ಸೋಮವಾರ, 26 ಅಕ್ಟೋಬರ್ 2026
Trending

Accident

ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಪಲ್ಲಕ್ಕಿ ಬಸ್‌ ಬೆಂಕಿ, ಸುಟ್ಟು ಕರಕಲಾದ ಬಸ್‌

ಬೆಂಗಳೂರಿನಿಂದ ಗದಗದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್‌ ಹೊತ್ತಿ ಉರಿದ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ. ಬಸ್‌ನಲ್ಲಿ ಒಟ್ಟು 17 ಜನರು ಪ್ರಯಾಣ ಮಾಡುತ್ತಿದ್ದುದಾಗಿ ತಿಳಿದು ಬಂದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ…

ಸಿಂಧನೂರು: ಡಿಸಿಎಂ, ಕಿಚ್ಚ ಸುದೀಪ್‌ ಇದ್ದ ವೇದಿಕೆಯಲ್ಲಿ ಅಗ್ನಿ ಅವಘಡ

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್‌, ನಟ ಸುದೀಪ್‌ ಹಾಗೂ ಸಚಿವ ಶಾಸಕರು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಅಗ್ನಿ ಶಾಮಕದಳದ ಸಮಯ ಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸಿಂಧನೂರಿನ…

ಲಾರಿ-ಕಾರು ಭೀಕರ ಅಪಘಾತ, ಗರ್ಭಿಣಿ ಹಾಗೂ ಚಾಲಕ ಸಾವು

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ-ಕೇರಳ ರಸ್ತೆಯ ಮದ್ದಯ್ಯನಹುಂಡಿ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದು, ಕಾರಿನಲ್ಲಿದ್ದ ಗರ್ಭಿಣಿ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಾರಿನಲ್ಲಿದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.…

ಟೆಕ್ಸಾಸ್‌ನಲ್ಲಿ ಪಿಕಲ್‌ಬಾಲ್‌ ಆಟಗಾರರನ್ನು ಸಾಗಿಸುತ್ತಿದ್ದ ವಿಮಾನ ಪತನ, ಐವರು ಸಾವು

ಟೆಕ್ಸಾಸ್ ಹಿಲ್ ಕಂಟ್ರಿಯಲ್ಲಿ ಪಿಕಲ್‌ಬಾಲ್‌ ಆಟಗಾರರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಮರಗಳ ನಡುವೆ ಅಪ್ಪಳಿಸಿ, ಅದರಲ್ಲಿದ್ದ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಆಸ್ಟಿನ್‌ನಿಂದ ನೈಋತ್ಯಕ್ಕೆ ಸುಮಾರು 40 ಮೈಲುಗಳು (64 ಕಿಲೋಮೀಟರ್) ದೂರದಲ್ಲಿರುವ ವಿಂಬರ್ಲಿ…

ನಂತೂರು: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ನಂತೂರು ಜಂಕ್ಷನ್‌ ಬಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಕಾಣಿಸಿದೆ. ಕದ್ರಿ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿರುವ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ಕೊಠಡಿಯಲ್ಲಿ ಶೇಖರಿಸಿಟ್ಟಿದ್ದ ವಿವಿಧ ಸೊತ್ತುಗಳು ಹಾನಿಗೀಡಾಗಿದೆ. ಒಟ್ಟು…

ಟೈರ್ ಒಡೆದು 180 ಅಡಿ ಕಂದಕಕ್ಕೆ ಬಿದ್ದು ಹೊತ್ತಿ ಉರಿದ ಕಾರು

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಉನಾದಲ್ಲಿ ಬುಧವಾರ ವೇಗವಾಗಿ ಬಂದ ಕಾರು ಆಳವಾದ ಕಂದಕಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.…

ನೆಲ್ಯಾಡಿ: ನೀರಕಟ್ಟೆ ಬಳಿ ಸ್ಕೂಟಿಗೆ ಲಾರಿ ಡಿಕ್ಕಿ, ಸವಾರ ಸಾವು, ಮಹಿಳೆ ಸ್ಥಿತಿ ಗಂಭೀರ

ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೀರಕಟ್ಟೆ ಎನ್ನುವಲ್ಲಿ ಬುಧವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ನೀರಕಟ್ಟೆ ಪ್ರದೇಶದಲ್ಲಿ ಸ್ಕೂಟಿ ಮತ್ತು ಲಾರಿ ನಡುವೆ…

ಕೊಕ್ಕಡ: ಹಿಟ್‌ ಆಂಡ್‌ ರನ್‌: ಬೈಕ್‌ಗೆ ಕಾರು ಡಿಕ್ಕಿ, ಸವಾರ ಗಂಭೀರ ಗಾಯ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಕೊಕ್ಕಡದಿಂದ ಉಪ್ಪಿನಂಗಡಿಗೆ ಗೋಳಿತೊಟ್ಟು ಮಾರ್ಗವಾಗಿ ತೆರಳುತ್ತಿದ್ದ ಕೊಕ್ಕಡ ಕೆನರಾ ಬ್ಯಾಂಕ್‌ನ ಚಿನ್ನ ಪರೀಕ್ಷಕ, ಬಲ್ಯ ನಿವಾಸಿ ಗಣೇಶ್‌…

ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ಅಪಘಾತ ಮಿನಿ ಲಾರಿ ಪಲ್ಟಿ: ಹಲವರಿಗೆ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಅಪಾಯಕಾರಿ ತಿರುವುಗಳಲ್ಲಿ ಅಪಘಾತಗಳ ಸರಣಿ ಮುಂದುವರೆದಿದ್ದು, ಏ.26 ರಂದು ಇಂದು ಘಾಟಿಯ 8ನೇ ತಿರುವಿನಲ್ಲಿ ಅಶೋಕ್ ಲೈಲ್ಯಾಂಡ್ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸರಕು ಸಾಗಣೆ ಮಾಡುತ್ತಿದ್ದ ಈ ಮಿನಿ ಲಾರಿಯಲ್ಲಿ…

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್‌ ಅಪಘಾತ ಹಲವರಿಗೆ ಗಂಭೀರ ಗಾಯ!

ಚಾರ್ಮಾಡಿ ಇಲ್ಲಿನ 4 ನೇ ತಿರುವಿನಲ್ಲಿ ಖಾಸಗಿ ಬಸ್‌ ಅಪಘಾತ ನಡೆದ ಘಟನೆ ಏ.26 ರಂದು ನಡೆದಿದೆ. ಆಂಧ್ರದಿಂದ ಧರ್ಮಸ್ಥಳಕ್ಕೆ ಮದುವೆ ಸಮಾರಂಭಕ್ಕೆ ಎಂದು ಬಂದಿದ್ದ ಬಸ್, ಕಾರ್ಯಕ್ರಮ ಮುಗಿಸಿ ಹೋಗುವಾಗ ಈ ಘಟನೆ ನಡೆದಿದೆ. ಹಲವು ಮಂದಿಗೆ…