ಸೋಮವಾರ, 26 ಅಕ್ಟೋಬರ್ 2026
Trending

Accident

ರಿಪೇರಿಗೆಂದು ಕಂಬ ಏರಿದಾಗ ಕರೆಂಟ್ ಶಾಕ್ – ಕಾಪಾಡಿ ಎಂದು ನರಳಿ ಪ್ರಾಣಬಿಟ್ಟ ಕಾರ್ಮಿಕ!!

ವಿದ್ಯುತ್ ಲೈನ್ ಸರಿಪಡಿಸಲು ಕಂಬ ಏರಿದ್ದ ದಿನಗೂಲಿ ಕಾರ್ಮಿಕನೊಬ್ಬ ವಿದ್ಯುತ್ ಸ್ಪರ್ಶಿಸಿ ಕಂಬದ ಮೇಲೆಯೇ ಪ್ರಾಣಬಿಟ್ಟ ಘಟನೆ ಬಳ್ಳಾರಿಯ ಸಂಗನಕಲ್ಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹುಲಗಪ್ಪ ಎಂದು ಗುರುತಿಸಲಾಗಿದೆ. ಹುಲಗಪ್ಪ ಅವರನ್ನು ಯಾವುದೇ ಸೂಕ್ತ ಸುರಕ್ಷತಾ ಪರಿಕರಗಳಿಲ್ಲದೆ ಕಂಬ…

ಮರಕ್ಕೆ ಡಿಕ್ಕಿ ಹೊಡೆದ ಪೆಟ್ರೋಲ್ ಟ್ಯಾಂಕರ್ – ಜೊತೆಗೆ ಹೊತ್ತಿ ಉರಿದ ಹಾಲಿನ ಲಾರಿ

ಪೆಟ್ರೋಲ್‌ ಟ್ಯಾಂಕರ್‌ ಲಾರಿ ಒಂದು ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಬಳಿ ನಡೆದಿದೆ. ಪೆಟ್ರೋಲ್‌ ಟ್ಯಾಂಕರ್‌ ಲಾರಿ ಧಗಧಗನೆ ಹೊತ್ತಿ ಉರಿಯುತ್ತಿದ್ದಂತೆ, ಅಗ್ನಿ ಜ್ವಾಲೆ ಪಕ್ಕದಲ್ಲಿ ರಿವರ್ಸ್‌ ತೆಗೆಯುತ್ತಿದ್ದ ಹಾಲಿನ…

ಮಂಗಳೂರು ಅಪಘಾತ: ಕೊಯಿಲದ ಯೋಧ ಸಾವು

ಮಂಗಳೂರು: ರಾ. ಹೆ. 66 ರಲ್ಲಿ, ಕೆಪಿಟಿ ವೃತ್ತದ ಬಳಿಳಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯೋಧನೋರ್ವ ಮೃತಪಟ್ಟಿದ್ದಾರೆ. ಕೊಯಿಲ ನಿವಾಸಿಯಾಗಿದ್ದು ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಸೀತಾರಾಮ ಗೌಡ (47) ಮೃತ ಯೋಧ. ಅವರು ಸ್ಕೂಟರ್‌ನಲ್ಲಿ ಕೆಪಿಟಿ ಕಡೆಯಿಂದ…

ಮುಂಡಾಜೆ: ಸೀಟ್‌ ಕಾಡ್‌ ಬಳಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿ-6 ಮಂದಿಗೆ ಗಾಯ

ಮುಂಡಾಜೆ: ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟ್‌ ಕಾಡ್‌ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಭೀಖರ ರಸ್ತೆ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಿಂದ ಈ ಅಪಘಾತ…

