Browsing Category

ಅಂಕಣ

ಅರೆ ಸೇನಾಪಡೆಯ ವೀರ ಯೋಧ ಕುಶಾಲಪ್ಪ ಗೌಡ ಬಲಂಬಿಲ ಸಾಧನೆ ನಮ್ಮ ಯುವಕರಿಗೆ ಸ್ಫೂರ್ತಿ

ಈ ವ್ಯಕ್ತಿಯನ್ನು ನನ್ನ ಗೆಳೆಯನೆಂದು ಹೇಳಿಕೊಳ್ಳಲು ಹೆಮ್ಮೆ ಮತ್ತು ಅವರನ್ನು ನಿಮಗೆ ಪರಿಚಯಿಸಲು ನನಗೆ ಖುಷಿ ! ಪ್ರಸ್ತುತ ದೆಹಲಿಯ CRPF ಸರ್ಕಲ್ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕುಶಾಲಪ್ಪಗೌಡ ಬಲಂಬಿಲ ಅವರು ಈ ದಿನದ ನಮ್ಮ ಅತಿಥಿ. ಕಷ್ಟದ ಕೃಷಿ

ಮಹಾನ್ ಮಾನವತಾವಾದಿ ಬಸವಣ್ಣ | ಇಂದು ಬಸವ ಜಯಂತಿ

ಹನ್ನೆರಡನೇ ಶತಮಾನದಲ್ಲಿ ಜನರ ಮೌಢ್ಯವನ್ನು ತನ್ನ ವಚನಗಳ ಮೂಲಕ ವರ್ಣಿಸಿದ ಮಹಾನ್ ಸಾಮಾಜಿಕ ಕ್ರಾಂತಿಕಾರಿ ಬಸವಣ್ಣ. ವೈದಿಕ ಕರ್ಮಾಚರಣೆಯ ವಿರೋಧಿಯಾಗಿದ್ದ ಬಸವೇಶ್ವರರು ಭಕ್ತಿ ಪಂಥದ ಹರಿಕಾರರು. ಲಿಂಗಾಯತ ಸಮುದಾಯದ ಸ್ಥಾಪಕರು. ಇವರ ಇವರ ಪ್ರತಿಯೊಂದು ಮತು ಹಾಗೂ ಅವರು ರಚಿಸಿದ

ಲಾಕ್ ಡೌನ್ ಕಳೆದುಕೊಳ್ಳುವ ಎಕಾನಮಿಯು ಮನುಷ್ಯ ಸಂಬಂಧ ಬೆಸೆಯುವ ಕಾರ್ಯದ ಮುಂದೆ ಯಾವ ಲೆಕ್ಕಕ್ಕೆ?

ಲಾಕ್ಡೌನ್ ಅಂದರೆ ಏನೆಂದು ಮೊದಲಿಗೆ ಗೊತ್ತಿರಲಿಲ್ಲ. ಅಂಥದ್ದನ್ನು ನಾವು ಜೀವನದಲ್ಲಿ ಮೊತ್ತಮೊದಲಿಗೆ ಕೇಳುತ್ತಿದ್ದದ್ದು. ಲಾಕ್ಡೌನ್ ಗಿಂತಲೂ ಮೊದಲು ನಮ್ಮ ಕಿವಿಗೆ ಬಿದ್ದದ್ದು ಮೋದಿಯವರು ಹೇಳಿದ ಜನತಾ ಕರ್ಫ್ಯೂ. ಕರ್ಫ್ಯೂ ಅಂದರೆ ಏನೆಂದು ನಮಗೆ ಗೊತ್ತಿತ್ತು. ಏನಪ್ಪಾ ಇದು ಜನತಾ ಕರ್ಫ್ಯೂ ಅಂತ

ಮೊದಲ ಹೆಜ್ಚೆಗಳ ತಪ್ಪುಗಳ ಮುಂದಕ್ಕೆ ಇದೆ ಅವಕಾಶಗಳ ಮಹಲು

ಹತ್ತನೆ ತರಗತಿ ಮುಗಿದು ಕಾಲೇಜು ಮಟ್ಟಿಲು ಹತ್ತುತ್ತಿದ್ದಂತೆ ನನ್ನಲ್ಲಿ ಕಾಡುತ್ತಿದ್ದ ಭಯವೊಂದೆ ಚಿಕ್ಕವಯಸ್ಸಿನಿಂದ ಒಂದು ಬಾರಿಯೂ ಎಲ್ಲರ ಮುಂದೆ ವೇದಿಕೆ ಹತ್ತಿದವಳಲ್ಲ. ಯಾವುದೇ ವಿಷಯದ ಕುರಿತು ಚರ್ಚೆ ಮಾಡಿದವಳಲ್ಲ.ಯಾರ ಜತೆಯಲ್ಲೂ ಹೆಚ್ಚು ಮಾತನಾಡಿದವಳಲ್ಲ. ಆದರೆ ಇದು ಕಾಲೇಜು, ಮೊದಲ ದಿನವೇ

ರಿಯಲ್ ಸ್ಟಾರ್ ಉಪೇಂದ್ರ ಅವರ ಕೊರೋನಾ ನಿಯಂತ್ರಣದ ಐಡಿಯಾ ಕೇಳಿದ್ರೆ…!!

ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ವಿಭಿನ್ನವಾಗಿ ಯೋಚಿಸಿವುದರಲ್ಲಿ ಒಂದು ಕೈ ಎಲ್ಲರಿಗಿಂತಲೂ ಮೇಲು. ಅದನ್ನವರು ತಮ್ಮ ಚಿತ್ರಗಳಲ್ಲಿ ತಂದರು. ಚಿತ್ರಗಳು ಸೂಪರ್ ಡ್ಯೂಪರ್ ಹಿಟ್ ಆದವು. ಜನ ಹುಚ್ಚೆದ್ದು ಉಪೇಂದ್ರರನ್ನು ಅಭಿಮಾನದಿಂದ ನೋಡುವಂತಾಯಿತು. ತಮ್ಮ ವಿಭಿನ್ನ ಶೈಲಿಯ ಆಲೋಚನೆಗಳನ್ನೆ

ಅಂಡರ್ ವೇರ್ ಗೆ ಬಳಸುವ ಬಟ್ಟೆಯಿಂದ ಚೀನಾ ಪಾಕಿಸ್ತಾನಕ್ಕೆ ಮಾಸ್ಕ್ ತಯಾರಿಸಿ ಯಾಕೆ ಕಳುಹಿಸಿತ್ತು ಗೊತ್ತಾ?

ಅವಂತಿಕಾ, ಮಂಗಳೂರು ಚೀನಾ ಪಾಕಿಸ್ತಾನ ಹಲವು ದಶಕಗಳಿಂದ ಗಳಸ್ಯ ಕಂಠಸ್ಯ. ಇಬ್ಬರೂ ಸಕತ್ ದೋಸ್ತುಗಳು. ಚೀನಾದಿಂದ ಪ್ರಯಾಣ ಬೆಳೆಸಿದ ಕೋರೋನಾ ರೋಗವು ಹಲವು ದೇಶಗಳಲ್ಲಿ ತನ್ನ ದಂಡಯಾತ್ರೆ ಯನ್ನು ಹೂಡುತ್ತಾ ಮುಂದುವರಿಯುತ್ತಿದೆ. ಈಗ ಪಾಕಿಸ್ತಾನದಲ್ಲಿ ಕೂಡ ಕೋರೋನಾ ರೋಗದ ಪ್ರಕ್ಷುಬ್ದ ವಾತಾವರಣ

ಕೊರೋನಾದ ಕಪ್ಪು ಕತ್ತಲೆಯಿಂದ ಹೊರಬಂದು ನಿಚ್ಚಳ ಬೆಳಕಿನತ್ತ ಒಂದು ಹೆಜ್ಜೆ | ದೀಪ ಪ್ರಜ್ವಲಿಸಲಿ !

‌ದೀಪವೆಂಬುದು ಬೆಳಕಿನ ಸಾಧನ,ಭಾರತೀಯ ಸನಾತನ ಸಂಸ್ಕೃತಿಯಲ್ಲಿ ದೀಪಕ್ಕೆ ವಿಶೇಷವಾದ ಮಹತ್ವವಿದೆ.ಬೆಳಕಿನಲ್ಲಿ ಭಗವಂತನನ್ನ ಕಾಣುವ ನಂಬಿಕೆ ಅಗಾಧವಾದದ್ದು. ಸನ್ಮಾರ್ಗದಲ್ಲಿ ದೇವರ ಸ್ಮರಣೆಯೆಂದರೆ ಅದು ದೀಪ ಬೆಳಗಿಸುವುದರಿಂದ ಮಾತ್ರ ಸಾಧ್ಯ. ಹಣತೆ ಎಂಬುದು ಸಣ್ಣ ವಸ್ತುವಾದರು ಅದರ ಬೆಳಕಿನಿಂದ

” ಸೇವೆ ಎಂಬ ಯಜ್ಞದಲ್ಲಿ ಸಮಿಧೆಯಂತೆ ಉರಿಯುವ ” | ವಿನಾಯಕ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಬಲ್ನಾಡು

ಲೇ : ವಿಶಾಖ್ ಸಸಿಹಿತ್ಲು " ಸೇವೆ ಎಂಬ ಯಜ್ಞದಲ್ಲಿ ಸಮಿಧೆಯಂತೆ ಉರಿಯುವ …" ಎಂಬ ಸಂಘದಂಗಳದಲ್ಲಿ ಜನಜನಿತವಾಗಿರುವ ಹಾಡಿಗೆ ಮೂರ್ತ ರೂಪವೆಂಬಂತೆ ಕಾರ್ಯ ನಿರ್ವಹಿಸುತ್ತಿರುವ ಸಂಘಟನೆ ವಿನಾಯಕ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಬಲ್ನಾಡು. ಕೆಲವು ವರ್ಷಗಳ ಹಿಂದೆ ಒಂದಷ್ಟು ಸಮಾನ