ಸೋಮವಾರ, 26 ಅಕ್ಟೋಬರ್ 2026
Trending

Accident

ಪುತ್ತೂರು: ಆಂಬುಲೆನ್ಸ್‌ ಮತ್ತು ಕಾರಿನ ನಡುವೆ ಡಿಕ್ಕಿ

ಪುತ್ತೂರು: ಆಂಬುಲೆನ್ಸ್‌ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿರುವ ಘಟನೆ ಬೈಪಾಸ್‌ ರಸ್ತೆಯ ಬೊಳ್ವಾರ್‌ ಬಳಿ ನಡೆದಿದೆ. ಘಟನೆ ಕುರಿತು ವಾಹನಗಳಿಗೆ ಹಾನಿಯಾಗಿದ್ದು ಆಂಬುಲೆನ್ಸ್‌ನಲ್ಲಿದ್ದ ರೋಗಿಯನ್ನು ಬೇರೊಂದು ಆಂಬುಲೆನ್ಸ್‌ ಮೂಲಕ ಚಿಕಿತ್ಸೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು : ಗುಂಡಿ ತಪ್ಪಿಸುವಾಗ ಬೈಕ್ ನಿಂದ ಬಿದ್ದು ಯುವತಿ ಸಾವು!!

ಕೆಲಸಕ್ಕೆ ತೆರಳುತ್ತಿದ್ದ ವೇಳೆ ಬೆಂಗಳೂರಿನ ಕಳಪೆ ರಸ್ತೆಯ ಕಾರಣದಿಂದ ವಾಹನದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದ ಯುವತಿಯ ಮೇಲೆ ಗೂಡ್ಸ್‌ ವಾಹನ ಹರಿದು ಭೀಕರವಾಗಿ ಸಾವು ಕಂಡಿದ್ದಾಳೆ. ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್‌ ಸಿಟಿಯ ಹೆಬ್ಬಗೋಡಿ ಸಮೀಪದ ಅನಂತನಗರದಲ್ಲಿ ದಾರುಣ ಘಟನೆ…

ಮಂಗಳೂರು: ವಳಚ್ಚಿಲ್‌ ಬಳಿ ಕಾರು ಹಿಟ್‌ ಆಂಡ್‌ ರನ್‌-ಯುವಕ ಸ್ಥಳದಲ್ಲೇ ಸಾವು

ಮಂಗಳೂರು, ಆ.12: ನಗರ ಹೊರವಲಯದ ವಳಚ್ಚಿಲ್‌ ಬಳಿಯ ಹೊಸ ಪೆಟ್ರೋಲ್‌ ಪಂಪ್‌ ಎದುರಲ್ಲಿ ಕಾರೊಂದು ಬೈಕ್‌ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ತೀವ್ರ ಗಾಯಗೊಂಡ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೂರಲ್ಪಾಡಿಯ ಹ್ಯಾರಿಸ್‌ ಮೃತ ಯುವಕ ಎಂದು ಗುರುತಿಸಲಾಗಿದೆ.…

ಮಡಂತ್ಯಾರು: ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ

ಮಡಂತ್ಯಾರು: ಶಾಲಾ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಣಕಜೆ ಸಮೀಪ ಪಲ್ಟಿಯಾದ ಘಟನೆ ಆ.11 ರ ಸಂಜೆ ಸಂಭವಿಸಿದೆ. ಮಡಂತ್ಯಾರು ಕಡೆಯಿಂದ ಶಾಲಾ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು,…

