ಸೋಮವಾರ, 26 ಅಕ್ಟೋಬರ್ 2026
Trending

Accident

ದ.ಕ: ಬಾವಿಯ ಹೂಳೆತ್ತುವ ವೇಳೆ ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು

ಕುರಿಯಾಳ ಗ್ರಾಮದ ಕುಕ್ಕಾಜೆ ಕೇಶವ ಪೂಜಾರಿ ಎಂಬವರ ಬಾವಿಯ ಹೂಳೆತ್ತುವುದಕ್ಕೆ ಬಂದ ಬರಿಮಾರು ನಿವಾಸಿಗಳಾದ ಪದ್ಮನಾಭ ಮತ್ತು ರಾಮ ಎಂಬವರು ಬಾವಿಗೆ ಬಿದ್ದಿದ್ದು, ಓರ್ವರ ಕಾಲಿಗೆ ಗಾಯವಾಗಿದೆ. ಇವರು ಬಾವಿಯ ಹೂಳೆತ್ತುವ ಕೆಲಸ ಮುಗಿಸಿ, ವಾಪಸು ಬಾವಿಯೊಳಗಿನಿಂದ ಹಗ್ಗ…

ಬೆಳ್ತಂಗಡಿ: ಕಾರು-ಬೈಕ್ ಅಪಘಾತ, ಮಹಿಳೆ ಸಾವು!

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಮೂಡಬಿದಿರೆಯಿಂದ ಧರ್ಮಸ್ಥಳ ಕಡೆಗೆ ಸಾಗುತ್ತಿದ್ದ ಆಲ್ಟೋ ಕಾರು, ಮತ್ತು ಗುರುವಾಯನಕೆರೆಯಿಂದ ಗರ್ಡಾಡಿ ಕಡೆಗೆ ಸಾಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್…

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತ; ರೋಡ್‌ ರೋಲರ್‌ ಅಡಿಗೆ ಸಿಲುಕಿ ಕಾರ್ಮಿಕ ಸಾವು

ಉಪ್ಪಿನಂಗಡಿಯಲ್ಲಿ ನಡೆದ ರಸ್ತೆ ಕಾಮಗಾರಿಯ ಸಂದರ್ಭ ದಾರುಣ ಘಟನೆ ನಡೆದಿದೆ. ಮೇ.9 ರಂದು ಗಾಂಧಿಪಾರ್ಕ್‌ ಸಮೀಪ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭಾಗವಾಗಿ ಸರ್ವಿಸ್‌ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದಾಗ ಈ ದುರಂತ ನಡೆದಿದೆ. ವರದಿಯ ಪ್ರಕಾರ, ಕೆಲಸದ…

ಪುತ್ತೂರು : ಇನ್ನೋವಾ ಕಾರು – ಬೈಕ್‌ ನಡುವೆ ಅಪಘಾತ..!!

ಪುತ್ತೂರು: ಇನ್ನೋವಾ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರು ಮುಖ್ಯರಸ್ತೆಯಿಂದ ಕೊಂಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಅಪಘಾತದ ಪರಿಣಾಮ ಬೈಕ್ ನುಜ್ಜು ಗುಜ್ಜಾಗಿದ್ದು ಕಾರಿನ ಮುಂಭಾಗಕ್ಕೂ ಹಾನಿಯಾಗಿದೆ. ಬೈಕ್ ಚಾಲಕನಿಗೆ ಗಾಯಗಳಾಗಿದೆ…

