ಟ್ರಕ್‌ಗೆ ವ್ಯಾನ್ ಡಿಕ್ಕಿ: ಏಳು ಮಂದಿ ಸ್ಥಳದಲ್ಲಿಯೇ ಸಾವು
ರಾಮಗಢ: ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ವಾಹನವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸಾವಿಗೀಡಾಗಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿರುವ ಕುರಿತು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ರಾಮಗಢ-ಬೊಕಾರೊ ರಸ್ತೆಯಲ್ಲಿ ಮಧ್ಯರಾತ್ರಿ ಸುಮಾರಿಗೆ ಈ ಭೀಕರ ಅಪಘಾತ…








