೂ ಕಣ್ಣೀರಾ ಧಾರೆ ಹರಿಸುತ್ತಿದೆ. ಆದರೆ ಇಲ್ಲೊಬ್ಬ ಮದ್ಯದ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ನಟ ಪುನೀತ್​ ರಾಜ್​ಕುಮಾರ್​ ಸಾವಿನ ಬಗ್ಗೆ

ರಾಜ್ಯ ಮಟ್ಟದ 45 ಕೆ.ಜಿ.ಜೂನಿಯರ್ ವಿಭಾಗದ ವೈಟ್ ಲಿಪ್ಟಿಂಗ್ ಸ್ಪರ್ಧೆ : ಕಾಣಿಯೂರಿನ ಹರ್ಷಿತಾ ಎಲುವೆ ಪ್ರಥಮ ಸ್ಥಾನ

ಕಾಣಿಯೂರು : ಕರ್ನಾಟಕ ರಾಜ್ಯ ವೈಟ್ ಲಿಪ್ಟರ್ಸ್ ಅಸೋಸಿಯೇಷನ್, ದಾವಣಗೆರೆ ಜಿಲ್ಲಾ ವೈಟ್ ಲಿಪ್ಟರ್ಸ್ ಅಸೋಸಿಯೇಷನ್, ದಾವಣಗೆರೆ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಪ್ಟಿಂಗ್ ನ 45 ಕೆಜಿ ಜೂನಿಯರ್‌ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪು ಮಾತ್ರ | ತಾಯಿಯ ಪಕ್ಕದಲ್ಲೇ ಮಣ್ಣಲ್ಲಿ ಮಣ್ಣಾದ ಕರುನಾಡ…

ಪುನೀತ್ ರಾಜ್​ಕುಮಾರ್ ಅವರ ಹಠಾತ್​ ನಿಧನ ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ. ಇಂದು ಪುನೀತ್​ ರಾಜ್​ಕುಮಾರ್ ಅವರ ಅಂತ್ಯ ಸಂಸ್ಕಾರ ನಡೆದಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಡೆಸಲಾಗಿದೆ. ಅಮ್ಮನ ಪಕ್ಕದಲ್ಲೇ ಕರುನಾಡಿನ ‘ಯುವರತ್ನ‘ ಚಿರನಿದ್ರೆಗೆ

ಸ್ಯಾಂಡಲ್ ವುಡ್ ಗೆ ಶಾಪದಂತೆ ಕಾಡಿದ ಕಿಲ್ಲರ್ ’17’ |  ಕಿಲ್ಲರ್ ಡೇ ಗೆ ಪುನೀತ್ ಸೇರಿದಂತೆ ಕನ್ನಡದ ಮೂರು…

ದಿನಾಂಕ 17 ಕನ್ನಡದ ಮೂರು ಪ್ರತಿಭಾವಂತ ಯುವ ನಟರನ್ನು ಕನ್ನಡ ಚಿತ್ರರಂಗದಿಂದ ಕಿತ್ತುಕೊಂಡಿದೆ. ದಿನಾಂಕ 17 ಕ್ಕೂ ಈ ಮೂವರ ಸಾವಿಗೂ ಏನು ಸಂಬಂಧ ಎಂದು ನೀವು ಯೋಚಿಸುತ್ತಿರಬಹುದು. ಆದರೆ ಅದಕ್ಕೆ ಮುಖ್ಯ ಕಾರಣವೊಂದಿದೆ. ಕರುನಾಡಿನ ಪ್ರೀತಿಯ ‘ಅಪ್ಪು’, ಅಭಿಮಾನಿಗಳ ಪಾಲಿನ ‘ಪವರ್ ಸ್ಟಾರ್,

ಇತ್ತೀಚಿಗೆ ಚಿಕಿತ್ಸೆ ಪಡೆದುಕೊಂಡಿದ್ದ ಪುನೀತ್ ರಾಜ್​ಕುಮಾರ್ ಆ ಒಂದು ತಪ್ಪು ಮಾಡಬಾರದಿತ್ತು ಎಂದ ವೈದ್ಯರು !!? |…