ನೆರಿಯ ನಿಯಂತ್ರಣ ತಪ್ಪಿ ಗದ್ದೆಗೆ ಬಿದ್ದ ಕಾರು

ನೆರಿಯ: ಕಕ್ಕಿಂಜೆ ನೆರಿಯ ಮುಖ್ಯ ರಸ್ತೆಯ ಬಯಲು ಎಂಬಲ್ಲಿ ನಿಯಂತ್ರಣ ತಪ್ಪಿ ಕಾರು ಗದ್ದೆಗೆ ಬಿದ್ದ ಘಟನೆ ಮೇ.8 ರಂದು ನಡೆಯಿತು. ಕಾರು ಸಂಪೂರ್ಣ ಹಾನಿ ಆಗಿದ್ದು ವಾಹನ ಸವಾರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಮಡಿಕೇರಿ: ಬಸ್‌ ಚಲಿಸುವಾಗಲೇ ಡ್ರೈವರ್‌ಗೆ ಹಠಾತ್‌ ಹೃದಯಾಘಾತ, ಪ್ರಯಾಣಿಕರ ಪ್ರಾಣ ಉಳಿಸಿ ತನ್ನ ಪ್ರಾಣ ಬಿಟ್ಟ ಚಾಲಕ

ಮಡಿಕೇರಿ ಮೇ 8: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಚಾಲಕನಿಗೆ ಹಠಾತ್‌ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಮಡಿಕೇರಿ ತಾಳತ್‌ ಮನೆ ಬಳಿ ಇಂದು ಮುಂಜಾನೆ ನಡೆದಿರುವ ಕುರಿತು ವರದಿಯಾಗಿದೆ. ʼಪೂರ್ಣಿಮಾ ಟ್ರಾವೆಲ್ಸ್‌ʼ ಬಸ್‌ ಬೆಂಗಳೂರಿನಿಂದ ಮಡಿಕೇರಿ ಕಡೆಗೆ…

ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರ ಬಳಿ ನಡೆದ ಬೈಕ್-ಪಿಕಪ್‌ ಅಪಘಾತದಲ್ಲಿ ಸವಾರ ಸಾವು

ಬೆಳ್ತಂಗಡಿ ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಕಾರ್ಕಳ ಬದ್ಯಾರ್ ಜಂಕ್ಷನ್ ಕಡೆಯಿಂದ ಬರುತ್ತಿದ್ದ ಬೈಕ್ ಮತ್ತು ಪಿಕಾಪ್‌ ವಾಹನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ನಾಗರಾಜ್‌ (21ವ) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ್ದಾರೆ. ನಾಗರಾಜ್ (21 ವ)…

ಗುರುವಾಯನಕೆರೆ ಶಕ್ತಿನಗರ ಬಳಿ ಭೀಕರ ಅಪಘಾತ- ಬೈಕ್‌ ಸವಾರ ಗಂಭೀರ ಗಾಯ

ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಕಾರ್ಕಳ ಬದ್ಯಾರ್ ಜಂಕ್ಷನ್ ಕಡೆಯಿಂದ ಬರುತ್ತಿದ್ದ ಬೈಕ್ ಸಂಖ್ಯೆ KA20E T 391 ಬೈಕ್ ಸವಾರ ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಗುರುವಾಯಕೆರೆಯಲ್ಲಿ ದೊಡ್ಡಮ್ಮನ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು. ಈ ಸಮಯದಲ್ಲಿ ಗುರುವಾಯನಕೆರೆ…

ಬೆಳ್ತಂಗಡಿ: ಕ್ರೇನ್ – ಸ್ಕೂಟರ್ ಅಪಘಾತ : ಸ್ಕೂಟರ್ ಸವಾರ ಸಾವು

ಬೆಳ್ತಂಗಡಿ : ಕ್ರೇನ್ ವಾಹನ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಮೇ. 5 ರಂದು ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ…

ಸವಣೂರು: ಭೀಕರ ರಸ್ತೆ ಅಪಘಾತ: ಓರ್ವ ಸಾವು, ಇನ್ನೋರ್ವ ಗಂಭೀರ

ಸವಣೂರು: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಘಟನೆ ಕಾಣಿಯೂರು ಮಂಜೇಶ್ವರ ಅಂತಾರಾಜ್ಯ ರಸ್ತೆಯ ಸವಣೂರಿನಿಂದ ಸ್ವಲ್ಪ ಮುಂದಿನ ತಿರುವಿನಲ್ಲಿ ನಡೆದಿದೆ. ಈ ಘಟನೆಯಿಂದ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತ ಯುವಕನನ್ನು ಮಿತ್ತೂರು…