ಸೋಮವಾರ, 26 ಅಕ್ಟೋಬರ್ 2026
Trending

Accident

ಹೆದ್ದಾರಿ ಭೀಕರ ರಸ್ತೆ ಅಪಘಾತ: ಗರ್ಭಿಣಿ, ಶಿಶು ಸೇರಿದಂತೆ 8 ಮಂದಿ ಸಾವು

ಕೊಯಮತ್ತೂರು: ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಮಿಳುನಾಡು ರಾಜ್ಯ ಸಾರಿಗೆ ನಿಗಮದ (ಟಿಎನ್‌ಎಸ್‌ಟಿಸಿ) ಬಸ್ ನಿಯಂತ್ರಣ ತಪ್ಪಿ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪೊಲೀಸರ ಪ್ರಕಾರ,…

ಉಪ್ಪಿನಂಗಡಿ ಸಮೀಪ ಕಾರು-ಬೈಕ್‌ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ

ಉಪ್ಪಿನಂಗಡಿ ಸಮೀಪದ ಕಲ್ಲೇರಿ ಪ್ರದೇಶದಲ್ಲಿ ಸೋಮವಾರ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ 5 ವರ್ಷದ ಬಾಲಕಿ ಸಾವನ್ನಪ್ಪಿದ್ದು ಇನ್ನಿಬ್ಬರಿಗೆ ಗಾಯವಾಗಿದೆ. ತಣ್ಣೀರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್‌ (60) ಅವರು ತಮ್ಮ ಮಗಳು…

ಕಲ್ಲೇರಿ: ಕಾರು ಹಾಗೂ ಆಕ್ಟಿವಾ ನಡುವೆ ಅಪಘಾತ; ಓರ್ವನಿಗೆ ಗಂಭೀರ ಗಾಯ

ಕಲ್ಲೇರಿ ; ಕಲ್ಲೇರಿಯಲ್ಲಿ ಕಾರು ಹಾಗೂ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.16 ರಂದು ನಡೆದಿದೆ. ಕಾರಿನಲ್ಲಿ ಇದ್ದ ಅಶೋಕ್ ರವರು ಸುಬ್ರಮಣ್ಯ ದೇವಸ್ಥಾನಕ್ಕೆಂದು ಹೋಗುತ್ತಿರುವಾಗ ಕಲ್ಲೇರಿಯಲ್ಲಿ ಈ ಘಟನೆ ನಡೆದಿದೆ. ಆಕ್ಟಿವಾದಲ್ಲಿ 3 ಜನ ಸವಾರರು…

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್‌ಪಿಜಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ

ಉಡುಪಿ: ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್‌ ಸಾಗಿಸುತ್ತಿದ್ದ ಟ್ಯಾಂಕರ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿದ್ದ ಹೆದ್ದಾರಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಸಾಗುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಹೀಗಾಗಿ ಸ್ಥಳದಲ್ಲಿ…

120 ಕಿ.ಮೀ. ವೇಗದಲ್ಲಿ, ಮೊಬೈಲ್‌ ನೋಡುತ್ತಾ ಕಾರು ಚಾಲನೆ, ಡಿವೈಡರ್‌ಗೆ ಡಿಕ್ಕಿ ಹೊಡೆದು 2 ಸಾವು

ಗುಜರಾತ್‌ನ ಜೆಟ್‌ಪುರದಲ್ಲಿ ಶನಿವಾರ ಅತಿವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಕಾರಣದಿಂದ ಇಬ್ಬರು ವ್ಯಕ್ತಿಗಳು ಅಪಘಾತಕ್ಕೀಡಾದ ಘಟನೆ ನಡೆದಿದೆ. ಅಪಘಾತಕ್ಕೆ ಸ್ವಲ್ಪ ಮೊದಲು, ಚಾಲನಾ ಸೀಟಿನಲ್ಲಿದ್ದ ವ್ಯಕ್ತಿ ಅವಧ್ ತಿವಾರಿ, ಹುಂಡೈ ವೆರ್ನಾ ಕಾರನ್ನು ವೇಗವಾಗಿ ಚಲಾಯಿಸುತ್ತಿರುವ ವೀಡಿಯೊಗಳನ್ನು ತಮ್ಮ ಇನ್‌ಸ್ಟಾಗ್ರಾಮ್…

