ಮಂಗಳವಾರ, 27 ಅಕ್ಟೋಬರ್ 2026
Trending

Accident

ಮಚ್ಚಿನ: ಭೀಕರ ರಸ್ತೆ ಅಪಘಾತ – ಪಿಕಪ್ ಹಾಗೂ ಆಕ್ಟಿವಾ ಡಿಕ್ಕಿಯಾಗಿ ಇಬ್ಬರು ಸಾವು

ಮಚ್ಚಿನ: ಬಳ್ಳಮಂಜ – ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾದ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ…

ಕುಂದಾಪುರ: ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಪಾರು

ಖಾಸಗಿ ಬನ್ನೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಅದೃಷ್ಟವಶಾತ್, ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕುಂದಾಪುರ-ಶಿವಮೊಗ್ಗ ರಾಜ್ಯ ಹೆದ್ದಾರಿ 52ರ ಹುಲಿಕಲ್ ಘಾಟ್‌ನಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಹುಲಿಕಲ್ ಘಾಟ್‌ನಲ್ಲಿ ಭೂಕುಸಿತದ ಕಾರಣ ವಾಹನ…

ಟೋವಿಂಗ್ ವಾಹನ-ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಸುಳ್ಯ: ಕೊಯನಾಡು ಸಮೀಪದ ದೇವರಕೊಲ್ಲಿ ಪ್ರದೇಶದಲ್ಲಿ ಟೋವಿಂಗ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಕೇರಳ ನೋಂದಣಿ ಸಂಖ್ಯೆಯ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ…

ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ

ಮಾಣಿ: ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಕಾರು ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ರಸ್ತೆ ಬದಿಯ ಚರಂಡಿಗೆ…

ವಿಟ್ಲ: ರಸ್ತೆ ಬಿಟ್ಟು ಕೆಳಗಿಳಿದ ಬಸ್ಸು: ಚಾಲಕ, ವಿದ್ಯಾರ್ಥಿಗಳಿಗೆ ಗಾಯ

ವಿಟ್ಲ: ಕಲ್ಲಡ್ಕ-ಕಾಂಞಗಾಡು ರಸ್ತೆಯ ವಿಟ್ಲ ಬಳಿಯ ಉಕ್ಕುಡ ಎಂಬಲ್ಲಿ ಇಂದು ಬೆಳಿಗ್ಗೆ ಖಾಸಗಿ ಬಸ್ಸೊಂದು ತಾಂತ್ರಿಕ ದೋಷದಿಂದ ನಿಯಂತ್ರಣ ತಪ್ಪಿ ರಸ್ತೆಗಿಳಿದ ಘಟನೆ ನಡೆದಿದೆ. ಬಸ್ಸಿನ ಚಾಲಕ, ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿ ಕೆಲವರಿಗೆ ಗಾಯಗಳಾಗಿದೆ. ಉಕ್ಕುಡ ಅಪ್ಪೆರಿಪಾದೆ…

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ: ಐವರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಕಾರೊಂದಕ್ಕೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಕಾರ್ಕಳದ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ವ್ಯಾಗನರ್‌ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿಯ ಕೂಟೇಲು ಸಮೀಪ ಕಾರು ಸಂಚರಿಸುತ್ತಿದ್ದ…

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆ ಬಿದ್ದ ತಾಯಿ-ಮಗು, ಕೂಡಲೇ ತಮ್ಮ ಬಸ್ಸಿನಲ್ಲಿ ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ ಚಾಲಕ, ನಿರ್ವಾಹಕ

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಆಕಸ್ಮಿಕವಾಗಿ ಬಿದ್ದ ತಾಯಿ ಮತ್ತು ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್‌ ಚಾಲಕ ಮತ್ತು ನಿರ್ವಾಹಕ, ಸಾರ್ವಜನಿಕ ಪ್ರಯಾಣಿಕರನ್ನು ಕೆಳಗಿಳಿಸಿ ನಂತರ ನೇರವಾಗಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಮಾನವೀಯತೆಯನ್ನು ಮರೆದಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ…

ಪೆರ್ಮುದೆ ಬಳಿ ಸ್ಕೂಟರ್ – ಬೈಕ್ ಪರಸ್ಪರ ಡಿಕ್ಕಿ: ಯುವಕನ ದಾರುಣ ಸಾವು, ತಂದೆಗೆ ಗಂಭೀರ ಗಾಯ

ಕುಂಬಳೆ (ಮೇ 28): ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮುದೆ ಪೆರಿಯಡ್ಕದಲ್ಲಿ ಇಂದು ಬೆಳಿಗ್ಗೆ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಬಾಯಾರು ಚಿಪ್ಪಾರು ನೆತ್ತರಗುಳಿ ನಿವಾಸಿ ಎನ್. ಕಿಶನ್ (25)…

ಉಪ್ಪಿನಂಗಡಿ: ಆಳದ ಕಂದಕಕ್ಕೆ ಉರುಳಿದ ಕಾರು

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಭೀಕರ ಘಟನೆ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಮೇ 22ರಂದು ಸಂಜೆ ಸಂಭವಿಸಿದೆ.…

ಬೆಂಗಳೂರಿನಲ್ಲಿ ಭೀಕರ ಅಪಘಾತ- ಗಂಭೀರ ಗಾಯಗೊಂಡಿದ್ದ ಬೆಳ್ಳಾರೆಯ ಸೂರಜ್ ರೈ ಚಿಕಿತ್ಸೆ ಫಲಕಾರಿಯಾಗದೇ ನಿಧನ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಬೆಳ್ಳಾರೆ ನಿವಾಸಿ ಸೂರಜ್ ರೈ (27) ಅವರು ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೇ 22ರ…