ಕೊಚ್ಚಿನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಅಥಣಿ ಸಿಗ್ನಲ್ ಬಳಿ ಬೆಳಗಿನ ಜಾವ ಅತಿವೇಗವಾಗಿ ಬಂದ ಐಷಾರಾಮಿ ಕಾರೊಂದು ಸ್ಕೂಟರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ, ಸುಳ್ಯ ಮೂಲದ ಯುವಕ ಸೇರಿ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ …
Accident
-
-
-
ಪುತ್ತೂರು: ಈಶ್ವರಮಂಗಲದಲ್ಲಿ ಅ.1 ರಂದು ಬೈಕಿನಲ್ಲಿ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಪಿಕಪ್ ಮತ್ತು ಬೈಕಿನ ನಡುವೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ. ಸುಳ್ಯ ಕೊಡ್ಯಾಲ ಬೇರ್ಯ …
-
ಪುತ್ತೂರು: ಮಾಣಿ-ಮೈಸೂರು ರಸ್ತೆಯ ಸಂಪ್ಯದಲ್ಲಿ ಹೆದ್ದಾರಿ ಬದಿಯಲ್ಲಿದ್ದ ಪಾದಾಚಾರಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಅ.6 ರಂದು ವರದಿಯಾಗಿದೆ. ಕೆಮ್ಮಿಂಜೆ ಗ್ರಾಮದ ಕೂರ್ನಡ್ಕ ನಿವಾಸಿ ಅಬ್ದುಲ್ ಲತೀಫ್ ಗಾಯಗೊಂಡ ವ್ಯಕ್ತಿ. ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕುಂಬ್ರ ಕಡೆಯಿಂದ …
-
ನಾವೂರು ಪೇಟೆಯಲ್ಲಿರುವ ಆರೋಗ್ಯ ಕ್ಲಿನಿಕ್‌ಗೆ ತಡರಾತ್ರಿ ಬೆಂಕಿ ಬಿದ್ದು ಅಪಾರ ವಸ್ತುಗಳು ಸುಟ್ಟು ಕರಕಲಾದ ಘಟನೆ ಅ.7 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅನಾಹುತದ ಹಿಂದೆ ಹಲವಾರು ಅನುಮಾನಗಳು ವ್ಯಕ್ತವಾಗುತ್ತಿದ್ದು,ಯಾರೋ ಕಿಡಿಗೇಡಿಗಳು ಡಿಸೇಲ್ ಸುರಿದು ಬೆಂಕಿ ಹಚ್ಚಿರುವ ವದಂತಿ ಹರಡಿದೆ. ಘಟನಾ …
-
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರೊಂದು ಗುಂಡಿಗೆ ಬಿದ್ದ ಘಟನೆ (ಅ.6) ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಸಮೀಪ ನಡೆದಿದೆ. ಈ ಘಟನೆ ಮುಂಜಾನೆ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಗುಂಡಿಯ ಬಳಿಯ ಮರ ಗಿಡಗಳಿಗೆ …
-
ಪುತ್ತೂರು: ಕುಮಟಾ ತಾಲೂಕಿನ ಮಿರ್ಜಾನ್ ಬೆಳಗರಣಿ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಯಾವುದೇ ಸಿಗ್ನಲ್ ಇಲ್ಲದೆ ಯು ಟರ್ನ್ ಮಾಡಿದ ಬಸ್‌ನಿಂದ ಸಂಭವಿಸಿದ ಇನ್ನೋವಾ ಕಾರು ಅಪಘಾತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಗಾಯಗೊಂಡಿರುವ ಘಟನೆ ಕುರಿತು ಕುಮಟಾ ಠಾಣೆಯಲ್ಲಿ …
-
ಮಂಗಳೂರಿನ ಎಂಆರ್ಪಿಎಲ್ ಘಟಕದಲ್ಲಿ ಸಂಭವಿಸಿದ ಭಾರಿ ಸ್ಫೋಟ ಪ್ರಕರಣದಲ್ಲಿ ಉದ್ಯೋಗಿ ಮನೀಶ್ ಕರ್ಕರೆ ಮೃತಪಟ್ಟರೆ, 9 ಮಂದಿಗೆ ಗಾಯವಾಗಿದೆ. ಇದರೊಂದಿಗೆ ಸ್ಫೋಟದ ತೀವ್ರತೆಗೆ ಸುತ್ತ ಮುತ್ತಲಿನ ಮನೆ, ಪ್ರಾರ್ಥನಾ ಮಂದಿರ, ಕಟ್ಟಡಗಳಿಗೆ ಹಾನಿಯಾಗಿದೆ. ಹೌದು, ಘಟನೆಯಲ್ಲಿ ಒಟ್ಟು 54 ಮನೆಗಳಿಗೆ ಹಾನಿಯಾಗಿದೆ. …
-
ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ನಡೆದಿದ್ದು, ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಕಾಸರಗೋಡು ಮೊಗ್ರಾಲ್ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ …
-
ಮಂಗಳೂರು: ನಗರದ ಕರಂಗಲಪಾಡಿಯ ಕೋರ್ಟ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಕೋರ್ಟ್ ರಸ್ತೆಯ ಇಳಿಜಾರಿನಲ್ಲಿ ಚಲಿಸುತ್ತಿದ್ದ ಗೂಡ್ಸ್ ಆಟೋ ಹಾಗೂ ಕರಂಗಲಪಾಡಿ ಕಡೆಯಿಂದ …