Browsing Category

ಸಿನೆಮಾ-ಕ್ರೀಡೆ

ಹಿಂದಿ ಜನಪ್ರಿಯ ನಟ, ಬಿಗ್ ಬಾಸ್ ವಿನ್ನರ್ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ

ಹಿಂದಿ ಕಿರುತೆರೆಯ ಜನಪ್ರಿಯ ನಟ, ಬಿಗ್‌ ಬಾಸ್‌ 13ನೇ ಆವೃತ್ತಿಯ ವಿಜೇತ ಸಿದ್ಧಾರ್ಥ್​ ಶುಕ್ಲಾ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬರಸಿಡಿಲಿನಂತೆ ಅಪ್ಪಳಿಸಿದೆ‌. 40 ವರ್ಷದ ಸಿದ್ಧಾರ್ಥ್‌ ಶುಕ್ಲಾರವರಿಗೆ ಗುರುವಾರ ಬೆಳಗ್ಗೆ ತೀವ್ರ ಹೃದಯಾಘಾತವಾಗಿದ್ದು

ಟೋಕಿಯೋ ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ, ಜಾವೆಲಿನ್ ನಲ್ಲಿ ಈಟಿ ಬೀಸಿದ ಸುಮಿತ್ ಅಂಟಿಲ್ |…

ಟೋಕಿಯೊ : ಪ್ಯಾರಾಲಿಂಪಿಕ್ಸ್ ಪುರುಷರ ಜಾವೆಲಿನ್ ಎಸೆತ ಎಫ್64 ಅಂತಿಮ ಸ್ಪರ್ಧೆಯಲ್ಲಿ ಭಾರತದ ಸುಮಿತ್ ಅಂಟಿಲ್ ಉತ್ತಮ ಆಟ ಪ್ರದರ್ಶಿಸಿ, ಚಿನ್ನದ ಪದಕ ತಮ್ಮದಾಗಿಸುವ ಮೂಲಕ ಹೊಸ ವಿಶ್ವ ದಾಖಲೆ ಮಾಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋ

ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಮತ್ತೊಬ್ಬ ನಟಿ | ಪಾರ್ಟಿ ಮೂಡ್ ನಲ್ಲಿದ್ದ ನಟಿಯ ಮನೆಗೆ ದಾಳಿ ಮಾಡಿ 40 ಗ್ರಾಂ…

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್ ಮನೆಯ ಮೇಲೆ ದಾಳಿ ನಡೆಸಿದ ಪೂರ್ವ ವಲಯದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ. ಡಿಜೆ ಹಳ್ಳಿ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿಯ ಸಮಯದಲ್ಲಿ

‘ರಾಕಿ ಭಾಯ್’ ಜೊತೆ ಸಂಜನಾ ಫುಲ್ ಪಾರ್ಟಿ | ಮನೆಯಲ್ಲಿಯೇ ಜೊತೆಯಾಗಿ ‘ಆಪ್ಟರ್ ಪಾರ್ಟಿ’…

ಬೆಂಗಳೂರು: ನಟಿ ಸಂಜನಾ ಗಲ್ರಾಣಿಯವರ ಮುಖವಾಡ ಕಳಚಿ ಬಿದ್ದಿದ್ದು, ಇವರು 'ರಾಕಿ ಭಾಯಿ'ಎಂಬುವವರನ್ನು ಹಲವು ಬಾರಿ ಮನೆಗೆ ಆಹ್ವಾನಿಸಿ ಜೊತೆಯಲ್ಲೇ 'ಆಪ್ಟರ್ ಪಾರ್ಟಿ' ಆಚರಿಸಿ ಡ್ರಗ್ಸ್ ಸೇವಿಸಿದ್ದಳು' ಎಂಬ ವಿಷಯ ಈಗ ಸಿಸಿಬಿ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಅಷ್ಟಕ್ಕೂ ಆಕೆಯ 'ರಾಕಿ

ಪ್ರೊ ಕಬಡ್ಡಿ ಕದನ ಕಣದಲ್ಲಿ ಸಣ್ಣಗೆ ಹಬೆ ಏಳುತ್ತಿದೆ | ಚಿರತೆಗಳನ್ನು ತಮ್ಮ ತಮ್ಮ ಬುಟ್ಟಿಗೆ ಹಾಕಿಕೊಳ್ಳಲು…

