Browsing Category

Accident

ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸಾವು

ವೇಗವಾಗಿ ಬಂದ ಕಾರೊಂದು ನಿಂತಿದ್ದ ಡಿಸಿಎಂ (ಟ್ರಕ್) ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬುಧವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಡಿಕ್ಕಿಯ

ಮೆಲ್ಕಾರ್‌: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು, ನಾಲ್ವರಿಗೆ ಗಾಯ

ಪುತ್ತೂರು/ ಬಂಟ್ವಾಳ: ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮೆಲ್ಕಾರ್‌ ಸಮೀಪ ಇಂದು ನಡೆದಿದೆ.

ಕೆರೆಗೆ ಬಿದ್ದ ಕಾರು; ಮಸೀದಿಯ ಮೈಕ್‌ನಲ್ಲಿ ಕೂಗಿ 7 ಜನರ ಜೀವ ಉಳಿಸಿದ ಇಮಾಮ್‌, ವೀಡಿಯೋ ವೈರಲ್‌

ಕೆರೆಗೆ ವಾಹನವೊಂದು ಬಿದ್ದಿದ್ದು, ವಾಹನದಲ್ಲಿದ್ದ ಏಳು ಜನರು ಮುಳುಗುತ್ತಿದ್ದು, ಇವರನ್ನು ರಕ್ಷಿಸಲು ಮುಂಜಾನೆ ಮಸೀದಿಯ ಬೈಕ್‌ ಬಳಸಿ ಇಡೀ ಗ್ರಾಮಕ್ಕೆ ಎಚ್ಚರಿಕೆ ನೀಡಿದ ಅಸ್ಸಾಂನ ಮುಸ್ಲಿಂ ಧರ್ಮಗುರುವನ್ನು ಇದೀಗ ಹೀರೋ ಎಂದು ಹೊಗಳಲಾಗುತ್ತಿದೆ. ತಡರಾತ್ರಿ ರಸ್ತೆಯಲ್ಲಿ ತೆರಳುತ್ತಿದ್ದ

ಕಲಬುರಗಿ: ಮಹಾಂತೇಶ್‌ ಬೀಳಗಿ ಸಾವು ಪ್ರಕರಣ: ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲು

ಕಲಬುರಗಿ: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ಧ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಮಹಾಂತೇಶ್‌ ಬೀಳಗಿ ಸಂಬಂಧಿ ಬಸವರಾಜ್‌ ಕಮರಟಗಿ ಎನ್ನುವವರು

ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್‌ ಬೀಳಗಿ ಸೇರಿ ಮೂವರು ಸಾವು

ಕಲಬುರಗಿ: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಈ ಘಟನೆಯಲ್ಲಿ ಮಹಾಂತೇಶ್‌ ಬಿಳಗಿ ಸೇರಿ ಮೂವರು ಸಾವಿಗೀಡಾಗಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ

ಕಾರ್ಕಳ: ಕಾಶ್ಮೀರ ಸೇಬು ಜತೆ ಉರಿದು ಬೆಂದು ಹೋದ ಲಾರಿ

ಕಾರ್ಕಳ: ಕಾಶ್ಮೀರ ಆಪಲ್ ಗಳನ್ನು ಮಂಗಳೂರಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಯು ಬುಧವಾರ ಮುಂಜಾನೆ ವೇಳೆಗೆ ಕುದುರೆಮುಖ ಮಾಳಘಾಟಿಯಲ್ಲಿ ಅಗ್ನಿಗಾಹುತಿಯಾಗಿದೆ. ಮುಂಜಾನೆ ಸುಮಾರು 2 ಗಂಟೆಯ ವೇಳೆಗೆ ಲಾರಿಯ ಹಿಂದಿನ ಚಕ್ರ ಸ್ಫೋಟಗೊಂಡು ತಿಕ್ಕಾಟ ಸಂಭವಿಸಿ ಬೆಂಕಿ ಆವರಿಸಿಕೊಂಡಿತು. ಟೈರ್ ಗೆ

Tejas Crash: ದುಬೈ ಏರ್‌ಶೋನಲ್ಲಿ ತೇಜಸ್‌ ಯುದ್ಧ ವಿಮಾನ ಪತನ

Tejas Crash: ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ (Dubai Airshow) ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್‌ ಯುದ್ಧ ವಿಮಾನ (Tejas Fighter Jet) ಪತನಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್‌ಎಎಲ್‌ (HAL) ನಿರ್ಮಿತ ಲಘು ಯುದ್ಧ ವಿಮಾನವು

ಸೌದಿಯಲ್ಲಿ ಭೀಕರ ಬಸ್‌ ದುರಂತ: 42 ಭಾರತೀಯ ಹಜ್‌ ಯಾತ್ರಿಕರು ಸಾವು

Saudi Arabia: ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮದೀನಾ ಬಳಿ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದ್ದು, 42 ಜನರು ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ಸ್ಥಳೀಯ ಮಾಧ್ಯಮಗಳ ಪ್ರಕಾರ, ಸಾವನ್ನಪ್ಪಿದವರಲ್ಲಿ ಅನೇಕರು ಭಾರತೀಯ ಪ್ರಜೆಗಳು. ಮುಫ್ರಿಹಾತ್ ಬಳಿ ಭಾರತೀಯ ಕಾಲಮಾನ