ಮಹಿಳಾ ಬಾಕ್ಸಿಂಗ್ ವೆಲ್ಟರ್ ವೇಯ್ಟ್ ನಲ್ಲಿ ಸೋತರೂ ಕಂಚಿಗೆ ಕೊರಳೊಡ್ಡಿದ ಲವ್ಲಿ ಲವ್ಲಿನಾ
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಇಂದು ನಡೆದ ಮಹಿಳೆಯರ ಬಾಕ್ಸಿಂಗ್ ವೆಲ್ಟರ್‌ವೇಯ್ಟ್ ಕ್ಯಾಟಗರಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಪರಾಜಯ ಅನುಭವಿಸಿದರೂ, ಭಾರತಕ್ಕೆ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಇದು ಬಾಕ್ಸಿಂಗ್ ಕ್ಷೇತ್ರದಲ್ಲಿ ಭಾರತಕ್ಕೆ ಲಭಿಸಿರುವ…