King Cobra dance: ನಾಗರ ಹಾವು ಅಂದ್ರೆ ಸಾಕು ಒಂದಷ್ಟು ದೂರ ಓಡಿ ಬಿಡುವಷ್ಟು ಬಹುತೇಕರಿಗೆ ಭಯ ಇದ್ದೇ ಇರುತ್ತೆ. ಹಾಗಿರುವಾಗ ಹಾವಿಗೆ ಮುತ್ತಿಟ್ಟು ಡ್ಯಾನ್ಸ್ ಮಾಡಲು ಸಾಧ್ಯನಾ? ಹೌದು, ಸಾಧ್ಯ ಅಂತಾ ಈ ಯುವತಿ ಸಾಬೀತು ಮಾಡಿದ್ದಾಳೆ.
Lawyer Jagadish: ನಟ ದರ್ಶನ್ ಅವರು ಜೈಲಿನಲ್ಲಿದ್ದ ಸಂದರ್ಭದಲ್ಲಿ ನಾನು ದರ್ಶನ್ ಪರವಾದ ಮಾಡುತ್ತೇನೆ ಎಂದು ಹೇಳುತ್ತಿದ್ದ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್(Lawyer Jagadish)ಅವರು ಇದೀಗ ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್ ವಿರುದ್ಧವೇ ದೂರು ದಾಖಲಿಸಿ ಸುದ್ದಿಯಾಗಿದ್ದಾರೆ.
Chikkamagaluru: ಪಶ್ಚಿಮಘಟ್ಟದ (Chikkamagaluru) ತಪ್ಪಲಿನಲ್ಲಿ ಮತ್ತೆ ನಕ್ಸಲರ ಓಡಾಟದ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಆರು ಜನ ನಕ್ಸಲರು ಬೀಡು ಬಿಟ್ಟಿದ್ದಾರೆ ಎಂಬ ಮಾಹಿತಿ ಕೇಳಿ ಬಂದಿದೆ.
Asaduddin Owaisi: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ಪ್ರಮುಖ ಉದ್ಯಮಿ ಮುಖೇಶ್ ಅಂಬಾನಿ ಅವರ ಮುಂಬೈ ಮೂಲದ ನಿವಾಸ ಆಂಟಿಲಿಯಾವನ್ನು ವಕ್ಫ್ ಮಂಡಳಿಗೆ ಸೇರಿದ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಶನಿವಾರ (ನವೆಂಬರ್ 2) ರಂದು ಹೇಳಿದ್ದಾರೆ.