ನಾರಾವಿ ಬಂದೋಟ್ಟು ಬಳಿ ಭೀಕರ ಅಪಘಾತ
ನಾರಾವಿ: ನಾರಾವಿಯಿಂದ ಮೂಡಬಿದ್ರೆ ಕಡೆ ಸಾಗುತಿದ್ದ ಖಾಸಗಿ ಬಸ್ ಮತ್ತು ನಾರಾವಿಯಿಂದ ಬಂದೋಟ್ಟು ಕಡೆ ತೆರಳುತಿದ್ದ ಆಟೋ ರಿಕ್ಷಾವೊಂದು ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾ ಚಾಲಕ ಸುಧಾಕರ್ ಎಂಬವರು ಗಂಭೀರ ಗಾಯ ಗೊಂಡ ಘಟನೆ ಇಂದು ಸಂಜೆ ನಡೆದಿದೆ. ರಿಕ್ಷಾದಲ್ಲಿ…
ನಾರಾವಿ: ನಾರಾವಿಯಿಂದ ಮೂಡಬಿದ್ರೆ ಕಡೆ ಸಾಗುತಿದ್ದ ಖಾಸಗಿ ಬಸ್ ಮತ್ತು ನಾರಾವಿಯಿಂದ ಬಂದೋಟ್ಟು ಕಡೆ ತೆರಳುತಿದ್ದ ಆಟೋ ರಿಕ್ಷಾವೊಂದು ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾ ಚಾಲಕ ಸುಧಾಕರ್ ಎಂಬವರು ಗಂಭೀರ ಗಾಯ ಗೊಂಡ ಘಟನೆ ಇಂದು ಸಂಜೆ ನಡೆದಿದೆ. ರಿಕ್ಷಾದಲ್ಲಿ…
ವಿಟ್ಲ: ವಿಟ್ಲ ಕಸಬಾ ಗ್ರಾಮದ ಕುರುಂಬಳದಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯೊಂದು ಸಂಪೂರ್ಣವಾಗಿ ಹಾನಿಗೊಳಗಾದ ಘಟನೆ ಸಂಭವಿಸಿದೆ. ಆದರೆ, ಗೃಹಿಣಿಯ ಸಮಯಪ್ರಜ್ಞೆಯಿಂದಾಗಿ ಮನೆಯಲ್ಲಿದ್ದ ಬಾಲಕ ಸೇರಿದಂತೆ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುರುಂಬಳ ನಿವಾಸಿ ಇಸುಬು…
ಬೆಂಗಳೂರು-ಮೈಸೂರು ದಶಪಥ ಎಕ್ಸ್ಪ್ರೆಸ್ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ನಡೆದಿದೆ. ಹೆದ್ದಾರಿಯಲ್ಲಿದ್ದ ಸೈನ್ಬೋರ್ಡ್ಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ರಾಮನಗರ ತಾಲೂಕಿನ ಅವರಗೆರೆ…
ಕೊಟ್ಟಿಗೆಹಾರ: ವಿಲ್ಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ (ಇಂದು) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲಿಯೇ ದುರಂತ ಅಂತ್ಯ ಕಂಡಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ…
ಹೆಬ್ರಿ: ಹೆಬ್ರಿಯಿಂದ ಬ್ರಹ್ಮಾವರ ಮಾರ್ಗವಾಗಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಆ.7 ರ ಶುಕ್ರವಾರ ಸಂಜೆ 5.30ರ ಸುಮಾರಿಗೆ ಸಂಭವಿಸಿದೆ ಎನ್ನಲಾಗಿದೆ. ಬೃಹತ್ ಮರ ರಸ್ತೆಗೆ ಉರುಳಿ ಬೀಳುವ ಸಂದರ್ಭ…
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಅಂಗಡಿಯೊಂದರ ಮುಂದೆ ನಿಲ್ಲಿಸಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಘಟನೆ ಪಡೀಲ್ ನಲ್ಲಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಪರಿಣಾಮ ವಾಹನಗಳಿಗೆ ಮತ್ತು…
ಕಲ್ಲಡ್ಕ: ನಿಯಂತ್ರಣ ತಪ್ಪಿ ಕಾರೊಂದು ಗುಂಡಿಗೆ ಬಿದ್ದ ಘಟನೆ ಕಲ್ಲಡ್ಕ ಬಳಿಯ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಪ್ರಯಾಣ ಮಾಡುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಪುತ್ತೂರು: ಬೈಕ್ ಮತ್ತು ಎಟಿಎಂ ಗೆ ಹಣ ಸಾಗಿಸುತ್ತಿದ್ದ ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಕಾವೇರಿಕಟ್ಟೆ ಬಳಿ ನಡೆದಿದೆ. ಘಟನೆ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು, ಸವಾರ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ ಎಂದು…
ಪೆರ್ನೆ: ಟಿಪ್ಪರ್ ಲಾರಿಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಪೆರ್ನೆ ಬಳಿ ನಡೆದಿದೆ. ಘಟನೆ ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು ಗಂಭೀರ ಗಾಯಗೊಂಡ ಮೂವರನ್ನು ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿರುವುದಾಗಿ ವರದಿಯಾಗಿದೆ. ಗಾಯಗೊಂಡವರ…
ಮಂಗಳೂರು: ಬಜಪೆ-ಕಟೀಲು ರಾಜ್ಯ ಹೆದ್ದಾರಿ 67 ರ ಎಕ್ಕಾರಿನ ಬೊಲೋಡಿ ಬಳಿ ಸೋಮವಾರ ಮಧ್ಯಾಹ್ನ ಬಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ಪತ್ನಿ ಗಂಭೀಂರವಾಗಿ ಗಾಯಗೊಂಡಿದ್ದಾರೆ.…