ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಆಳಕ್ಕೆ ಬಿದ್ದ ಕಾರು II
ಕೊಣಾಜೆ ; ಅಸೈಗೋಳಿ ಸಮೀಪದ ತಿಬ್ರಪದವು ಮಸೀದಿ ಸಭಾಂಗಣದ ಬಳಿ ಶನಿವಾರ ತಡರಾತ್ರಿ ಕಾರು ಅಪಘಾತ ಸಂಭವಿಸಿದೆ. ಕೋಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಮಾರು 10 ಅಡಿ ಆಳಕ್ಕೆ ಜಿಗಿದು, ಸಭಾಂಗಣ…










