ಬಾಲ್ಯದಲ್ಲಿ ಕಟ್ಟಿಗೆ ಮೂಟೆ ಹೊತ್ತು ಭುಜಕ್ಕೆ ಶಕ್ತಿ ತುಂಬಿಕೊಂಡಿದ್ದ ಹುಡುಗಿಗೆ ಇಂದು ಒಲಿಂಪಿಕ್ಸ್ ನಲ್ಲಿ ಬೆಳ್ಳಿ |…
ಅಂದು ತನ್ನ ಮನೆಯ ಅಗತ್ಯಗಳಿಗಾಗಿ ಆಕೆ ಹೊತ್ತಿದ್ದು ಕಟ್ಟಿಗೆ. ಕಾಡು ಹೊಕ್ಕಿ, ಕಟ್ಟಿಗೆ ಕಡಿದು, ಬಾಲ್ಯದಲ್ಲಿ ಹೊತ್ತಿದ್ದ ಕಟ್ಟಿಗೆ ಮೂಟೆ ಈಗ ಭುಜಗಳಿಗೆ ಶಕ್ತಿ ತುಂಬಿತ್ತು. ಅದೇ ಕಾರಣಕ್ಕೆ ಆ ಪುಟಾಣಿ ದೇಹವು ಬರೊಬ್ಬರಿ 87 ಕೆಜಿ ತೂಕವನ್ನು ಸಲೀಸಾಗಿ ಎತ್ತಿ, ಇಂದು ಕ್ರೀಡಾಲೋಕದ…