ಸೋಮವಾರ, 26 ಅಕ್ಟೋಬರ್ 2026
Trending

Accident

ಚಾರ್ಮಾಡಿ: ಕಾರು ಡಿಕ್ಕಿ, ಇಬ್ಬರಿಗೆ ಗಾಯ

ಚಾರ್ಮಾಡಿ: ಇಂದು (ಫೆ.1) ತೆಂಗಿನ ಮಿಲ್ ಹತ್ತಿರ ಪಾದಚಾರಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪಾದಚಾರಿಗಳು ಗಂಭೀರ ಗಾಯಗೊಂಡ ಘಟನೆ ಕುರಿತು ವರದಿಯಾಗಿದೆ. ಉಜಿರೆಯಿಂದ ಮೂಡಿಗೆರೆ ಕಡೆಗೆ ಹೋಗುವ ಕಾರು ರಸ್ತೆಯ ಬದಿಯಲ್ಲಿ ಮಾತನಾಡಿಕೊಂಡು ಇದ್ದ ಉಮೇಶ್…

ರಿಕ್ಷಾಗೆ ಡಿಕ್ಕಿ ಹೊಡೆದ ಕಾರು-ಟಿಪ್ಪರ್‌ಗೆ ಸಿಲುಕಿ ಚಾಲಕ ಸಾವು, ಕಾರು ಮಡಿಕೇರಿಯಲ್ಲಿ ವಶ

ಕಾರೊಂದು ರಿಕ್ಷಾಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ರಿಕ್ಷಾ ಚಾಲಕ ಎದುರಿನಿಂದ ಬಂದ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಸಂಪಾಜೆ ಗೇಟಿನ ಬಳಿ ನಡೆದಿದೆ. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು, ಕೊಡಗು…

ಗೇರುಕಟ್ಟೆ ಬೈಕ್‌, ಕಾರು ನಡುವೆ ಅಪಘಾತ: ಸವಾರ ಗಂಭೀರ

ಗೇರುಕಟ್ಟೆ ಇಲ್ಲಿನ ಪರಪ್ಪು ಸಮೀಪ ಗೇರುಕಟ್ಟೆ ಕಡೆಯಿಂದ ನಾಳಕ್ಕೆ ಹೋಗುವ ಸ್ವಿಫ್ಟ್‌ ಕಾರು ಹಾಗೂ ನಾಳದ ಕಡೆಯಿಂದ ಬರುವ ಬೈಕ್‌ ಚಾಲಕರ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಘಟನೆ ಜ.29 ರಂದು ರಾತ್ರಿ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ…

ಸಂಪಾಜೆ: ಹಿಂಬದಿಯಿಂದ ರಿಕ್ಷಾಗೆ ಗುದ್ದಿ ಪರಾರಿಯಾದ ಕಾರು, ರಿಕ್ಷಾ ಚಾಲಕ ಸಾವು

ಕೊಡಗು: ಜಿಲ್ಲೆಯ ಸಂಪಾಜೆ ಗೇಟ್‌ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರೊಂದು ರಿಕ್ಷಾಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಸುಂದರ ಚಿಟ್ಟಿಕ್ಕಾನ ಎಂದು ಗುರುತಿಸಲಾಗಿದೆ. ರಿಕ್ಷಾವು ಸಂಪಾಜೆ ಗೇಟ್‌ನಿಂದ…

ಪೂಂಜಾಲಕಟ್ಟೆ: ಕಾರು-ಸ್ಕೂಟರ್‌ ಡಿಕ್ಕಿ, ಸವಾರ ಸಾವು

ಪೂಂಜಾಲಕಟ್ಟೆ: ಕಾರು ಡಿಕ್ಕಿಯಾಗಿ ಸ್ಕೂಟರ್‌ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಜ.24 ರಂದು ಮಡಂತ್ಯಾರಿನಲ್ಲಿ ನಡೆದಿದೆ. ಕಾವಳಮೂಡೂರು ಕಾರಿಂಜ ಪಡಿ ನಿವಾಸಿ ಪದ್ಮನಾಭ ದೇವಾಡಿಗ (45) ಮೃತಪಟ್ಟ ವ್ಯಕ್ತಿ. ಉಪ್ಪಿನಂಗಡಿಯ ಹೋಟೆಲ್‌ವೊಂದರಲ್ಲಿ ಸಪ್ಲೈಯರ್‌ ಕೆಲಸ ಮಾಡುತ್ತಿದ್ದ ಇವರು ಮೂರು…

ಚಾರ್ಮಾಡಿ ಘಾಟಿಯಲ್ಲಿ ಗ್ಯಾಸ್‌ ಸಿಲಿಂಡರ್‌ ಲಾರಿ ಪಲ್ಟಿ

ಚಾರ್ಮಾಡಿ: ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್‌ ಸಿಲಿಂಡರ್‌ಗಳಿಂದ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ (ಜ.23) ರಂದು ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ತಿರುವಿನಲ್ಲಿ ಉರುಳಿದೆ. ಅಪಘಾತದಲ್ಲಿ…

ಪಡುಮಲೆ: ಜಾತ್ರಾಗದ್ದೆ ಬಳಿ ಅವಘಡ: ಹೊತ್ತಿ ಉರಿದ ಕಾರು!

ಪುತ್ತೂರು: ಗ್ಯಾಸ್‌ ಬಲೂನೊಂದು ವಿದ್ಯುತ್‌ ತಂತಿಗೆ ತಗುಲಿದ ಪರಿಣಾಮ ಕಿಡಿ ಹೊತ್ತಿ ಕಾರು ಬೆಂಕಿಗಾಹುತಿಯಾದ ಘಟನೆ ಪಡುಮಲೆ ಶ್ರೀ ಪೂಮಾಣಿ-ಕಿನ್ನಿಮಾಣಿ ಹಾಗೂ ವ್ಯಾಘ್ರ ಚಾಮುಂಡಿ ದೈವಸ್ಥಾನದ ವಠಾರದಲ್ಲಿ ಜ.18 ರಂದು ನಡೆದಿದೆ. ಪಡುಮಲೆ ಶ್ರೀ ಪೂಮಾಣಿ-ಕಿನ್ನಿಮಾಣಿ ಹಾಗೂ ವ್ಯಾಘ್ರ…

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಚಾರ್ಮಾಡಿ-ಉಜಿರೆ ರಸ್ತೆಯ ನಿಡಿಗಲ್‌ನಲ್ಲಿ ಜ.18 ರಂದು ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿರುವ ಕುರಿತು ವರದಿಯಾಗಿದೆ. ಕಾರಿನಲ್ಲಿದ್ದವರು ಶಿವಮೊಗ್ಗದಿಂದ ಹೊರಟು ಧರ್ಮಸ್ಥಳ ತೆರಳುತ್ತಿದ್ದರು ಎನ್ನಲಾಗಿದೆ. ನಿಡಿಗಲ್‌…

ಬಂಟ್ವಾಳ: ಟೆಂಪೋ ವಾಹನ ಹಾಗೂ ಅನಿಲ ಸಾಗಾಟದ ಟ್ಯಾಂಕರ್‌ ನಡುವೆ ಅಪಘಾತ!

ಬಂಟ್ವಾಳ: ಖಾಸಗಿ ಸಂಸ್ಥೆಗೆ ಸೇರಿದ ಟೆಂಪೋ ವಾಹನವೊಂದು ಅನಿಲ ಸಾಗಾಟದ ಟ್ಯಾಂಕರ್‌ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುದ್ರೆಬೆಟ್ಟು ಎಂಬಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಕಲ್ಲಡ್ಕ ಫ್ಲೈ ಓವರ್‌ನಲ್ಲಿ ಟೆಂಪೋ ವಾಹನವು ಸಮುದ್ರ ಹೋಟೆಲ್‌…

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌-ಕಾರು ಅಪಘಾತ: ಮೂವರ ಸಾವು

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್‌ ಬಳಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ…