ಮೊದಲ ಹೆಜ್ಚೆಗಳ ತಪ್ಪುಗಳ ಮುಂದಕ್ಕೆ ಇದೆ ಅವಕಾಶಗಳ ಮಹಲು
ಹತ್ತನೆ ತರಗತಿ ಮುಗಿದು ಕಾಲೇಜು ಮಟ್ಟಿಲು ಹತ್ತುತ್ತಿದ್ದಂತೆ ನನ್ನಲ್ಲಿ ಕಾಡುತ್ತಿದ್ದ ಭಯವೊಂದೆ ಚಿಕ್ಕವಯಸ್ಸಿನಿಂದ ಒಂದು ಬಾರಿಯೂ ಎಲ್ಲರ ಮುಂದೆ ವೇದಿಕೆ ಹತ್ತಿದವಳಲ್ಲ. ಯಾವುದೇ ವಿಷಯದ ಕುರಿತು ಚರ್ಚೆ ಮಾಡಿದವಳಲ್ಲ.ಯಾರ ಜತೆಯಲ್ಲೂ ಹೆಚ್ಚು ಮಾತನಾಡಿದವಳಲ್ಲ. ಆದರೆ ಇದು ಕಾಲೇಜು, ಮೊದಲ ದಿನವೇ…