ಸೋಮವಾರ, 26 ಅಕ್ಟೋಬರ್ 2026
Trending

Accident

ಕಂದಕಕ್ಕೆ ಉರುಳಿದ ಬಸ್‌, 40 ಪ್ರಯಾಣಿಕರು ಸಾವು

ಶುಕ್ರವಾರ ಮುಂಜಾನೆ ಪ್ರಯಾಣಿಕರಿಂದ ತುಂಬಿದ ಬಸ್ಸೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 40 ಜನರು ಸಾವಿಗೀಡಾಗಿದ್ದು, ಎಂಟು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಬಲೂಚಿಸ್ತಾನ್‌ ಮತ್ತು ಖೈಬರ್‌ ಪಖ್ತುಂಖ್ವಾ ಪ್ರಾಂತ್ಯಗಳ ಗಡಿ ಭಾಗದ ದೂರದ ಪ್ರದೇಶವಾದ…

ಬಾಲಕನಿಂದ ಟ್ರಕ್‌ ಚಾಲನೆ, ಯಾತ್ರೆಗೆ ಹೊರಟಿದ್ದ ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಟ್ರಕ್, 9 ಮಂದಿ ಸಾವು

ಈಶಾನ್ಯ ಥೈಲ್ಯಾಂಡ್‌ನಲ್ಲಿ 11 ವರ್ಷದ ಬಾಲಕನೊಬ್ಬ ತನ್ನ ಹೆತ್ತವರಿಗೆ ತಿಳಿಸದೆ ಪಿಕಪ್ ಟ್ರಕ್ ಅನ್ನು ಚಲಾಯಿಸಿದ್ದು, ದಾರಿಯಲ್ಲಿ ಹೋಗುತ್ತಿದ್ದ ಒಂಬತ್ತು ಬೌದ್ಧ ಸನ್ಯಾಸಿಗಳ ಮೇಲೆ ಅತ್ಯಂತ ವೇಗವಾಗಿ ನುಗ್ಗಿದ್ದು, ಪರಿಣಾಮ ಒಂಭತ್ತು ಬೌದ್ಧ ಸನಸ್ಯಾಸಿಗಳು ಸಾವಿಗೀಡಾಗಿದ್ದು ಮತ್ತು ಹಲವಾರು…

ಉಗಿಯಲು ಬಸ್ ಕಿಟಕಿಯಿಂದ ತಲೆ ಹೊರ ಹಾಕಿದ ಯುವಕನಿಗೆ ಗುದ್ದಿದ ಟಿಪ್ಪರ್- ತಲೆ ಕಟ್, ಬಸ್ಸಿನಲ್ಲಿ ನೇತಾಡಿದ ದೇಹ!!

ಕುಂದಗೋಳದ ಹೊರವಲಯದಲ್ಲಿ, ಕೆಎಸ್‌ಆರ್‌ಟಿಸಿ ಬಸ್ಸಿನ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ 17 ವರ್ಷದ ಐಟಿಐ ವಿದ್ಯಾರ್ಥಿಗೆ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿಯ ಶಿರಚ್ಛೇದವಾಗಿ, ರುಂಡ -ಮುಂಡಗಳೆರಡು ಎರಡು ಬೇರ್ಪಟ್ಟು ಆತ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.…

ರಸ್ತೆ ಅಪಘಾತ – ಖ್ಯಾತ ಹುಲಿ ವೇಷ ಕಲಾವಿದ ಸಾವು!

ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯ ಹೇರೂರು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರಾವಳಿ ಭಾಗದ ಪ್ರಸಿದ್ಧ ಹುಲಿ ವೇಷದ ಕಲಾವಿದರಾದ ಮಂಜುನಾಥ್ (43) ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಉಡುಪಿಯ ಸಂತೆಕಟ್ಟೆ ಲಕ್ಷ್ಮೀನಗರ ನಿವಾಸಿಯಾದ ಮಂಜುನಾಥ್ ಸೇರಿದಂತೆ ಒಟ್ಟು ಐದು…