ರೈಲು ಇಂಜಿನ್‌ ಡಿಕ್ಕಿ: ಪತ್ನಿಯನ್ನು ಸುರಕ್ಷಿತ ಸ್ಥಳಕ್ಕೆ ತಳ್ಳಿ, ಇಂಜಿನ್‌ ಬಡಿದು ಗಂಡ ಸಾವು

ಕೊಪ್ಪಳ: ರೈಲಿನ ಇಂಜಿನ್‌ ಬಡಿದು ಸೇತುವೆ ಮೇಲಿನಿಂದ ವ್ಯಕ್ತಿಯೋರ್ವ ಬಿದ್ದು ಸಾವಿಗೀಡಾದ ದುರ್ಘಟನೆ ಹುಲಿಗಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ಜಗದೀಶ್‌ ಕೆ (35) ಎಂದು ವರದಿಯಾಗಿದೆ. ಜಗದೀಶ್‌ ತನ್ನ ಪತ್ನಿಯೊಂದಿಗೆ ಸಂಬಂಧಿಕರ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೆಂದು ಹೋಗುತ್ತಿದ್ದ ಸಂದರ್ಭದಲ್ಲಿ…

ಬಂಟ್ವಾಳ: ಕಾರು ಮತ್ತು ಬೈಕ್‌ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್-ಕಲ್ಲಡ್ಕ ನಡುವಿನ ನರಹರಿ ಪರ್ವತದ ಮುಂಭಾಗದಲ್ಲಿ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಪುತ್ತೂರು ತಾಲ್ಲೂಕಿನ ಕೊಡಿಪ್ಪಾಡಿ ನಿವಾಸಿ ಅಶೋಕ್ (34) ಎಂದು…

ವಿಟ್ಲ: ಹಾವನ್ನು ತಪ್ಪಿಸಲು ಹೋಗಿ ಆಟೋ ದ್ವಿಚಕ್ರ ವಾಹನ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ವಿಟ್ಲ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾವನ್ನು ತಪ್ಪಿಸಲು ಹೋಗಿ ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲ ಸಮೀಪದ ಕೆಲಿಂಜದ ಪೆಲತ್ತಡ್ಕ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ…

SIR ಪ್ರಕ್ರಿಯೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ-ವಿಎ ಸಾವು ಬದುಕಿನ ನಡುವೆ ಹೋರಾಟ

ತುಮಕೂರು: ಎಸ್‌ಐಆರ್‌ ಪ್ರಕ್ರಿಯೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಗ್ರಾಮ ಲೆಕ್ಕಾಧಿಕಾರಿ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ತುಮಕೂರಿನ ಗೂಳೂರಿನಲ್ಲಿ ನಡೆದಿದೆ. ಭಾವನಾ (26) ಗಂಭೀರ…

ಸುಳ್ಯ: ನೂತನ ಕಾರು ಲಾರಿಗೆ ಡಿಕ್ಕಿ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ನೂತನ ಕಾರೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡ ಘಟನೆ ನಿನ್ನೆ (ಜು.3) ರ ಸಂಜೆ ಗಾಂಧಿನಗರದಲ್ಲಿ ನಡೆದಿದೆ. ಮಂಗಳೂರಿನಿಂದ ನೂತನವಾಗಿ ಖರೀದಿ ಮಾಡಿದ್ದ ಕಾರಿನಲ್ಲಿ…

ಮಂಗಳೂರು: ಕೂಳೂರು ಬಳಿ ಕಂಟೈನರ್‌ ಲಾರಿ-ಸ್ಕೂಟರ್‌ ಭೀಕರ ಅಪಘಾತ, ಸವಾರ ಸಾವು

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಕೂಳೂರು ವಿ.ಆರ್‌.ಎಲ್‌ ಕಚೇರಿ ಎದುರು ಶುಕ್ರವಾರ (ನಿನ್ನೆ) ಸಂಜೆ ಕಂಟೈನರ್‌ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸವಾರ ಸಾವಿಗೀಡಾಗಿರುವ ಘಟನೆ ನಡೆದಿದೆ. ಮೃತರನ್ನು ಸದಾನಂದ ಶೆಟ್ಟಿಗಾರ್‌ (46) ಎಂದು…