ಕಡಬ : ಫ್ರಿಡ್ಜ್ ಸ್ಫೋಟ, ಮನೆಗೆ ಭಾರೀ ಹಾನಿ – ಮಹಿಳೆ ಅಪಾಯದಿಂದ ಪಾರು

ಕಡಬ ತಾಲ್ಲೂಕಿನ ರಾಮಕುಂಜ ಗ್ರಾಮದ ಅತೂರು ಎಂಬಲ್ಲಿ ಮಂಗಳವಾರ ಫ್ರಿಜ್‌ ಸ್ಫೋಟಗೊಂಡು ಅಡುಗೆ ಕೋಣೆಯಲ್ಲಿದ್ದ ಸ್ವತ್ತುಗಳು ಸುಟ್ಟು ಮನೆಗೆ ಭಾಗಶಃ ಹಾನಿಯಾಗಿದೆ. ಮನೆಯೊಳಗಿದ್ದ ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಆತೂರು ನಿವಾಸಿ, ಪ್ರಸ್ತುತ ವಿದೇಶದಲ್ಲಿ ಉದ್ಯೋಗದಲ್ಲಿರುವ ಸಿದ್ದೀಕ್ ಎಂಬುವರ ಮನೆಯಲ್ಲಿ…

ಮೂಡುಬಿದಿರೆ: LPG ಸಿಲಿಂಡರ್ ಸ್ಫೋಟ -ಒಂದೇ ಕುಟುಂಬದ ಮೂವರಿಗೆ ತೀವ್ರ ಸುಟ್ಟ ಗಾಯ!!

ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ನಸುಕಿನ ವೇಳೆ ಅಡುಗೆ ಅನಿಲ (LPG) ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಒಂದೇ ಕುಟುಂಬದ ಮೂವರು ತೀವ್ರವಾಗಿ ಗಾಯಗೊಂಡಿರುವ ದಾರುಣ ಘಟನೆ ಮೂಡಬಿದಿರೆ ಸಮೀಪ ಮಿಜಾರು ಗ್ರಾಮದಲ್ಲಿ ಸಂಭವಿಸಿದೆ.  ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ…

ಬಂಟ್ವಾಳ: ಕಾರು-ಬೈಕ್ ನಡುವೆ ಭೀಕರ ಅಪಘಾತ

ಬಂಟ್ವಾಳ ಕಾರಿಂಜ ದ ಮಧ್ವ ಬಳಿ ಭೀಕರ ಅಪಘಾತ ನಡೆದಿದೆ. ಇನ್ನೋವಾ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಬೈಕ್ ಸವಾರನ ಸ್ಥಿತಿ ಗಂಭೀರವೆನ್ನಲಾಗಿದೆ. ಕಾಡಬೆಟ್ಟು ವಗ್ಗ ದ ಯುವಕರೆಂದು ತಿಳಿದು ಬಂದಿದೆ.

ನೀರಚಿಲುಮೆ: ಕೆಎಸ್ಆರ್ ಟಿ ಸಿ ಬಸ್-ಬೈಕ್ ಡಿಕ್ಕಿ: ಯುವಕ ಸಾವು

ಉಜಿರೆ, ಆ. 11 : ನೀರಚಿಲುಮೆ ಬಳಿ ಬೈಕ್ ಮತ್ತು ಸರಕಾರಿ ಬಸ್ ಮಧ್ಯೆ ಭೀಕರ ಅಪಘಾತವಾಗಿರುವ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರನೋರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಎಂದು ತಿಳಿದುಬಂದಿದೆ. ಮೃತ ಬೈಕ್ ಸವಾರನನ್ನು ಪಾರೆಂಕಿ ಪಂಗಳ…

ವಿಟ್ಲ: ವಿದ್ಯುತ್‌ ಕಂಬಕ್ಕೆ ಶಾಲಾ ಬಸ್‌ ಡಿಕ್ಕಿ

ವಿಟ್ಲ: ಚಾಲಕನ ನಿಯಂತ್ರಣ ಕಳೆದು ಶಾಲಾ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ವಿಟ್ಲದ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಬಸ್‌ ಕುಂಟುಕುಡೇಲು ಇಳಿಜಾರಿನ…

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಕಾರು

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ದರ್ಬೆ ಸರ್ಕಲ್‌ ಬಳಿ ನಡೆದಿದೆ. ಪರಿಣಾಮ ವಾಹನಗಳಿಗೆ ಹಾನಿ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಾಲಕ ಕುಡಿದು ತನ್ನ ಕಾರನ್ನು ಚಲಾಯಿಸುತ್ತಿದ್ದ ಎಂದು…