ಸೋಮವಾರ, 26 ಅಕ್ಟೋಬರ್ 2026
Trending

Accident

ಉಜಿರೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಉಜಿರೆ; ಇಲ್ಲಿನ ನಿನ್ನಿಕಲ್ಲು ಬಳಿ ವ್ಯಾಗನಾರ್ ಕಾರು ಅಪಘಾತ ಸಂಭವಿಸಿದ ಘಟನೆ ಏ.6 ರಂದು ನಡೆದಿದೆ.ಬೆಳಾಲು ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ವ್ಯಾಗನಾ‌ರ್ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸವಾರನನ್ನು ಉಜಿರೆ ಖಾಸಗಿ…

Accident : ಲಾರಿಗೆ ಕಾರು ಡಿಕ್ಕಿ – ನವವಿವಾಹಿತೆ ಸಾವು, ಪತಿ ಸ್ಥಿತಿ ಗಂಭೀರ

Accident : ಕೆಲವು ತಿಂಗಳ ಹಿಂದಷ್ಟೇ ವಿವಾಹವಾಗುತ್ತಾ ನವ ದಂಪತಿ ಹೊರಟಿದ್ದ ಕಾರು ಲಾರಿಗೆ ಡಿಕ್ಕಿಯಾಗಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಶೆಟ್ಟಿಗೆರೆ ಕ್ರಾಸ್ ಬಳಿ ಸಂಭವಿಸಿದೆ. ರಕ್ಷಿತಾ ರೆಡ್ಡಿ…

Bantwala: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತ – 7 ವಿದ್ಯಾರ್ಥಿಗಳ ಸ್ಥಿತಿ ಗಂಭೀರ!!

Bantwala : ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ  ಬುಧವಾರ ತಡರಾತ್ರಿ ಮಂಗಳೂರು ಕಡೆಯಿಂದ ಬಿ.ಸಿ ರೋಡ್‌ ಮಾರ್ಗವಾಗಿ ಸಂಚರಿಸುತ್ತಿದ್ದ ಕಾರು, ಸುಮಾರು 12:45ರ…

Bantwala: ರಸ್ತೆ ದಾಟುವಾಗ ಕಾರು ಡಿಕ್ಕಿ- 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಮಹಿಳೆ, ಸ್ಥಿತಿ ಗಂಭೀರ

Bantwala : ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ 10 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿನ…

Belthangady : ಚಲಿಸುತ್ತಿದ್ದ ಬಸ್ ಡೋರ್ ಓಪನ್ ಆಗಿ ರಸ್ತೆಗೆ ಬಿದ್ದ ಸಹೋದರಿಯರು !!

Belthangady : ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಬಾಗಿಲು ಓಪನ್ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿಯರಿಬ್ಬರು ರಸ್ತೆಗೆ ಬಿದ್ದ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ…

ಮಡಿಕೇರಿ: ಬಸ್‌ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್‌:

ಮಡಿಕೇರಿ: ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳಲು ಸಿದ್ಧವಾಗಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸೋಮವಾರ (ಮಾ. 30) ಸಂಜೆ ತಾಂತ್ರಿಕ ದೋಷ ಉಂಟಾಗಿ ಆತಂಕಕಾರಿ ಘಟನೆ ಸಂಭವಿಸಿದೆ. ಮಡಿಕೇರಿ ಬಸ್‌ ನಿಲ್ದಾಣದಲ್ಲೇ ಬಸ್‌ನ ಬ್ರೇಕ್ ವೈಫಲ್ಯಗೊಂಡ ಪರಿಣಾಮ, ನಿಯಂತ್ರಣ ತಪ್ಪಿದ ಬಸ್‌…

ಶಿವಮೊಗ್ಗ: 30 ಪ್ರಯಾಣಿಕರಿದ್ದ ಬಸ್‌ ಭೀಕರ ಅಪಘಾತ, ಬ್ರಿಡ್ಜ್‌ನಿಂದ ಉರುಳಿದ ಬಸ್ಸು

ಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾಗೆಹಳ್ಳ ಗ್ರಾಮದಲ್ಲಿ ಇಂದು ಭೀಕರ ಅಪಘಾತ ನಡೆದಿದೆ. ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ…

ಮಡಿಕೇರಿ ಕಾಫಿ ತೋಟದ ಕಂದಕಕ್ಕೆ ಬಿದ್ದ ಕಾರು: ಸ್ಥಳೀಯರಿಂದ ಚಾಲಕನ ರಕ್ಷಣೆ

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನೀರುಕೊಲ್ಲಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಆಳವಾದ ಕಂದಕಕ್ಕೆ ಉರುಳಿಬಿದ್ದು, ಅದೃಷ್ಟವಶಾತ್‌ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಕುಂದಾಪುರ…

ಶಿವಮೊಗ್ಗ: ಭೀಕರ ಅಪಘಾತ, ಮದುವೆಯಾಗಿ 6 ತಿಂಗಳಲ್ಲೇ ನವ ದಂಪತಿ ಸಾವು

ಶಿವಮೊಗ್ಗ ಮಾ.30: ಲಾರಿಗೆ ಬೈಕ್‌ ಡಿಕ್ಕಿಯಾಗಿ ನವ ದಂಪತಿ ಸ್ಥಳದಲ್ಲಿಯೇ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಬಿಆರ್‌ಪಿ ಬಳಿ ನಡೆದಿದೆ. ಬೈಕ್‌ನಲ್ಲಿದ್ದ ಬಾಬು (30), ಸಾವಿತ್ರಿ (26) ಮೃತ ದುರ್ದೈವಿ. ಹೋಟೆಲ್‌…

ಕಾರ್ಕಳ: ಟೆಂಪೋ ಮತ್ತು ಸ್ಕೂಟರ್‌ ಮಧ್ಯೆ ಅಪಘಾತ: ಸ್ಕೂಟರ್‌ ಸವಾರ ಸಾವು

ಕಾರ್ಕಳ: ಟೆಂಪೋ ಮತ್ತು ಸ್ಕೂಟರ್‌ ಮಧ್ಯೆ ಅಪಘಾತ ನಡೆದಿದ್ದು, ಸ್ಕೂಟರ್‌ ಸವಾರ ಸಾವಿಗೀಡಾಗಿರುವ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ರಾಮಮಂದಿರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಕೆರ್ವಾಶೆ ಮೂಲದ ಜಯಾನಂದ ಶೆಟ್ಟಿ ಮೃತ ವ್ಯಕ್ತಿ. ಜಯಾನಂದ…