ಪುನೀತ್ ರಾಜ್ ಕುಮಾರ್ ನಿಧನ | ಅಭಿಮಾನಿ ಹೃದಯಾಘಾತದಿಂದ ಸಾವು
ನಟ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮರೂರು ಗ್ರಾಮದಲ್ಲಿ ಶುಕ್ರವಾರ ಜರುಗಿದೆ.
ತಾಲೂಕಿನ ಪೊನ್ನಾಚಿ ಸಮೀಪದ ಮರೂರು ಗ್ರಾಮದ ಮುನಿಯಪ್ಪ (30) ಎಂಬಾತನೇ ಮೃತ ದುರ್ದೈವಿಯಾಗಿದ್ದು, ಈತ!-->!-->!-->…