ಮಂಗಳೂರು: ಭಾರೀ ಮಳೆಗೆ ಮಣ್ಣು ಕುಸಿದು ಮೂವರ ದುರ್ಮರಣ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ನಗರದ ನಾಗುರಿ ಬಳಿ ಭೀಕರ ದುರಂತ ಸಂಭವಿಸಿದ್ದು, ಕಂಕನಾಡಿ ಪೊಲೀಸ್‌ ಠಾಣೆಯ ಹಿಂಭಾಗದಲ್ಲಿರುವ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಇಬ್ಬರು ಅಪ್ರಾಪ್ತರು ಸೇರಿ ಒಟ್ಟು ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ದುರಂತ…

ಉಳ್ಳಾಲ ಪಿ.ಎ. ಕಾಲೇಜು ಬಸ್ ಅಪಘಾತ, ಸ್ಕೂಟರ್ ಸವಾರ ಸಾವು, ಹಲವರಿಗೆ ಗಾಯ!!

ಉಳ್ಳಾಲ ತಾಲೂಕಿನ ನಾಟೆಕಲ್ ಬಳಿ ಪಿ.ಎ. ಕಾಲೇಜಿಗೆ ಸಂಬಂಧಿಸಿದ ಬಸ್, ಸ್ಕೂಟರ್‌ಗೆ ಡಿಕ್ಕಿ ಹೊಡೆದು, ಪಕ್ಕದ ತೋಟಕ್ಕೆ ಬಿದ್ದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಾಯಗಳಾದ ದುರ್ಘಟನೆ ಸಂಭವಿಸಿದೆ.  ಸಚಿವ ಯು.ಟಿ. ಖಾದರ್ ಅವರು…

ವಿಟ್ಲ: ಕಾರು ಮತ್ತು ಸ್ಕೂಟ‌ರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ

ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಕಾಪುಮಜಲು ಬಳಿ ಇಂದು ಬೆಳಿಗ್ಗೆ ಎರ್ಟಿಗಾ ಕಾರು ಮತ್ತು ಹೋಂಡಾ ಡಿಯೋ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಅವರನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.…

ಮಂಗಳೂರು; ದೇರಳಕಟ್ಟೆ ಬಳಿ ಕಮರಿಗೆ ವಾಲಿದ ಕಾಲೇಜು ಬಸ್‌, ಬಸ್ಸಿನಡಿ ಸಿಲುಕಿ ಸ್ಕೂಟರ್‌ ಸವಾರ ಇನ್ಫೋಸಿಸ್‌ ಉದ್ಯೋಗಿ ಸಾವು

ಉಳ್ಳಾಲ, ಜೂ.27: ವಿದ್ಯಾರ್ಥಿಗಳನ್ನು ಒಯ್ಯುತ್ತಿದ್ದ ಖಾಸಗಿ ಕಾಲೇಜು ಬಸ್‌ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದಿದ್ದು, ಪರಿಣಾಮ ಬಸ್ಸಿನಡಿಯಲ್ಲಿ ಸಿಲುಕಿದದ ಸ್ಕೂಟರ್‌ ಚಾಲಕ ಯುವಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ ಘಟನೆ ಶನಿವಾರ ಸಂಜೆ…

ಮದ್ದಡ್ಕ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ

ಪಡಂಗಡಿ: ಮದ್ದಡ್ಕ ಕಿನ್ನಿಗೋಳಿಯಿಂದ ಪಡಂಗಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ದೇರಮಾರ್ ಎಂಬಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ನಿಯಂತ್ರಣ ತಪ್ಪಿ ಮಣ್ಣಿನ ರಸ್ತೆಯಲ್ಲಿ ಜಾರಿ ಪಲ್ಟಿಯಾದ ಘಟನೆ ಜೂನ್ 26ರ ಶುಕ್ರವಾರ…

ಪುತ್ತೂರು: ಅಪ್ರಾಪ್ತರು ಚಲಾಯಿಸುತ್ತಿದ್ದ ದ್ವಿಚಕ್ರ-ಕಾರು ನಡುವೆ ಅಪಘಾತ

ಸಾಜ ಮರದ ಮಿಲ್ಲಿನ ಸಮೀಪ ಅಪ್ರಾಪ್ತರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಅಪಘಾತವಾಗಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ 14 ಹಾಗೂ 15 ವಯಸ್ಸಿನ ಅಪ್ರಾಪ್ತರಿಬ್ಬರು ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಬಿಳಿಯೂರು…