ಸೋಮವಾರ, 26 ಅಕ್ಟೋಬರ್ 2026
Trending

Accident

ಬೆಳ್ತಂಗಡಿ: ಸ್ಕೂಟ‌ರ್ ಅಪಘಾತ; ಸವಾರ ಗಂಭೀರ, ವಾರಸುದಾರರ ಪತ್ತೆಗೆ ಮನವಿ

  ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಯ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಗುರುವಾರ (ಏಪ್ರಿಲ್ 23) ತಡರಾತ್ರಿ ಸುಮಾರು ಒಂದು ಗಂಟೆ ಸುಮಾರಿಗೆ ಭೀಕರ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದೆ. ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ…

ಚಾರ್ಮಾಡಿ ಘಾಟಿಯಲ್ಲಿ ಭೀಕರ ಪಿಕಪ್ ಅಪಘಾತ 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ಆರನೇ ತಿರುವಿನಲ್ಲಿ ಏ.21 ರಂದು ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಅಪಘಾತಕ್ಕೀಡಾದ ಪಿಕಪ್ ವಾಹನದಲ್ಲಿದ್ದವರು ಆಂಧ್ರಪ್ರದೇಶ ಮತ್ತು ಬಳ್ಳಾರಿ ಮೂಲದವರು ಎಂದು ಗುರುತಿಸಲಾಗಿದೆ.…

ಪೇರಮೊಗರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಪೇರಮೊಗರು : ಕಾರು ಸ್ಕಿಡ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಪೇರಮೊಗರಿನಲ್ಲಿ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೇರಮೊಗರಿನಲ್ಲಿ ಈ ಘಟನೆ ನಡೆದಿದ್ದು. ಹುಂಡೈ ಕ್ರೇಟಾ (KA 14 X 5142) ಅಪಘಾತವಾಗಿರುವ ಕುರಿತು ವರದಿಯಾಗಿದೆ.…

ಬೆಳ್ತಂಗಡಿ: ಸ್ಕೂಟರ್ ಹಾಗೂ ಕಾರಿನ ನಡುವೆ ಅಪಘಾತ; ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ: ಸ್ಕೂಟರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟರ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ಈ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆ ಹಾಗೂ…

ಪುತ್ತೂರು: ಬೈಕ್‌ ಅಪಘಾತ: ಜಾತ್ರಾ ಗದ್ದೆಯಲ್ಲಿ ಸ್ಟಾಲ್ ಹಾಕಿದ್ದ ಬೆಳ್ಳೆಪ್ಪಾಡಿಯ ಯುವಕ ಸಾವು

ಪುತ್ತೂರು: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಲೈಟ್ ಕಂಬಕ್ಕೆ ಅಪ್ಪಳಿಸಿ ಸವಾರ ಮೃತಪಟ್ಟ ಘಟನೆ ಪಡೀಲ್ ನಲ್ಲಿ ನಡೆದಿದೆ. ಮೃತರನ್ನು ಬೆಳ್ಳಿಪ್ಪಾಡಿ ನಿವಾಸಿ ಧನರಾಜ್ (ಧನು) (21) ಎಂದು ಗುರುತಿಸಲಾಗಿದೆ. ಧನು ಅವರು ಸ್ನೇಹಿತರ ಜೊತೆ ಸೇರಿ…

ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ: ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

ಪುತ್ತೂರು, ಏ.18: ಪಡೀಲ್ ಯಾಸೀನ್ ಚಿಕನ್ ಸೆಂಟರ್ ಎದುರು ಶನಿವಾರ ಮಧ್ಯಾಹ್ನ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಓರ್ವ ಸವಾರ ರಾಂಗ್ ಸೈಡ್‌ನಲ್ಲಿ…

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ಮಿ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಹಾರಾಡಿ ಬಳಿ ನಡೆದಿದೆ. ಘಟನೆ ಪರಿಣಾಮ ಕಾರುಗಳಿಗೆ ಹಾನಿಯಾಗಿದ್ದು ಪ್ರಯಾಣಿಕರಿಗೆ ಯಾವುದೇ ತೊಂದರೆಗಳಾಗಿಲ್ಲ ಎಂದು ತಿಳಿದು ಬಂದಿದೆ.

ವಿಟ್ಲ: ಆಪೆರಿಕ್ಷಾ-ಬೈಕ್‌ ಡಿಕ್ಕಿ: ಬೈಕ್‌ ಸವಾರ ಸಾವು

ಬಂಟ್ವಾಳ: ಸಾಲೆತ್ತೂರು-ಮಾರ್ನಬೈಲು ಸಂಪರ್ಕ ರಸ್ತೆಯ ಕುಕ್ಕಾಜೆ ಜಂಕ್ಷನ್‌ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಬೈಕ್‌ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಇರಾ ಗ್ರಾಮದ ಕುಕ್ಕಾಜೆಬೈಲ್‌ ನಿವಾಸಿ, ಅಶೋಕ ಎಂಬುವವರ ಪುತ್ರ ಮನೀಶ್‌ (22) ಮೃತಪಟ್ಟ ಯುವಕ. ಮಂಚಿಯಲ್ಲಿರುವ…

ಮಂತ್ರಾಲಯ ರಾಯರ ದರ್ಶನಕ್ಕೆ ಹೊರಟ ಭಕ್ತರ ಬೊಲೊರೊ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ, ಎಂಟು ಮಂದಿ ಸಾವು

ರಾಯಚೂರು, ಎ.16: ಮಂತ್ರಾಲಯ ರಾಯರ ದರ್ಶನಕ್ಕೆಂದು ಹೊರಟಿದ್ದ ಚಿಕ್ಕಬಳ್ಳಾಪುರದ ಭಕ್ತರ ಬೊಲೆರೋ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿಯಾಗಿ ಎಂಟು ಮಂದಿ ಸಾವಿಗೀಡಾದ ಘಟನೆ ನಡೆದಿದೆ. ಅಪಘಾತದಲ್ಲಿ 13 ಜನ ಗಾಯಗೊಂಡಿದ್ದು, ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ…

ಗರ್ಡಾಡಿ : ಲಾರಿ-ಕಾರು ನಡುವೆ ಭೀಕರ ಅಪಘಾತ

ಗರ್ಡಾಡಿ: ಮೂಡಬಿದಿರೆ‌ ಬೆಳ್ತಂಗಡಿ ರೋಡ್ ಗರ್ಡಾಡಿ ರಸ್ತೆಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಕಾರಿನಲ್ಲಿ ಕಾರು ಚಾಲಕ ಮಾತ್ರ ಇದ್ದು, ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು‌ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಪೋಲಿಸರು ಧಾವಿಸಿ ಪ್ರಕರಣ ದಾಖಲಿಸಿದ್ದಾರೆ.…