ಕಬಡ್ಡಿಯ ಕದನ ಕಣ ಮತ್ತೆ ರಂಗೇರುತ್ತಿದೆ. ದೇಹವನ್ನು ಪ್ರಾಕ್ಟೀಸಿನ ಕುಲುಮೆಯಲ್ಲಿ ಕುದಿಸಿ ತಯಾರಿಸಿದ ಪುಟಿಯುವ ಯವ್ವನದ ಯುವಕರು ತೊಡೆ ತಟ್ಟಲು ಸಜ್ಜಾಗಿದ್ದಾರೆ. ಚಿರತೆಯ ವೇಗ, ಜಿಂಕೆಯ ಚುರುಕುತನ, ನೆಲಕ್ಕೆ ಕಚ್ಚಿ ಕಾದಾಡಬಲ್ಲ ಕಾಡ ಕೋಣದ ಹಠ ಮ್ಯಾಟ್ ಕಬಡ್ಡಿಯ ರಿಂಗಿನ ಒಳಗೆ ರಣ ಕಣ

PUBG ಆನ್ಲೈನ್ ಗೇಮ್ ಹುಚ್ಚಿನಿಂದ 10 ಲಕ್ಷ ಕದ್ದ ಬಾಲಕ |ಮನೆಯವರು ವಿರೋಧಿಸಿದಕ್ಕೆ ಮನೆಯಿಂದಲೇ ಓಡಿ ಹೋದ !!

ಇತ್ತೀಚಿನ ಯುವಕರಂತೂ ಆನ್ಲೈನ್ ಗೇಮ್ ಗಳಿಗೆ ಅಡಿಕ್ಟ್ ಆಗಿದ್ದು, ತಮ್ಮ ಜೀವವೇ ಅದರ ಮೇಲೆ ನಿಂತ ಹಾಗೆ ವರ್ತಿಸುತ್ತಾರೆ. ಹೌದು ಇಂತಹುದೇ ಒಂದು ಘಟನೆ ಮುಂಬೈನಲ್ಲಿ ನಡೆದಿದೆ. PUBG ಆಟವನ್ನು ಆಡುತ್ತಿದ್ದ ಯುವಕನೋರ್ವ 10ಲಕ್ಷ ರೂ.ಗಳನ್ನು ಖರ್ಚು ಮಾಡಿದ್ದು, ಇದರಿಂದ ಕೋಪಗೊಂಡ ಪೋಷಕರು ಈ

ಪ್ರಕಾಶ್ ರಾಜ್ ಗೆ ಈಗಿರುವ ಹೆಂಡತಿಯ ಜತೆಗೆ ಮತ್ತೊಮ್ಮೆ ಮದುವೆ | ಯಾಕಿರಬಹುದು ಇನ್ನೊಂದು ಸಲ ಮದುವೆಯಾಗುವ ಮರ್ಲ್ ?!

ಕರಾವಳಿ ಮೂಲದ ನಟ ಪ್ರಕಾಶ್ ರಾಜ್ ಯಾರಿಗೆ ಗೊತ್ತಿಲ್ಲ ಹೇಳಿ. ಮೊದಲು ಪ್ರಕಾಶ್ ರೈ ಆಗಿದ್ದ ನಟ ಈಗ ಪ್ರಕಾಶ್ ರಾಜ್ ಎಂದೇ ಪ್ರಸಿದ್ಧರಾಗಿದ್ದಾರೆ. ತನ್ನ ಅದ್ಭುತ ನಟನೆಯ ಮೂಲಕ ದಕ್ಷಿಣ ಭಾರತ ಚಿತ್ರರಂಗದಲ್ಲಿ ತನ್ನದೇ ಆದ ಹೆಸರು ಗಳಿಸಿದ್ದಾರೆ. ಈಗ ಅದೇ ಖ್ಯಾತ ನಟ ಪ್ರಕಾಶ್​ ರಾಜ್​ ಮತ್ತೊಮ್ಮೆ

ಮಾಜಿ ಕೋಚ್ ಶಿರಸಿಯ ಕಾಶಿನಾಥ್ ಭೇಟಿ ಮಾಡಿದ ಒಲಿಂಪಿಕ್ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ಒಲಿಂಪಿಕ್ ‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರ ತನ್ನ ಮಾಜಿ ಕೋಚ್ ಶಿರಶಿಯ ಕಾಶಿನಾಥ್ ನಾಯ್ಕ್ ರವರ ಮನೆಗೆ ಭೇಟಿ ನೀಡಿದರು. ತನ್ನ ಕ್ರೀಡಾ ಕ್ಷೇತ್ರದ ಸಾಧನೆಗೆ ಮಾಜಿ ಕೋಚ್ ಕಾಶಿನಾಥ್ ನಾಯ್ಕ್ ಅವರ ಶ್ರಮವೂ ಕಾರಣ ಎಂದು ಹೇಳಿದ ನೀರಜ್ ಯಾವುದೇ ಗರ್ವ ಇಲ್ಲದೆ ಅವರ ಶಿರಸಿಯ ಮನೆಗೆ