ಸೋಮವಾರ, 26 ಅಕ್ಟೋಬರ್ 2026
Trending

Accident

Mangalore: ಮಂಗಳೂರು: ಮನೆಯೊಂದರಲ್ಲಿ ಎ. ಸಿ ಸ್ಪೋಟ!

  Mangalore: ಮಂಗಳೂರು ಹೊರವಲಯದ ಅಡ್ಯಾರ್ ಪದವು ಎಂಬಲ್ಲಿನ ಮನೆಯೊಂದರಲ್ಲಿ ರವಿವಾರ ಸಂಜೆ ಎ. ಸಿ ಸ್ಫೋಟಗೊಂಡು ಅಪಾರ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಫೈಝಲ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಕೃತ್ಯ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ…

Vittla: ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು

  Vittla: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಎಂದು ಗುರುತಿಸಲಾಗಿದೆ. ತೆಂಗಿನ ಮರದಿಂದ ಅಲ್ಯೂಮಿನಿಯಂ…

Accident: ಕೊಡಾಜೆ ಬಳಿ ಒಮ್ಮಿ ಕಾ‌ರ್ ಪಲ್ಟಿ: ಚಾಲಕ ಗಂಭೀರ

  Accident: ಚಾಲಕನ ನಿಯಂತ್ರಣ ತಪ್ಪಿ ಓಮ್ಮಿ ಕಾರೊಂದು ಪಲ್ಟಿಯಾಗಿ ಗುಂಡಿಗೆ ಬಿದ್ದ ಘಟನೆ ಮಾಣಿ ಸಮೀಪ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಓಮ್ಮಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು…

Accident: ಅಪಘಾತದಲ್ಲಿ ಶಿರ್ವ ಠಾಣೆ ಎಎಸ್ಸೈ ಪುತ್ರಿ ಮೃತ್ಯು

Accident: ನಿಟ್ಟೂರು ಕೆಎಸ್​ ಆರ್​ ಟಿಸಿ ಡಿಪೋ ಬಳಿ ಕಾರು ಬೈಕ್​ಗೆ ಡಿಕ್ಕಿ (Accident) ಹೊಡೆದ ಪರಿಣಾಮ ಸವಾರೆ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಎಂಬಿಎ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಸಹ ಸವಾರೆ ತಾಯಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿರ್ವ ಪೊಲೀಸ್ ಠಾಣಾ…

Puttur: ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

Puttur: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬೆದ್ರಾಳದಲ್ಲಿ ನಡೆದಿದೆ. ಘಟನೆಯಿಂದ ಕಾರಿಗೆ ಹಾನಿಯಾಗಿದ್ದು, ವಿದ್ಯುತ್‌ ಕಂಬ ಮುರಿದು ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Ullala: ಹೆದ್ದಾರಿ ದಾಟುತ್ತಿದ್ದ ಪಾದಾಚಾರಿಗೆ ಲಾರಿ ಡಿಕ್ಕಿ: ಮದುವೆಗೆ ತೆರಳಿ ಹಿಂತಿರುಗುತ್ತಿದ್ದ ವ್ಯಕ್ತಿ ಸಾವು

Ullala: ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಸಂಹೆ ತೊಕ್ಕೊಟ್ಟು ಓವರ್‌ಬ್ರಿಡ್ಜ್‌ ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

Cylinder Blast: ಬೆಂಗಳೂರು: ಸಿಲಿಂಡರ್‌ ಸ್ಫೋಟ: ನೆಲಸಮವಾದ ಕಟ್ಟಡ, ಓರ್ವ ಸಾವು

Cylinder Blast: ಬೆಂಗಳೂರಿನ (Bengaluru) ಕೆ.ಆರ್‌ ಪುರಂನ ತ್ರಿವೇಣಿ ನಗರದಲ್ಲಿ ಭೀಕರ ಸಿಲಿಂಡರ್‌ ಸ್ಫೋಟಕ್ಕೆ (Cylinder Blast )ಬೃಹತ್‌ ಕಟ್ಟಡವೇ ನೆಲಸಮಗೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಮೂಲಗಳು…

Karnool Bus Fire: ಕರ್ನೂಲ್ ಬಸ್ ದುರಂತ: ಮೃತರಿಗೆ ತಲಾ 5 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಣೆ

Karnool Bus Fire: ಆಂಧ್ರದ ಕರ್ನೂಲಿನಲ್ಲಿ (Karnool) ಗುರುವಾರ (ಅ.23) ಮಧ್ಯರಾತ್ರಿ 3ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದು, 24 ಜನರು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಈ ಕುರಿತು ಪಿಎಂ…