Chetan Ahimsa: ಚಂದ್ರಯಾನದ ಜೊತೆ ಮಲದ ಗುಂಡಿಯ ಫೋಟೋ ಶೇರ್ ಮಾಡಿದ ನಟ ಚೇತನ್! ಅಯ್ಯೋ ಅತೃಪ್ತ ಆತ್ಮವೇ… ಎಂದು…
ಪ್ರತಿಯೊಂದಕ್ನಕೂ ನಟ ಚೇತನ್ (Chetan Ahimsa) ಪ್ರತಿಕ್ರಿಯೆ ಇದ್ದೆ ಇರುತ್ತದೆ. ಇದೀಗ ನಟ ಚಂದ್ರಯಾನದ ಜೊತೆ ಮಲದ ಗುಂಡಿಯ ಫೋಟೋ ಶೇರ್ ಮಾಡಿದ್ದು, ಟೀಕೆ ವ್ಯಕ್ತವಾಗಿದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