ಭೀಕರ ರಸ್ತೆ ಅಪಘಾತ: ಮೂವರು ರಿಸರ್ವ್‌ ಸಬ್‌ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲಿಯೇ ಸಾವು

ಚಿತ್ರದುರ್ಗದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್‌ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹೆಗ್ಗರೆ ಬಳಿ ನಡೆದಿದೆ. ಅಮರೇಶ್‌, ಮಂಜುನಾಥ್‌ ಮತ್ತು ಸಚಿನ್‌ ಎಂಬ ಮೂವರು ಸ್ಥಳದಲ್ಲೇ ಸಾವಿಗೀಡಾದವರು. ಇಂದು ಬೆಳಗ್ಗೆ 7 ಗಂಟೆಗೆ ಈ…

ನೇಪಾಳದ ದೇವಸ್ಥಾನ ದರ್ಶನ ಪಡೆದು ಮರಳುತ್ತಿದ್ದ ಬಸ್‌ ಅಪಘಾತ, 7 ಭಾರತೀಯರು ಸಾವು

ಕಾಠ್ಮಂಡು: ಮನಕಾಮನ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಸ್‌ ಅಪಘಾತಕ್ಕೀಡಾಗಿರುವ ಘಟನೆ ನೇಪಾಳದ ಗೂರ್ಖಾ ಜಿಲ್ಲೆಯಲ್ಲಿ ನಡೆದಿದೆ. 8 ಭಕ್ತರಿದ್ದ ಬಸ್‌ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಈ ದುರ್ಘಟನೆ ನಡೆದಿದೆ. 8 ಮಂದಿನ್ನು ಗೂರ್ಖಾ…

Bengaluru : ಬೆಂಗಳೂರಿಗೆ ಬರುತ್ತಿದ್ದ LPG ಟ್ಯಾಂಕರ್ ಪಲ್ಟಿ!!

Bengaluru : ಬೆಂಗಳೂರಿನ ನೆಲಮಂಗಲದಲ್ಲಿ ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ ಆಗಿದ್ದು ದೊಡ್ಡ ಅನಾಹುತ ಒಂದು ತಪ್ಪಿದೆ. ಅದೃಷ್ಟ ವಶಾತ್ ಟ್ಯಾಂಕರ್ ನಿಂದ ಎಲ್ಪಿಜಿ ಗ್ಯಾಸ್ ಲೀಕ್ ಆಗಿಲ್ಲ. ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ವಾತಾವರಣದಿಂದಾಗಿ ಭಾರತದಲ್ಲಿ ಎಲ್‌ಪಿಜಿ…

ಗುಂಡ್ಯ : ಕಾರು -ಸರಕಾರಿ ಬಸ್ ಭೀಕರ ಅಪಘಾತ! ಮೂವರ ಸಾವು

ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್‌ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ನಡೆದಿದೆ. ಸಕಲೇಶಪುರದಲ್ಲಿ ಮದುವೆಗೆ ಹೋಗಿ ಕೊಕ್ಕಡಕ್ಕೆ ವಾಪಸ್‌ ಬರುವ ಸಂದರ್ಭದಲ್ಲಿ ಅಪಘಾತ ನಡೆದಿದೆ. ಧರ್ಮಸ್ಥಳದಿಂದ ಮಧ್ಯಾಹ್ನ…

ಶಿವಮೊಗ್ಗದಲ್ಲಿ ಅಪಘಾತ: ಕಾರ್ಕಳ ಮೂಲದ ಮೆಡಿಕಲ್‌ ವಿದ್ಯಾರ್ಥಿನಿ ಸಾವು

ಶಿವಮೊಗ್ಗ: ಸ್ಕೂಟರ್‌ ಮತ್ತು ನೀರಿನ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರ್ಕಳ ಮೂಲದ ವಿದ್ಯಾರ್ಥಿನಿ ಸಾವಿಗೀಡಾಗಿರುವ ಘಟನೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಗುರುವಾರ ಸಂಜೆ ನಡೆದಿದೆ. ಮೆಡಿಕಲ್‌ ಕಲಿಯುತ್ತಿದ್ದ ಉಡುಪಿ ಜಿಲ್ಲೆಯ ಕಾರ್ಕಳ ಮೂಲದ ವಿದ್ಯಾರ್ಥಿನಿ…