ಸೋಮವಾರ, 26 ಅಕ್ಟೋಬರ್ 2026
Trending

Accident

ಬೆಳ್ತಂಗಡಿ: ಕಾಶಿಬೆಟ್ಟು ಸಮೀಪ ಡಿವೈಡರ್‌ಗೆ ಅಪ್ಪಳಿಸಿದ ಥಾರ್‌ ಕಾರು

ಬೆಳ್ತಂಗಡಿ: ಕಾಶಿಬೆಟ್ಟು ಸಮೀಪ ಇಂದು (ಮಾ.11) ಸಾಯಂಕಾರ ಮಹೀಂದ್ರಾ ಥಾರ್‌ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಅಪ್ಪಳಿಸಿದ ಘಟನೆ ನಡೆದಿದೆ. ಪರಿಣಾಮ ಕಾರು ಹಾನಿಗೊಳಗಾಗಿದೆ. ಕಾರಿನ ಮುಂಭಾಗ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದ ಏರ್ಬ್ಯಾಗುಗಳು ಸಮಯಕ್ಕೆ ಸರಿಯಾಗಿ ತೆರೆದ…

ಮಂಗಳೂರು: ಕುತ್ತಾರಿನಲ್ಲಿ ಪಾದಾಚಾರಿಗೆ ಡಿಕ್ಕಿ ಹೊಡೆದ ಬೈಕ್‌: ಪಾದಾಚಾರಿ ವ್ಯಕ್ತಿ ದಾರುಣ ಸಾವು

ಉಳ್ಳಾಲ: ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಾದಚಾರಿ ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ಕುತ್ತಾರು ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮುಂಡೋಳಿ ನಿವಾಸಿ ದಿನೇಶ್‌ ಗಟ್ಟಿ (50) ಮೃತಪಟ್ಟ ವ್ಯಕ್ತಿ. ದಿನೇಶ್‌ ಗಟ್ಟಿ ಅವರು…

ಸುಳ್ಯ ಬಳಿ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ

ಸುಳ್ಯ: ಸಮೀಪದ ದೊಡ್ಡತೋಟ ಬಳಿಯ ಕಾಸಿನಗೋಡ್ಲು ತಿರುವಿನಲ್ಲಿ ನಿನ್ನೆ ರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಪರಿಣಾಮ ಕಾರಿನ ಮುಂಭಾಗ ಸ್ವಲ್ಪ ಮಟ್ಟಿಗೆ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ.…

ಬಸ್‌-ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಒಂದು ವಾರದ ಹಿಂದೆ ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 19 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಹೆರ್ಗ ಶೆಟ್ಟಿಬೆಟ್ಟು ನಿವಾಸಿ ಮೊಹಮ್ಮದ್ ಝಾದ್ (19) ಎಂದು ಗುರುತಿಸಲಾಗಿದೆ.…

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಮುಂಡಾಜೆ; ಕಾಪು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ.9 ರ ರಾತ್ರಿ ನಡೆದಿದೆ. ಅಪಘಾತಕ್ಕೆ ಕಾರು ನಜ್ಜುಗುಜ್ಜಾಗಿದ್ದು, ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ವಿದ್ಯುತ್‌ ಸಂಪರ್ಕ ಕಡಿತಗೊಂಡಿರುವುದಾಗಿ ವರದಿಯಾಗಿದೆ.

ಉಪ್ಪಿನಂಗಡಿ: ಶಾಲಾ ರಿಕ್ಷಾಗೆ ಡಿಕ್ಕಿ ಹೊಡೆದ ಕಾರು: ಇಬ್ಬರು ಶಾಲಾ ಮಕ್ಕಳ ಸ್ಥಿತಿ ಗಂಭೀರ

ಉಪ್ಪಿನಂಗಡಿ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾಗೆ ಕಾರೊಂದು ಹಿಂದಿನಿಂದ ಅಪ್ಪಳಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಮೀಪದ ನೆಕ್ಕಿಲಾಡಿಯಲ್ಲಿ ನಡೆದಿದೆ. ಆಟೋ ರಿಕ್ಷಾ ಮತ್ತು ಕಾರು ಅಪಘಾತದ ತೀವ್ರತೆಯಿಂದ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳು…

ಧರ್ಮಸ್ಥಳ: ಕಾರು-ಬೈಕ್ ಅಪಘಾತ : ಬೈಕ್ ಸವಾರನಿಗೆ ಗಂಭೀರ ಗಾಯ

ಧರ್ಮಸ್ಥಳ : ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಶಿಬರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.08 ರಂದು ರಾತ್ರಿ ಮುಳಿಕ್ಕಾರು ಎಂಬಲ್ಲಿ ನಡೆದಿದೆ. ಶಿಬರಾಜೆ ನಿವಾಸಿ, ನೀರಚಿಲುಮೆ ನರ್ಸರಿಯಲ್ಲಿ…

ಉಪ್ಪಿನಂಗಡಿ: ಕಾರು ಡಿಕ್ಕಿಯಾಗಿ ಬೈಕ್‌ ಸವಾರ ಸಾವು

ಉಪ್ಪಿನಂಗಡಿ: ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ, ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತರಾಗಿದ್ದ ಚಿಂದಾನಂದ ಗೌಡ (56) ಅವರು ಮೃತಪಟ್ಟ ಘಟನೆ ನಡೆದಿದೆ. ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿ ಬೊಳ್ಳಾರ್‌ ಎನ್ನುವಲ್ಲಿ ಈ ಘಟನೆ…

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ; ಹಲವರಿಗೆ ಗಾಯ

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಸಾಲೆತ್ತೂರು ರಸ್ತೆಯ ಕೊಡಂಗಾಯಿ ಬಳಿಯ ರಾಧುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಹಲವರಿಗೆ ಗಾಯಗಳಾದ ಕುರಿತು ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ…

ಕೆಯ್ಯೂರು ಸಮೀಪ ಬೈಕ್‌ ಅಪಘಾತ: ಕುಂಬ್ರ ನಿವಾಸಿ ಸಾವು

ಪುತ್ತೂರು: ಕೆಯ್ಯೂರು ಸಮೀಪ ನಡೆದ ಭೀಕರ ಬೈಕ್‌ ಅಪಘಾತದಲ್ಲಿ ಕುಂಬ್ರ ಮೂಲಕ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಕೆಯ್ಯೂರು ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದ್ದು, ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭುವನ್‌ ಸಾವಿಗೀಡಾಗಿದ್ದಾರೆ. ಅಪಘಾತಕ್ಕೆ ನಿಖರ…