ಕಾರು, ಟಿಪ್ಪರ್ ನಡುವೆ ಡಿಕ್ಕಿ: ಕೇರಳ ಮೂಲದ ಇಬ್ಬರು ಸಾವು
ಚಾಮರಾಜನಗರ: ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದಿದ್ದು, ಕೇರಳ ಮೂಲದ ಇಬ್ಬರು ಸಾವಿಗೀಡಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗೇಟ್ ಸಮೀಪ ಭೀಕರ ಅಪಘಾತ ನಡೆದಿದೆ. ಕೇರಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೇರಳ…









