ಸೋಮವಾರ, 26 ಅಕ್ಟೋಬರ್ 2026
Trending

Accident

ಅಪಘಾತದಲ್ಲಿ ಗಾಯಗೊಂಡ ರಮಾನಾಥ ರೈ, ಆಪ್ತ ಕಾರ್ಯದರ್ಶಿಯ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಟ್‌ ಚೌಟ

ಬಂಟ್ವಾಳ: ಕಾರು-ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ ರಮಾನಾಥ ರೈ ಹಾಗೂ ಅವರ ಆಪ್ತ ಕಾರ್ಯದರ್ಶಿ ಡೆನ್ಜಿಲ್‌ ಅವರ ಆರೋಗ್ಯವನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ವಿಚಾರಿಸಿದರು.…

ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ಸು ಡಿಕ್ಕಿ-ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಪ್ರಯಾಣ ಮಾಡುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಭಾನುವಾರ (ಸೆ.20) ಕಾರ್ಕಳ ಮೂಡಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ನಡೆದಿದೆ. ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಖಾಸಗಿ…

ನೆಲ್ಯಾಡಿ: ಸರಣಿ ಅಪಘಾತ, ಮದ್ಯ ಸಾಗಾಟದ ಲಾರಿ ಪಲ್ಟಿ

ಕಡಬ: ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಶನಿವಾರ ನಸುಕಿನ ಜಾವ 5 ಗಂಟೆಗೆ ಸರಣಿ ಅಪಘಾತ ನಡೆದಿದ್ದು, ಮದ್ಯದ ಲೋಡ್‌ ತುಂಬಿದ್ದ ಲಾರಿ ಸೇರಿ ಮೂರು ವಾಹನಗಳು ಜಖಂಗೊಂಡಿದೆ. ಎರಡು ಲಾರಿ…

ದ.ಕ: ಕೊಕ್ಕಡ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಅಪಘಾತ

ಕೊಕ್ಕಡ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸೆ.12 (ಇಂದು) ನಡೆದಿದೆ. ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಟಾಟಾ ಸಫಾರಿ ಹೋಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಕೆಎಸ್‌ಆರ್‌ಟಿಸಿ ಬಸ್‌ ಬರುತ್ತಿದ್ದು, ಇದರ ನಡುವೆ ಭೀಕರ ಅಪಘಾತ ಕೊಕ್ಕಡ…

ಕಡಬ: ಸ್ಕೂಟರ್‌ಗೆ ಹಿಂದಿನಿಂದ ಬೈಕ್‌ ಡಿಕ್ಕಿ-ಮಹಿಳೆಗೆ ಗಾಯ, ಬೈಕ್‌ ಸವಾರ ಪರಾರಿ

ಕಡಬ, ಸೆ.11: ಸ್ಕೂಟರ್‌ಗೆ ಹಿಂದಿನಿಂದ ಮೋಟಾರ್‌ ಸೈಕಲ್‌ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಮಹಿಳೆಯೊಬ್ಬರು ಗಾಯಗೊಂಡು, ಬೈಕ್‌ ಸವಾರ ಸ್ಥಳದಿಂದ ಪರಾರಿಯಾದ ಘಟನೆ ಸೆ.9 ರ ಬೆಳಗ್ಗೆ ಬಲ್ಯ ಕ್ರಾಸ್‌ನಲ್ಲಿ ನಡೆದಿದೆ. ಗಾಯಗೊಂಡವರನ್ನು ಕೊಕ್ಕಡ ಗ್ರಾಮದ ಪುತ್ಯ…

ಹನೂರು ಬಳಿ ಭೀಕರ ರಸ್ತೆ ಅಪಘಾತ: ಬೈಕ್‌ಗೆ ಕಾರು ಡಿಕ್ಕಿ, ಮೂವರು ಸ್ಥಳದಲ್ಲಿಯೇ ಸಾವು

ಚಾಮರಾಜನಗರ, ಸೆ.11: ಹನೂರು ತಾಲೂಕಿನ ಆರ್‌.ಎಸ್‌.ದೊಡ್ಡಿ ಸಮೀಪ ತಡರಾತ್ರಿ ಭೀಕರ ಅಪಘಾತ ನಡೆದಿದ್ದು, ಅಪರಿಚಿತ ಕಾರು ಬೈಕ್‌ ಸವಾರರಿಗೆ ಡಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹನೂರು ತಾಲೂಕಿನ ಕೊಪ್ಪ ಗ್ರಾಮದ ನಿವಾಸಿಗಳಾದ ರಮೇಶ್‌, ಸುರೇಶ್‌ ಮತ್ತು ಮುನಿಯಪ್ಪ…

ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್‌ ಬಳಿ ನಡೆದಿದೆ. ಕಬ್ಬಿಣದ ಕಂಬಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರನ್ನು ಕೆಎಸ್‌ಆರ್‌ಟಿಸಿ ಬಸ್‌…

ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗ್ತಿದ್ದ ಒಂದೇ ಕುಟುಂಬದ ನಾಲ್ವರು ಸಾವು

ಕೋಲಾರ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವಿಗೀಡಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲ್ಲೂಕಿನ ದೊಡ್ಡಕಾರಿ ಬಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರ ಮೂಲದ ಶಾರದಮ್ಮ (70), ದೀಕ್ಷಿತ (25), ದೇವೇಂದ್ರ ಕುಮಾರ್‌ (41), ಜಿಷ್ಣು (13)…

ಕಡಬ: ತಡರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಕಿ, ಪ್ರಯಾಣಿಕರು ಪಾರು

ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಶನಿವಾರ (ಸೆ.5) ತಡರಾತ್ರಿ ಹಠಾತ್‌ ಬೆಂಕಿ ಕಾಣಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ದುರಂತವೊಂದು ತಪ್ಪಿದೆ. ಬಸ್‌ನಲ್ಲಿದ್ದ ಎಲ್ಲಾ 37 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಬಸ್‌ ಬಿಳಿನೆಲೆ ಗ್ರಾಮದ ಕೈಕಂಬ-ಗುಂಡ್ಯ…