ದೇವಸ್ಥಾನದೊಳಗೆ ಚಪ್ಪಲಿ ಧರಿಸಿ ಓಡಾಡಿದ ನಟಿ | ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿ, ಬಂಧನ ಭೀತಿ…
ಕನ್ನಡ ಚಿತ್ರರಂಗದಲ್ಲೂ ಮಿಂಚಿರುವ ಕಾಲಿವುಡ್ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದವೊಂದಕ್ಕೆ ಸಿಲುಕಿದ್ದು, ಬಂಧನದ ಭೀತಿ ಎದುರಿಸುತ್ತಿದ್ದಾರೆ.
ಸಿನಿಮಾ ಶೂಟಿಂಗ್ ವೇಳೆ ನಟಿ ತ್ರಿಷಾ ಕೃಷ್ಣನ್ ಮಾಡಿದ ಎಡವಟ್ಟಿನಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ!-->!-->!-->…