ನಿನ್ನೆ ಕನ್ನಡ ಚಿತ್ರರಂಗ ಮಾತ್ರವಲ್ಲದೇ, ಇಡೀ ಭಾರತ ಚಿತ್ರರಂಗಕ್ಕೆ ಕರಾಳ ದಿನ. ಯಾರೂ ಊಹಿಸಲಾಗದ ಘಟನೆಯೊಂದು ಬರಸಿಡಿಲಿನಂತೆ ಬಡಿದು, ಕೋಟ್ಯಾಂತರ ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗುವಂತೆ ಮಾಡಿತು. ಚಂದನವನದ ಪವರ್ ಸ್ಟಾರ್, ಮೇರುನಟ ಡಾ.ರಾಜ್​ಕುಮಾರ್ ಅವರ ಕೊನೆಯ ಪುತ್ರ ಪುನೀತ್​

ದೊಡ್ಮನೆ ಹುಡುಗನ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ :ದೊಡ್ಮನೆ ಹುಡುಗ ನಮ್ಮೆಲ್ಲರ ನೆಚ್ಚಿನ ಚಲನಚಿತ್ರನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪ್ಪು ಮರಣದ ಬಗ್ಗೆ ಮಾತಾಡಿದ ಧರ್ಮಸ್ಥಳದ ಹೆಗ್ಗಡೆ,'ಅವರ ನೇರ ನಡೆ-ನುಡಿ, ಸರಳ ವ್ಯಕ್ತಿತ್ವ

ಪುನೀತ್ ರಾಜ್ ಕುಮಾರ್ ಸಾವಿಗೆ ಕಾರಣ | ಆರೋಗ್ಯದ ದೃಷ್ಟಿಯಿಂದ ವರ್ಕೌಟ್ ‘ವರ್ಕ್ ಔಟ್ ‘ ಆಗಲ್ಲ ಅಂತಿದೆ…

ಬೆಂಗಳೂರು: ಸದಾ ಫಿಟ್ ಆಗಿದ್ದು, ಆರೋಗ್ಯವಂತರಾಗಿದ್ದ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಇದ್ದಕ್ಕಿದ್ದಂತೆಯೇ ಹೃದಯಾಘಾತವಾಗಿದ್ದು ಹೇಗೆ ಎಂದು ಎಲ್ಲರೂ ತಲೆಕೆಡಿಸಿಕೊಳ್ಳುತ್ತಿದ್ದಾರೆ. ಪರ್ಫೆಕ್ಟ್ ಎನ್ನಿಸುವ ಆರೋಗ್ಯ ಹೊಂದಿ, ಚೆನ್ನಾಗಿಯೇ ಇದ್ದ ಪುನೀತ್ ಒಂದಿನಿತು ಸೂಚನೆ ಕೂಡ ಕೊಡದೇ

ಪುನೀತ್ ರಾಜಕುಮಾರ್ ಅವರಿಗೆ ಫ್ರೈಡ್ ರೈಸ್, ಗೋಬಿ ಮಂಚೂರಿಯನ್ನು ತಂದ ಅಭಿಮಾನಿ ಹುಡುಗ

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ನಿನ್ನೆ ವಿಧಿ ಲೀಲೆಗೆ ಬಲಿಯಾಗಿ ಹೋದ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿಯೊಬ್ಬರು ಪುನೀತ್ ಗೆ ವಿಶೇಷ ಆಹಾರ ತಂದಿದ್ದಾರೆ. ಪುನೀತ್ ಗಾಗಿ ಫ್ರೈಡ್ ರೈಸ್, ಗೋಬಿ ಮಂಚೂರಿಯನ್ನು ಬದುಕಿದ್ದಾಗ ಕೊಡಲಾಗಲಿಲ್ಲ, ಈಗ ತೆಗೆದುಕೊಂಡು ಬಂದಿದ್ದೇನೆ ಎಂದು ತನ್ನ