Siddaramaiah: ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ: ಮುಖ್ಯಮಂತ್ರಿ
Siddaramaiah: ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ
ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…