ಚಿತ್ರದುರ್ಗ: ಭೀಕರ ಅಪಘಾತ, ಡಿವೈಎಸ್‌ಪಿ ವೈಷ್ಣವಿ ಗಂಭೀರ ಗಾಯ, ತಾಯಿ, ಚಾಲಕ ಸಾವು
ಚಿತ್ರದುರ್ಗ: ಪ್ರವಾಸ ಮುಗಿಸಿ ಕೊಲ್ಲಾಪುರ ಡಿವೈಎಸ್‌ಪಿ ವೈಷ್ಣವಿ ಹಾಗೂ ಕುಟುಂಬದವರು ವಾಪಾಸು ಬರುತ್ತಿದ್ದ ಸಂದರ್ಭದಲ್ಲಿ ಕಾರು ಭೀಕರ ಅಪಘಾತಕ್ಕೀಡಾಗಿದೆ. ಚಿತ್ರದುರ್ಗದ ತಮಟಕಲ್ಲು ಗ್ರಾಮದ ಬ್ರಿಡ್ಜ್ ಬಳಿ ಲಾರಿಗೆ ಡಿಕ್ಕಿಯಾಗಿ ಅಪಘಾತ ನಡೆದಿದೆ. ಈ ಭೀಕರ ಅಪಘಾತದಲ್ಲಿ ಪೊಲೀಸ್ ಅಧಿಕಾರಿ…









