ಸೋಮವಾರ, 26 ಅಕ್ಟೋಬರ್ 2026
Trending

Accident

ಕಡಬ: ತಡರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಕಿ, ಪ್ರಯಾಣಿಕರು ಪಾರು

ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಶನಿವಾರ (ಸೆ.5) ತಡರಾತ್ರಿ ಹಠಾತ್‌ ಬೆಂಕಿ ಕಾಣಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ದುರಂತವೊಂದು ತಪ್ಪಿದೆ. ಬಸ್‌ನಲ್ಲಿದ್ದ ಎಲ್ಲಾ 37 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಬಸ್‌ ಬಿಳಿನೆಲೆ ಗ್ರಾಮದ ಕೈಕಂಬ-ಗುಂಡ್ಯ…

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು

ತ್ರಿಶೂರ್‌: ಕೇರಳದ ಮಧ್ಯಭಾಗದ ತ್ರಿಶೂರ್‌ ಜಿಲ್ಲೆಯಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ವಿದ್ಯಾರ್ಥಿಗಳೆಂದು ಶಂಕಿಸಲಾದ ಎಂಟು ಮಂದಿ ಮೃತಪಟ್ಟಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 11.40 ರ ಸುಮಾರಿಗೆ ಈ ಅಪಘಾತ ನಡೆದಿದೆ.…

ಮಂಗಳೂರು: ಪಣಂಬೂರು-ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಪಲ್ಟಿ: ಓರ್ವನಿಗೆ ಗಾಯ

ಸುರತ್ಕಲ್‌: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಣಂಬೂರು ಬಳಿ ಪಲ್ಟಿಯಾದ ಘಟನೆ ಶುಕ್ರವಾರ(ಸೆ.04) ನಡೆದಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರ್ಕಳದಿಂದ…

ಬೆಳ್ತಂಗಡಿ: ಚಿಬಿದ್ರೆ, ಲಾರಿ-ಬೈಕ್‌ ನಡುವೆ ಭೀಕರ ಅಪಘಾತ- ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

ಬೆಳ್ತಂಗಡಿ: ಚಾರ್ಮಾಡಿ ಸಮೀಪದ ಚಿಬಿದ್ರೆ ಎಂಬಲ್ಲಿ ಲಾರಿ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಚಾರ್ಮಾಡಿ ಮುಗುಳಿದಡ್ಡ ನಿವಾಸಿ ದಯಾನಂದ ಗೌಡ (45) ಮೃತ ವ್ಯಕ್ತಿ. ಸೆ.3 ರ ರಾತ್ರಿಯ…

ಮಂಗಳೂರು: ರಿಕ್ಷಾ-ಬೈಕ್‌ ಡಿಕ್ಕಿ-ಸವಾರ ಸಾವು

ಬಂಟ್ವಾಳ: ರಿಕ್ಷಾ ಹಾಗೂ ಬೈಕ್‌ ಮಧ್ಯೆ ಸಂಭವಿಸಿದ ಅಪಘಾತದಿಂದ ಬೈಕ್‌ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪೆಲತ್ತಕಟ್ಟೆ ಬಸ್‌ ನಿಲ್ದಾಣದ ಬಳಿ ರವಿವಾರ ರಾತ್ರಿ ನಡೆದಿದೆ. ನಂದಾವರದಲ್ಲಿ ಗ್ಯಾರೇಜ್‌ ನಡೆಸುತ್ತಿದ್ದ ಮುಹಮ್ಮದ್‌ ರಶಿಕ್‌ (25)…

ಪುತ್ತೂರು: ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಮನೆಯ ಕಾಂಪೌಂಡ್‌ಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌

ಪುತ್ತೂರು: ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನ ಪಟ್ಟಿದ್ದು ಆದರೆ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮನೆಯ ಕಾಂಪೌಂಡ್‌ಗೆ ಗುದ್ದಿದ ಘಟನೆ ಬುಧವಾರ ಬೆಳಿಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ದರ್ಬೆಯ ದುಗ್ಗಮ್ಮ ದೇರಣ್ಣ ಹಾಲ್‌ನ ತುಸು ದೂರದಲ್ಲಿ…

ಶಾಸಕ ಸಮರ್ಥ ಶಾಮನೂರು ಕಾರು ಭೀಕರ ಅಪಘಾತ!!

ದಾವಣಗೆರೆ ಕ್ಷೇತ್ರದ ಶಾಸಕ ಸಮರ್ಥ ಶಾಮನೂರು ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆ. ಆ 24ರಂದು ಶಾಸಕ ಸಮರ್ಥ ಶಾಮನೂರು ಅವರು ಬೆಂಗಳೂರಿನಿಂದ ದಾವಣಗೆರೆಗೆ ಕಾರಿನಲ್ಲಿ ತೆರಳುತ್ತಿದ್ದರು. ಹಿರಿಯೂರು ತಾಲೂಕಿನ…

ಉಳ್ಳಾಲ: ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್‌ ಡಿಕ್ಕಿ, ಸಚಿವ ಯು ಟಿ ಖಾದರ್‌ ಸಂಬಂಧಿ ಸ್ಥಳದಲ್ಲೇ ಸಾವು

ಉಳ್ಳಾಲ,ಆ.24: ಸ್ಕೂಟರ್‌ ಸವಾರರೊಬ್ಬರು ಪಡಿತರ ಅಕ್ಕಿ ಸಾಗಾಟದ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವಿಗೀಡಾದ ಘಟನೆ ರಾ.ಹೆ.66 ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಉಳ್ಳಾಲ ಸುಭಾಷ್‌ ನಗರ ಬಳಿಯ ಬಿರ್ಲಾ ಕಂಪೌಂಡ್‌ ನಿವಾಸಿ…

ಪುತ್ತೂರು: ಆಂಬುಲೆನ್ಸ್‌ ಮತ್ತು ಕಾರಿನ ನಡುವೆ ಡಿಕ್ಕಿ

ಪುತ್ತೂರು: ಆಂಬುಲೆನ್ಸ್‌ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿರುವ ಘಟನೆ ಬೈಪಾಸ್‌ ರಸ್ತೆಯ ಬೊಳ್ವಾರ್‌ ಬಳಿ ನಡೆದಿದೆ. ಘಟನೆ ಕುರಿತು ವಾಹನಗಳಿಗೆ ಹಾನಿಯಾಗಿದ್ದು ಆಂಬುಲೆನ್ಸ್‌ನಲ್ಲಿದ್ದ ರೋಗಿಯನ್ನು ಬೇರೊಂದು ಆಂಬುಲೆನ್ಸ್‌ ಮೂಲಕ ಚಿಕಿತ್ಸೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು : ಗುಂಡಿ ತಪ್ಪಿಸುವಾಗ ಬೈಕ್ ನಿಂದ ಬಿದ್ದು ಯುವತಿ ಸಾವು!!

ಕೆಲಸಕ್ಕೆ ತೆರಳುತ್ತಿದ್ದ ವೇಳೆ ಬೆಂಗಳೂರಿನ ಕಳಪೆ ರಸ್ತೆಯ ಕಾರಣದಿಂದ ವಾಹನದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದ ಯುವತಿಯ ಮೇಲೆ ಗೂಡ್ಸ್‌ ವಾಹನ ಹರಿದು ಭೀಕರವಾಗಿ ಸಾವು ಕಂಡಿದ್ದಾಳೆ. ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್‌ ಸಿಟಿಯ ಹೆಬ್ಬಗೋಡಿ ಸಮೀಪದ ಅನಂತನಗರದಲ್ಲಿ ದಾರುಣ ಘಟನೆ…