ಭೀಕರ ಅಪಘಾತ: ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲಿಯೇ ಸಾವು
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಸಮೀಪ, ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇತ್ತೀಚೆಗೆ ಮದುವೆಯಾದ ನವ ದಂಪತಿ ಸಾವಿಗೀಡಾಗಿರುವ ಘಟನೆ ನಡೆದಿದೆ. ನಿಂತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು,…







